Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • October 2026
  • September 2026
  • August 2026
  • July 2026
  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
  • ಟ್ರೆಂಡಿಂಗ್ ನ್ಯೂಸ್ ( Trending News )
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.
Reading: IPL 2023: ಸಂಜು ಸೈನ್ಯಕ್ಕೆ ಪ್ಲೇ ಆಫ್‌ ಕನಸು ಜೀವಂತ – ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.

Home | Sports | Cricket | IPL 2023: ಸಂಜು ಸೈನ್ಯಕ್ಕೆ ಪ್ಲೇ ಆಫ್‌ ಕನಸು ಜೀವಂತ – ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ

Cricket

IPL 2023: ಸಂಜು ಸೈನ್ಯಕ್ಕೆ ಪ್ಲೇ ಆಫ್‌ ಕನಸು ಜೀವಂತ – ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ

Last updated: May 19, 2023 11:47 pm
By
Share
2 Min Read
Padikal

ಶಿಮ್ಲಾ: ಶಿಮ್ರಾನ್‌ ಹೆಟ್ಮೇಯರ್‌, ಯಶಸ್ವಿ ಜೈಸ್ವಾಲ್‌, ದೇವದತ್‌ ಪಡಿಕಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌, ಪಂಜಾಬ್‌ ಕಿಂಗ್ಸ್‌ ವಿರುದ್ಧ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಪ್ಲೇ ಆಫ್‌ ಕನಸು ಜೀವಂತವಾಗಿಸಿಕೊಂಡಿದೆ. ಕೊನೆಯವರೆಗೂ ಹೋರಾಡಿದ ಪಂಜಾಬ್‌ ಕಿಂಗ್ಸ್‌ ಸೋಲಿನೊಂದಿಗೆ ವಿದಾಯ ಹೇಳಿದೆ.

ಪಂಜಾಬ್‌ ವಿರುದ್ಧ ಗೆಲುವು ಸಾಧಿಸುವ ಮೂಲಕ 14 ಅಂಕ ಪಡೆದು +0.148 ರನ್‌ರೇಟ್‌ನೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ. ಒಂದು ವೇಳೆ ಭಾನುವಾರದ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಮುಂಬೈ ತಂಡಗಳು ಸೋತರೇ ರಾಜಸ್ಥಾನ್‌ ರಾಯಲ್ಸ್‌ಗೆ ಪ್ಲೇ ಆಫ್‌ ತಲುಪುವ ಅವಕಾಶ ಸಿಗಲಿದೆ.

RRvsPBKS 3

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕಿಂಗ್ಸ್‌ ಪಂಜಾಬ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಪಡೆದ ರಾಜಸ್ಥಾನ್‌ ರಾಯಲ್ಸ್‌ 19.4 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 189 ರನ್‌ ಗಳಿಸಿ ಗೆಲುವು ಸಾಧಿಸಿತು.

More Read

Suresh Babu
ಕಂಪ್ಲಿ ಮಾಜಿ ಶಾಸಕ ಸುರೇಶ್ ಬಾಬುಗೆ ಸಂಕಷ್ಟ – ನಾನ್ ಬೇಲೇಬಲ್ ವಾರಂಟ್ ಜಾರಿ
Kerala Accident
ಅಪ್ರಾಪ್ತ ಮಗನ ಅಪಘಾತ ಕೇಸಲ್ಲಿ ಕೇರಳ ಜಡ್ಜ್‌ಗೆ ನಿರೀಕ್ಷಣಾ ಜಾಮೀನು
Akhilesh Yadav
ಡಬಲ್ ಎಂಜಿನ್, ಡಬಲ್ ಝೀರೊ – ವಾರಣಾಸಿಯಲ್ಲಿ ಗೆಲುವು ಘೋಷಣೆಯಾಗ್ತಿದ್ದಂತೆ ಬಿಜೆಪಿಗೆ ಅಖಿಲೇಶ್ ಯಾದವ್ ವ್ಯಂಗ್ಯ

