Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೇಗಿದ್ದಾನೆ ಗೊತ್ತಾ ಮರಿ ರಾಜಾಹುಲಿ – ಜೂನಿಯರ್ ರಾಕಿಭಾಯ್ ದರ್ಶನಕ್ಕೆ ರೆಡಿಯಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹೇಗಿದ್ದಾನೆ ಗೊತ್ತಾ ಮರಿ ರಾಜಾಹುಲಿ – ಜೂನಿಯರ್ ರಾಕಿಭಾಯ್ ದರ್ಶನಕ್ಕೆ ರೆಡಿಯಾಗಿ

Cinema

ಹೇಗಿದ್ದಾನೆ ಗೊತ್ತಾ ಮರಿ ರಾಜಾಹುಲಿ – ಜೂನಿಯರ್ ರಾಕಿಭಾಯ್ ದರ್ಶನಕ್ಕೆ ರೆಡಿಯಾಗಿ

Public TV
Last updated: April 29, 2020 8:36 pm
Public TV
Share
2 Min Read
radhika yash ayra
SHARE

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಕಪಲ್ ಮನೆಗೆ ಜೂನಿಯರ್ ಯಶ್ ಆಗಮಿಸಿ ನಾಳೆಗೆ 6 ತಿಂಗಳು ಪೂರ್ಣಗೊಳ್ಳಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಜೂನಿಯರ್ ಯಶ್ ದರ್ಶನ ಆಗಲಿದೆ.

ಯಶ್ ಅಭಿಮಾನಿಗಳಲ್ಲಿ ನೆಚ್ಚಿನ ನಟನ ಪುತ್ರನನ್ನು ನೋಡಲು ಸಾಕಷ್ಟು ಕುತೂಹಲವಿದ್ದು, ಹೇಗಿದ್ದಾನೆ ಮರಿ ರಾಜಾಹುಲಿ ಎಂದು ನೋಡಲು ನಾಳೆವರೆಗೂ ಅಭಿಮಾನಿಗಳು ಕಾಯಬೇಕಿದೆ.

Yash

ಯಶ್ ದಂಪತಿ ಮಕ್ಕಳ ಫೋಟೋವನ್ನು ರಿವೀಲ್ ಮಾಡಲು ಬಹಳ ಚ್ಯೂಸಿಯಾಗಿರುತ್ತಾರೆ. ಈ ಹಿಂದೆ ಮಗಳ ಫೋಟೋವನ್ನು ಕೂಡ ಬಹಳ ದಿನಗಳ ಬಳಿಕ ರಿವೀಲ್ ಮಾಡಿದ್ದರು. ಇದೇ ರೀತಿ ಜೂನಿಯರ್ ಫೋಟೋ ಕೂಡ ರಿವೀಲ್ ಮಾಡಲಿದ್ದಾರೆ. ಈ ಕುರಿತು ತಮ್ಮ ಇನ್‍ಸ್ಟಾದಲ್ಲಿ ಫೋಟೋ ಶೇರ್ ಮಾಡಿ ಮಾಹಿತಿ ನೀಡಿರುವ ರಾಧಿಕಾ ಪಂಡಿತ್ ಅವರು, ನೀವು ಕಾಯುತ್ತಿದ್ದ ಆ ಕ್ಷಣ ಬಂದಿದೆ. ನಾಳೆ ಜೂನಿಯರ್ ಯಶ್‍ಗೆ 6 ತಿಂಗಳು ಪೂರ್ಣಗೊಳ್ಳಿದ್ದು, ನಿಮಗೆ ಶುಭಾಶಯ ತಿಳಿಸಲು ಆತ ಸಿದ್ಧನಾಗಿದ್ದು, ನೀವು ಸಿದ್ಧರಾಗಿ ಎಂದು ಹೇಳಿದ್ದಾರೆ.

ಸದ್ಯ ರಾಧಿಕಾ ಪಂಡಿರ್ ಅವರು ಶೇರ್ ಮಾಡಿರುವ ಫೋಟೋದಲ್ಲಿ ಐರಾ ಯಶ್ ತನ್ನ ಸಹೋದರನೊಂದಿಗೆ ಇರುವುದನ್ನು ಕಾಣಬಹುದಾಗಿದೆ. ಆದರೆ ಜೂನಿಯರ್ ಯಶ್‍ರನ್ನು ಫೋಟೋದಲ್ಲಿ ರಿವೀಲ್ ಮಾಡಿಲ್ಲ. ಇತ್ತ ರಾಧಿಕಾ ಅವರು ನೀಡಿದ ಸಿಹಿ ಸುದ್ದಿಗೆ ಅಭಿಮಾನಿಗಳು ಸಂತಸಗೊಂಡಿದ್ದು, ಕುತೂಹಲದಿಂದ ಕಾಯುತ್ತಿರುವುದಾಗಿ ಕಮೆಂಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.

 

View this post on Instagram

 

The moment all of u were waiting for.. Yes tomorrow, Junior turns 6 months!! He will be ready to greet u all.. are u guys ready for him!! ???? #nimmaRP #radhikapandit P.S : Thanks Amrita for this memorable shoot! @mommyshotsbyamrita

A post shared by Radhika Pandit (@iamradhikapandit) on Apr 29, 2020 at 7:08am PDT

ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ಫೋಟೋ, ವಿಡಿಯೋಗಳನ್ನು ಶೇರ್ ಮಾಡುವ ರಾಧಿಕಾ ಪಂಡಿತ್ ಅವರು ಲಾಕ್‍ಡೌನ್ ಸಮಯದಲ್ಲಿ ತಾವು ಗಮನಿಸಿದ ಒಳ್ಳೆಯ ವಿಷಯವೊಂದನ್ನು ಇತ್ತೀಚೆಗೆ ಹಂಚಿಕೊಂಡಿದ್ದರು. ”ಈ ಲಾಕ್‍ಡೌನ್ ಸಮಯದಲ್ಲಿ ನಾನು ಗಮನಿಸಿದ ಒಂದು ಒಳ್ಳೆಯ ವಿಷಯವೆಂದರೆ, ಅನೇಕ ಜನರು ತಮ್ಮ ಮನೆಯಿಂದ ಹೊರಬಂದು ತಮ್ಮ ಮನೆಯ ಟೆರೇಸ್ ಮತ್ತು ಬಾಲ್ಕನಿಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಒಂದು ವೇಳೆ ಈ ಲಾಕ್‍ಡೌನ್ ಇಲ್ಲದಿದ್ದರೆ ಟೆರೇಸ್ ಮತ್ತು ಬಾಲ್ಕನಿಗಳನ್ನು ಜನರು ನಿರ್ಲಕ್ಷಿಸುತ್ತಿದ್ದರು” ಎಂದು ತಿಳಿಸಿದ್ದರು.

 

TAGGED:Jr. YashPublic TVRadhika PanditsandalwoodYashಜೂನಿಯರ್ ಯಶ್ಪಬ್ಲಿಕ್ ಟಿವಿಯಶ್ರಾಧಿಕಾ ಪಂಡಿತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
6 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
6 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?