Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Cricket

ಒಂದೂವರೆ ವರ್ಷಗಳ ಬಳಿಕ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್

Public TV
Last updated: February 10, 2023 2:53 pm
Public TV
Share
2 Min Read
Rohit Sharma 2
SHARE

ನಾಗ್ಪುರ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಶೈಲಿ ಮುಂದುವರಿಸಿದ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma), ಒಂದೂವರೆ ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ (Test Cricket) ಶತಕ ಸಿಡಿಸಿದ್ದಾರೆ.

Milestone Unlocked ????

A special landmark ???? ????@ImRo45 becomes the first Indian to score hundreds across Tests, ODIs & T20Is as #TeamIndia captain ???? pic.twitter.com/YLrcYKcTVR

— BCCI (@BCCI) February 10, 2023

ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ (Rohit Sharma) ಸಿಡಿಸಿದ 9ನೇ ಶತಕವಾಗಿದೆ. 2021 ಸೆಪ್ಟೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನ 8ನೇ ಶತಕ ಸಿಡಿಸಿದ್ದರು. ಈಗ ಏಕದಿನ, ಟಿ20, ಟೆಸ್ಟ್ ಮೂರು ಮಾದರಿಯಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಜಡೇಜಾ, ಅಶ್ವಿನ್‌ ದಾಳಿಗೆ ಆಸ್ಟ್ರೇಲಿಯಾ ಪಲ್ಟಿ – ಏಕದಿನ ಶೈಲಿಯಲ್ಲಿ ರೋಹಿತ್‌ ಬ್ಯಾಟಿಂಗ್‌

Rohit Sharma

ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 63.5 ಓವರ್‌ಗಳಲ್ಲಿ 177 ರನ್‌ಗಳಿಗೆ ಸರ್ವಪತನ ಕಂಡಿತು. ಬಳಿಕ ಇನಿಂಗ್ಸ್ ಆರಂಭಿಸಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಜೋಡಿ ಮೊದಲ ವಿಕೆಟ್‌ಗೆ 74 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ನೀಡಿತ್ತು. ಆದರೆ 20 ರನ್ ಗಳಿಸಿ ಕೆ.ಎಲ್ ರಾಹುಲ್ ವಿಕೆಟ್ ಒಪ್ಪಿಸಿದರು. ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ತೋರಿದ ರೋಹಿತ್ ಶರ್ಮಾ ಮೊದಲನೇ ದಿನದಾಟದ ಅಂತ್ಯಕ್ಕೆ ಏಕದಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ ಅಜೇಯ 59 ರನ್ ಸಿಡಿಸಿದ್ದರು.

ashwin

ಶುಕ್ರವಾರ ಕ್ರೀಸ್‌ಗೆ ಬಂದ ರೋಹಿತ್ ಶರ್ಮಾ ಅದೇ ಬ್ಯಾಟಿಂಗ್ ಲಯ ಮುಂದುರಿಸಿದರು. ನಂತರದಲ್ಲಿ ಕಣಕ್ಕಿಳಿದ ಆರ್.ಅಶ್ವಿನ್ 23 ರನ್ ಹಾಗೂ ಚೇತೇಶ್ವರ್ ಪೂಜಾರ 7 ರನ್, ವಿರಾಟ್ ಕೊಹ್ಲಿ 12 ರನ್, ಸೂರ್ಯಕುಮಾರ್ ಯಾದವ್ 8 ರನ್ ಗಳಿಸಿ ಔಟಾದರು. ನಂತರ ರೋಹಿತ್ ಶರ್ಮಾ 212 ಎಸೆತಗಳಲ್ಲಿ 120 ರನ್ (15 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. ಇದನ್ನೂ ಓದಿ: ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ

Rohit Sharma 3

ನಂ.1 ಕ್ಯಾಪ್ಟನ್: 67 ಓವರ್‌ಗಳ ಅಂತ್ಯಕ್ಕೆ 179 ಎಸೆತಗಳಲ್ಲಿ ಎದುರಿಸಿದ್ದ ರೋಹಿತ್ ಶರ್ಮಾ 2 ಸಿಕ್ಸರ್, 14 ಬೌಂಡರಿಗಳೊಂದಿಗೆ ಅಜೇಯ 104 ರನ್ ಸಿಡಿಸಿದರು. ಆ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತ ತಂಡದ ಮೊದಲ ನಾಯಕ ಎಂಬ ಕೀರ್ತಿಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ.

ಇತ್ತೀಚೆಗೆ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಏಕದಿನ ಕ್ರಿಕೆಟ್‌ನ 30ನೇ ಶತಕ ಸಿಡಿಸಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:australiaindiams dhoniRohit Sharmatest cricketvirat kohliಆಸ್ಟ್ರೇಲಿಯಾಎಂ ಎಸ್ ಧೋನಿಕ್ರಿಕೆಟ್ರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema Updates

chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
9 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
10 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
11 hours ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
12 hours ago

You Might Also Like

jaishankar 1
Latest

ಪಾಕ್‌ನಲ್ಲಿರುವ ಉಗ್ರರ ನೆಲೆಗಳಿಗೆ ಹೊಡೀತೀವಿ: ಅಮೆರಿಕಗೆ ಮೊದಲೇ ಹೇಳಿದ್ದ ಜೈಶಂಕರ್‌

Public TV
By Public TV
5 hours ago
Starlink satellite
Latest

ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

Public TV
By Public TV
5 hours ago
PAF
Latest

ಭಾರತೀಯ ಕ್ರೂಸ್ ಕ್ಷಿಪಣಿಗಳಿಂದ ಪಾಕ್ ವಾಯುನೆಲೆಗಳು ಧ್ವಂಸ – ಸೇನೆಯಿಂದ ಸಾಕ್ಷಿ ರಿಲೀಸ್‌

Public TV
By Public TV
6 hours ago
Ramalinga Reddy 1
Districts

ಕದನ ವಿರಾಮದ ಬಗ್ಗೆ ಸಮಾಧಾನ ಇಲ್ಲ, ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಕಲಿಸಬೇಕಾಗಿತ್ತು: ರಾಮಲಿಂಗಾ ರೆಡ್ಡಿ

Public TV
By Public TV
6 hours ago
A.N.Pramod Vice Admiral
Latest

ಪಾಕ್‌ ಮತ್ತೆ ಬಾಲ ಬಿಚ್ಚಿದ್ರೆ ನಾವೇನು ಮಾಡ್ತೀವಿ ಅಂತ ಅವರಿಗೆ ಗೊತ್ತಾಗಿದೆ: ನೌಕಾ ಪಡೆ ಎಚ್ಚರಿಕೆ

Public TV
By Public TV
6 hours ago
BSF Soldier Deepak Chimngakham copy
Latest

ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?