RRvsPBKS 1

ಕೊನೆಯ 4 ಓವರ್‌ಗಳಲ್ಲಿ ರಾಜಸ್ಥಾನ್‌ಗೆ 39 ರನ್‌ಗಳ ಅಗತ್ಯವಿತ್ತು. 17ನೇ ಓವರ್‌ನಲ್ಲಿ 6 ರನ್‌, 18ನೇ ಓವರ್‌ನಲ್ಲಿ 14 ರನ್‌ ಹಾಗೂ 19ನೇ ಓವರ್‌ನಲ್ಲಿ 11 ರನ್‌ ಸೇರ್ಪಡೆಯಾಯಿತು. ಈ ವೇಳೆ ಸ್ಫೋಟಕ ಆಟವಾಡುತ್ತಿದ್ದ ಶಿಮ್ರಾನ್‌ ಹೆಟ್ಮೇಯರ್‌ 28 ಎಸೆತಗಳಲ್ಲಿ ಭರ್ಜರಿ 46 ರನ್‌ (4 ಬೌಂಡರಿ, 3 ಸಿಕ್ಸ್‌) ಚಚ್ಚಿ ಔಟಾದರು. ಕೊನೆಯ 6 ಎಸೆತಗಳಲ್ಲಿ 9 ರನ್‌ ಬೇಕಿದ್ದಾಗ. ಮೊದಲ 3 ಎಸೆತಗಳಲ್ಲಿ 4 ರನ್‌ ಸೇರ್ಪಡೆಯಾಯಿತು. 4ನೇ ಎಸೆತದಲ್ಲಿ ಕ್ರೀಸ್‌ ತೆಗೆದುಕೊಂಡ ಧ್ರುವ್‌ ಜುರೆಲ್‌ ಸಿಕ್ಸ್‌ ಬಾರಿಸುವ ಮೂಲಕ ಜಯ ತಂದುಕೊಟ್ಟರು.

RRvsPBKS 2

ಚೇಸಿಂಗ್‌ ಆರಂಭಿಸಿದ ರಾಜಸ್ಥಾನ್ ರಾಯಲ್ಸ್‌ ಮೊದಲ ವಿಕೆಟ್‌ ಕಳೆದುಕೊಂಡರೂ 2 ವಿಕೆಟ್‌ಗೆ ಉತ್ತಮ ಆರಂಭ ಪಡೆಯಿತು. 2ನೇ ವಿಕೆಟ್‌ಗೆ ಜೊತೆಯಾದ ದೇವದತ್‌ ಪಡಿಕಲ್‌ ಹಾಗೂ ಯಶಸ್ವೀ ಜೈಸ್ವಾಲ್‌ ಭರ್ಜರಿ ಅರ್ಧ ಶತಕ ಸಿಡಿಸಿ ಔಟಾದರು.

ಜೈಸ್ವಾಲ್‌ 36 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 50 ರನ್‌ ಗಳಿಸಿದರು. ಈ ಮೂಲಕ 14 ಲೀಗ್‌ ಪಂದ್ಯಗಳಲ್ಲಿ 600 ರನ್‌ ಪೂರೈಸಿದರು. ಪಡಿಕಲ್‌ 30 ಎಸೆತಗಳಲ್ಲಿ 51 ರನ್‌ (3 ಸಿಕ್ಸರ್‌, 5 ಬೌಂಡರಿ) ಚಚ್ಚಿದರು. ಕೊನೆಯ ಪಂದ್ಯದಲ್ಲೂ ನಾಯಕ ಸಂಜು ಸ್ಯಾಮ್ಸನ್‌ ಕೇವಲ 2 ರನ್‌ ಗಳಿಸಿ ನಿರಾಸೆ ಮೂಡಿಸಿದರು. ರಿಯಾನ್‌ ಪರಾಗ್‌ 12 ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿಯೊಂದಿಗೆ 20 ರನ್‌ ಗಳಿಸುವ ಮೂಲಕ ತಂಡಕ್ಕೆ ಇನ್ನಷ್ಟು ರನ್‌ ಕೊಡುಗೆ ನೀಡಿದರು.

RRvsPBKS 4

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಯಾಮ್‌ ಕರ್ರನ್‌, ಜಿತೇಶ್‌ ಶರ್ಮಾ ಹಾಗೂ ಶಾರೂಖ್‌ ಖಾನ್‌ ಬ್ಯಾಟಿಂಗ್‌ ನೆರವಿನಿಂದ 187 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು.

