Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಜಾಮೀನಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಪ್ಪನಿಗೆ ರೌಡಿ ನಲಪಾಡ್ ಸೂಚನೆ!
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾಮೀನಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಪ್ಪನಿಗೆ ರೌಡಿ ನಲಪಾಡ್ ಸೂಚನೆ!

Bengaluru City

ಜಾಮೀನಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಪ್ಪನಿಗೆ ರೌಡಿ ನಲಪಾಡ್ ಸೂಚನೆ!

Public TV
Last updated: March 4, 2018 11:18 am
Public TV
Share
1 Min Read
FVT ROWDY
SHARE

ಬೆಂಗಳೂರು: ಯುವಕ ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನಿಗಾಗಿ ಹೊಸ ಟ್ವಿಸ್ಟ್ ಕೊಟ್ಟಿದ್ದಾನೆ.

ಶುಕ್ರವಾರ ನಲಪಾಡ್ ನ ಅರ್ಜಿ ವಿಚಾರಣೆ ನಡೆದಿದ್ದು, 63ನೇ ಸಿಸಿಎಚ್ ನ್ಯಾಯಾಲಯ ನಲಪಾಡ್ ಮತ್ತು ತಂಡದ ಜಾಮೀನು ಅರ್ಜಿ ವಜಾ ಮಾಡಿತ್ತು. ಹೀಗಾಗಿ ಪ್ರಭಾವಿ ವ್ಯಕ್ತಿಯ ಮಗ ಎಂದು ಜಾಮೀನು ಸಿಗುತ್ತಿಲ್ಲ. ಆದ್ದರಿಂದ ಅಪ್ಪನಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಲಪಾಡ್ ಹೇಳಿದ್ದಾನೆ. ಇದನ್ನೂ ಓದಿ: ಜಾಮೀನು ಅರ್ಜಿ ತಿರಸ್ಕೃತ- ನಲಪಾಡ್ ಗೆ ಜೈಲೇ ಗತಿ

NALPAD

ಜೈಲಿನಿಂದ ತಂದೆ ಹ್ಯಾರಿಸ್‍ಗೆ ಫೋನ್ ಮಾಡಿದ್ದ ನಲಪಾಡ್, ನ್ಯಾಯಾಲಯದ ವಿಚಾರಣೆ ವೇಳೆ ಪ್ರಭಾವಿ ವ್ಯಕ್ತಿ ಎಂದು ಜಾಮೀನು ನಿರಾಕರಣೆಯಾಗುತ್ತಿದೆ. ಮುಂದೆ ಚುನಾವಣೆ ಸಹ ಬರುತ್ತಿದೆ. ಆದ್ದರಿಂದ ಈಗ ನೀನು ರಾಜೀನಾಮೆ ಕೊಡು, ನೀನು ರಾಜೀನಾಮೆ ನೀಡಿದರೆ ಆಗ ನನಗೆ ಜಾಮೀನು ಸಿಗುತ್ತದೆ ಎಂದು ಹೇಳಿರುವುದಾಗಿ ಜೈಲಿನ ಮೂಲಗಳಿಂದ ತಿಳಿದು ಬಂದಿದೆ.

ಹೈಕೋರ್ಟ್ ನಲ್ಲಿ ಜಾಮೀನು ಪಡೆಯಲು ನಲಪಾಡ್ ಹೊಸ ಉಪಾಯ ಹುಡುಕಿದ್ದಾನೆ. ನಲಪಾಡ್ ಉಪಟಳ ಜಾಸ್ತಿಯಾದ್ದರಿಂದ ನಲಪಾಡ್ ಇರುವ ಸೆಲ್‍ಗೆ ಹೆಚ್ಚಿನ ಭದ್ರತೆಗಾಗಿ ಹೆಚ್ಚುವರಿ ಜೈಲು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ:  ಜೈಲಿಂದ ಹೊರಬಂದ ಮೇಲೆ ನಿಂಗೆ ಇದೆ ನೋಡು- ತಂದೆ ಹ್ಯಾರಿಸ್ ಗೆ ಫೋನ್ ಮಾಡಿ ನಲಪಾಡ್ ಕ್ಲಾಸ್

Nalapad
ನಲಪಾಡ್‍ನಿಂದ ಹಲ್ಲೆಗೊಳಗಾದ ವಿದ್ವತ್ ಇನ್ನೂ ಪೊಲೀಸರ ಮುಂದೆ ಹೇಳಿಕೆ ನೀಡಲು ಸಾಧ್ಯವಾಗಿಲ್ಲ. ವಿದ್ವತ್ ಆರೋಗ್ಯ ಸ್ಥಿತಿ ಇನ್ನೂ ಸುಧಾರಿಸಿಲ್ಲ ಎಂಬ ಅಂಶವನ್ನು ಪರಿಗಣಿಸಿ ಜಾಮೀನು ಅರ್ಜಿ ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿತ್ತು. ಇದನ್ನೂ ಓದಿ:  ಈ 4 ಕಾರಣಗಳಿಗಾಗಿ ನಲಪಾಡ್ ಜಾಮೀನು ಅರ್ಜಿ ವಜಾ ಆಯ್ತು

mohammed haris nalapad 1519109405

TAGGED:bailharrisjailnalapadpolicePublic TVಜಾಮೀನುಜೈಲ್ನಲಪಾಡ್ಪಬ್ಲಿಕ್ ಟಿವಿಪೊಲೀಸ್ಶಾಸಕ ಹ್ಯಾರಿಸ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
6 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
13 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
14 minutes ago
d.n.jeevaraj
Bengaluru City

ಡಿಕೆಶಿಯವ್ರು ಬೆದರಿಸುವ ಕೆಲಸ ಮಾಡೋದು ಬೇಡ: ಶಾಸಕ ಜೀವರಾಜ್‌ ತಿರುಗೇಟು

Public TV
ByPublic TV
15 minutes ago
Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
45 minutes ago
tvk vijay and rahul gandhi
Latest

ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

Public TV
ByPublic TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?