Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಲ್ಲಿ ಕಿ.ಮೀ.ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ – ಸ್ಥಳದಲ್ಲಿ ಬಿಗುವಿನ ವಾತಾವರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಲ್ಲಿ ಕಿ.ಮೀ.ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ – ಸ್ಥಳದಲ್ಲಿ ಬಿಗುವಿನ ವಾತಾವರಣ

Bengaluru City

ಬೆಂಗ್ಳೂರಲ್ಲಿ ಕಿ.ಮೀ.ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ – ಸ್ಥಳದಲ್ಲಿ ಬಿಗುವಿನ ವಾತಾವರಣ

Public TV
Last updated: December 24, 2023 10:03 pm
Public TV
Share
1 Min Read
JAIPRAKSH ROWDY
SHARE

ಬೆಂಗಳೂರು: ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್‌ಗಟ್ಟಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಘಟನೆ ಲಕ್ಕಸಂದ್ರದಲ್ಲಿ (Lakkasandra) ನಡೆದಿದೆ.

ಹತ್ಯೆಯಾದವನನ್ನು ಜೈಪ್ರಕಾಶ್ ಅಲಿಯಾಸ್ ಅಪ್ಪಿ ಎಂದು ಗುರುತಿಸಲಾಗಿದೆ. ಆತನನ್ನು ಹಂತಕರು ಸುಮಾರು ಕಿಲೋಮೀಟರ್ ದೂರದಿಂದಲೇ ಅಟ್ಟಿಸಿಕೊಂಡು ಬಂದಿದ್ದಾರೆ. ಈ ವೇಳೆ ಲಕ್ಕಸಂದ್ರದ ಹೋಟೆಲೊಂದರ ಒಳಗೆ ಆತ ನುಗ್ಗಿದ್ದು, ಅಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಗಡಿಯಲ್ಲಿ ಪಾಕ್ ಕಳ್ಳಾಟ – ಉಗ್ರರಿಗೆ ಡ್ರೋನ್ ಮೂಲಕ ಹಣ, ಶಸ್ತ್ರಾಸ್ತ್ರ ರವಾನೆ

ಹತ್ಯೆಯಾದ ಜೈಪ್ರಕಾಶ್ ಲಕ್ಕಸಂದ್ರ ಬಸ್ ನಿಲ್ದಾಣದ ಬಳಿ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿಯ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಈ ವೇಳೆ ನಾಲ್ಕೈದು ಜನ ಆತನನ್ನು ಗಮನಿಸಿದ್ದು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಈ ವೇಳೆ ಆತ ತಪ್ಪಿಸಿಕೊಳ್ಳಲು ಓಡಿ ಹೋಗಿದ್ದು, ಹೊಟೆಲ್ ಒಳಗೆ ಹೋಗಿದ್ದಾನೆ. ಆದರೂ ಬಿಡದೇ ಗ್ರಾಹಕರ ಮುಂದೆಯೇ ದುಷ್ಕರ್ಮಿಗಳು ಆತನನ್ನು ಕೊಚ್ಚಿ ಹತ್ಯೆಗೈದಿದ್ದಾರೆ.

ಕೊಲೆಯಾದ ಜಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯ ಪೊಲೀಸರ ಜೊತೆ ಹೆಚ್ಚುವರಿಯಾಗಿ ಕೆಎಸ್‍ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ಜನರನ್ನ ಚದುರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಹತ್ಯೆಯಾದ ಜೈಪ್ರಕಾಶ್ 2009ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿ ಬಂದಿದ್ದ. ಹಳೆ ದ್ವೇಷದ ಹಿನ್ನೆಲೆ ಆತನ ಹತ್ಯೆಯಾದ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ, ಎಫ್‍ಎಸ್‍ಎಲ್ ತಂಡ, ಶ್ವಾನ ದಳ ಹಾಗೂ ಆಡುಗೋಡಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಶಾಸಕ ಬಿ.ಆರ್ ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನ ಹತ್ಯೆ

TAGGED:bengalurucrimeLakkasandrapoliceಅಪರಾಧಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
34 seconds ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
10 minutes ago
Parameshwar 3
Bengaluru City

Exclusive | ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್‌ಗೆ ನನ್ನ ಸಾಮರ್ಥ್ಯ ಗೊತ್ತಿದೆ: ಪರಮೇಶ್ವರ್‌

Public TV
By Public TV
44 minutes ago
KKR
Cricket

ಕೆಕೆಆರ್‌ ಆಲ್‌ರೌಂಡ್‌ ಆಟಕ್ಕೆ ಸನ್‌ ಬರ್ನ್‌ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
1 hour ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
2 hours ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?