ಜಿತೇಶ್‌ ಶರ್ಮಾ 44 ರನ್‌ (28 ಎಸೆತ, 3 ಸಿಕ್ಸ್‌, 3 ಬೌಂಡರಿ) ಗಳಿಸಿದರೆ, ಶಾರೂಖ್‌ ಖಾನ್‌ 41 ರನ್‌ (23 ಎಸೆತ, 2 ಸಿಕ್ಸರ್‌, 4 ಬೌಂಡರಿ), ಸ್ಯಾಮ್‌ ಕರ್ರನ್‌ 49 ರನ್‌ (31 ಎಸೆತ, 4 ಬೌಂಡರಿ, 2 ಸಿಕ್ಸ್‌) ಗಳಿಸಿ ಅಜೇಯರಾಗುಳಿದರು. ನಾಯಕ ಶಿಖರ್‌ ಧವನ್‌ 17 ರನ್‌, ಅಥರ್ವ್‌ ಟೈಡೆ 19 ರನ್‌ ಕೊಡುಗೆ ನೀಡಿದರು.

RRvsPBKS 6

ರಾಜಸ್ಥಾನ್‌ ಪರ ನವದೀಪ್‌ ಸೈನಿ 4 ಓವರ್‌ಗಳಲ್ಲಿ 40 ರನ್‌ ನೀಡಿ 3 ವಿಕೆಟ್‌ ಕಿತ್ತರೆ, ಟ್ರೆಂಟ್‌ ಬೋಲ್ಟ್‌ ಹಾಗೂ ಆಡಂ ಜಂಪಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

Share This Article
Facebook Whatsapp Whatsapp Telegram Copy Link
Cinema News
Puneeth Rajkumar 1
ಪವರ್ ಸ್ಟಾರ್ ಪುನೀತ್ 5ನೇ ಪುಣ್ಯಸ್ಮರಣೆ – ಅಭಿಮಾನಿಗಳಿಂದ ಅನ್ನಸಂತರ್ಪಣೆ, ರಕ್ತದಾನ, ನೇತ್ರದಾನ
Belagu Movie
ಮದನ್ ಪಟೇಲ್ ನಿರ್ದೇಶನದಲ್ಲಿ ಮೂಡಿ ಬಂತು ಬೆಳಗು ಸಿನಿಮಾ
Shivarajkumar Dad Movie
ಶಿವರಾಜ್‌ಕುಮಾರ್ ಅಭಿನಯದ ‘ಡ್ಯಾಡ್’ ಚಿತ್ರದ ‘ಮಗಳೆ ನಿನ್ನ ಜೊತೆ’ ಹಾಡು ರಿಲೀಸ್
Darshan 6 2
ಫಿಸಿಯೋಥೆರಪಿಗೆ ಅವಕಾಶ ಕೋರಿ ನ್ಯಾಯಾಲಯಕ್ಕೆ ದರ್ಶನ್‌ ಅರ್ಜಿ

You Might Also Like

Vidhana Soudha

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಮೂಹುರ್ತ ಫಿಕ್ಸ್? – ಕ್ಯಾಬಿನೆಟ್ ನಲ್ಲಿ ಮಹತ್ವದ ಚರ್ಚೆ

1 hour ago
Virat Kohli

ಪಟಾಕಿ ಸಂಪೂರ್ಣ ನಿಷೇಧಕ್ಕೆ ಸುಪ್ರೀಂ ನಕಾರ – ಕೊಹ್ಲಿಯಂತಹ ಸೆಲೆಬ್ರಿಟಿಗಳನ್ನ ಜಾಗೃತಿ ಮೂಡಿಸಲು ಬಳಸಿಕೊಳ್ಳಿ ಎಂದ ಕೋರ್ಟ್‌

1 hour ago
Mumbai Indians Rohit And Suryakumar

ಹಾಲಿ ಚಾಂಪಿಯನ್ಸ್‌ ಆರ್‌ಸಿಬಿಯನ್ನೇ ಹಿಂದಿಕ್ಕಿದ ಮುಂಬೈ – ಈಗ ವಿಶ್ವದ ಶ್ರೀಮಂತ ಫ್ರಾಂಚೈಸಿ!

2 hours ago
Russian Drone Attack

ಉಕ್ರೇನ್‌ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್ ದಾಳಿ – 13 ಮಂದಿ ಬಲಿ, 10 ಜನರಿಗೆ ಗಾಯ

2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
© Public TV. Design Company Knowtable. All Rights Reserved.
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact