Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
Last updated: April 13, 2026 7:08 pm
Public TV
Share
1 Min Read
Rohit Sharma
SHARE

ಮುಂಬೈ: ಐಪಿಎಲ್ 2026ರಲ್ಲಿ (IPL 2026) ಒಂದು ಪಂದ್ಯ ಗೆದ್ದು, ಉಳಿದ ಮೂರು ಪಂದ್ಯಗಳಲ್ಲಿ ಸೋಲುಂಡ ಮುಂಬೈ ಇಂಡಿಯನ್ಸ್ (Mumbai Indians) ಗೆಲುವಿಗಾಗಿ ಹೋರಾಡುತ್ತಿರುವಾಗಲೇ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ (Rohit Sharma) ಗಾಯಗೊಂಡಿರುವುದು ತಂಡಕ್ಕೆ ಮತ್ತಷ್ಟು ಹಿನ್ನಡೆಯಾಗಿದೆ. ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡೋದು ಡೌಟ್ ಎನ್ನಲಾಗುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂದ್ಯದಲ್ಲಿ ರೋಹಿತ್ ಶರ್ಮಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಆದರೆ ರೋಹಿತ್ 19 ರನ್ ಗಳಿಸಿದ್ದಾಗ ಮಂಡಿರಜ್ಜು ಸ್ನಾಯು ಸೆಳೆತದಿಂದಾಗಿ ಗಾಯಗೊಂಡು ನಿವೃತ್ತರಾದರು. ಬಳಿಕ ರೋಹಿತ್ ಬ್ಯಾಟಿಂಗ್‌ಗೆ ಹಿಂತಿರುಗಲಿಲ್ಲ. ಇದೆಲ್ಲದರ ನಡುವೆ ರೋಹಿತ್ ಗಾಯಕ್ಕೆಸಂಬಂಧಿಸಿದಂತೆ ಮಾಹಿತಿ ಹೊರಬಿದ್ದಿದ್ದು, ರೋಹಿತ್ ಸ್ಕ್ಯಾನಿಂಗ್‌ಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: 114 ಎಸೆತ ಹಾಕಿಯೂ ವಿಕೆಟ್‌ ಪಡೆಯದ ಬುಮ್ರಾ

ಆಸ್ಪತ್ರೆಗೆ ದಾಖಲಾಗಲಿರುವ ರೋಹಿತ್ ಮಂಡಿರಜ್ಜು ಸ್ಕ್ಯಾನಿಂಗ್‌ಗೆ ಒಳಗಾಗಲಿದ್ದಾರೆ. ಸ್ಕ್ಯಾನಿಂಗ್ ವರದಿ ಬಂದ ಬಳಿಕವಷ್ಟೇ ರೋಹಿತ್ ಮುಂದಿನ ಪಂದ್ಯದಲ್ಲಿ ಆಡುವ ಬಗ್ಗೆ ಮಾಹಿತಿ ಹೊರಬೀಳಲಿದೆ. ಇದನ್ನೂ ಓದಿ: ಹಾರ್ದಿಕ್ ವಿಕೆಟ್‌ ಉರುಳಿದಾಗ ಕುಣಿದು ಕುಪ್ಪಳಿಸಿದ ಅಣ್ಣ ಕೃನಾಲ್ ಪಾಂಡ್ಯ – ಬ್ರದರ್‌ vs ಬ್ರದರ್ ವಿಡಿಯೋ ವೈರಲ್‌!

ಮುಂಬೈ ತಮ್ಮ ಮುಂದಿನ ಪಂದ್ಯವನ್ನು ಏಪ್ರಿಲ್ 16ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದೆ. ಮುಂಬೈ ಮೊದಲ ಪಂದ್ಯವನ್ನು ಗೆದ್ದರೆ, ಬಳಿಕ ಸತತ ಮೂರು ಪಂದ್ಯಗಳನ್ನು ಸೋತಿದೆ. ಇದನ್ನೂ ಓದಿ: ಫೋನ್‌ ಬಳಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ರೋಮಿ – RR ವ್ಯವಸ್ಥಾಪಕನಿಗೆ ಬಿಸಿಸಿಐ ನೋಟಿಸ್‌; ಕಾಡ್ತಿದೆಯಾ ಬ್ಯಾನ್‌ ಭೀತಿ?

TAGGED:cricketIPL 2026Mumbai IndiansRohit Sharmaಐಪಿಎಲ್‌ 2026ಕ್ರಿಕೆಟ್ಮುಂಬೈ ಇಂಡಿಯನ್ಸ್ರೋಹಿತ್ ಶರ್ಮಾ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
2 minutes ago
Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
28 minutes ago
tvk vijay and rahul gandhi
Latest

ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

Public TV
ByPublic TV
34 minutes ago
West Bengal BJP workers enjoy the meal of fish curry
Latest

ಬಂಗಾಳದಲ್ಲಿ ಐತಿಹಾಸಿಕ ಜಯ – ಬಿಜೆಪಿ ಕಚೇರಿಯಲ್ಲಿ ಮೀನೂಟದ ಸಂಭ್ರಮ

Public TV
ByPublic TV
1 hour ago
TVK Vijay 2
Latest

ಸಿಂಹ ಒಂಟಿಯಾಗಿದ್ರೂ ಕೂಡ ಅದು ಕಾಡಿನ ರಾಜ – ದಳಪತಿಯ ಹಳೆ ವಿಡಿಯೋ ವೈರಲ್

Public TV
ByPublic TV
1 hour ago
TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?