Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈಲಿನ ಚೈನ್ ಎಳೆದಿದ್ದನ್ನು ಪ್ರಶ್ನಿಸಿದ್ದಕ್ಕೆ RPF ಸಿಬ್ಬಂದಿ ಮೇಲೆ ಹಲ್ಲೆ – ಮೂವರು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈಲಿನ ಚೈನ್ ಎಳೆದಿದ್ದನ್ನು ಪ್ರಶ್ನಿಸಿದ್ದಕ್ಕೆ RPF ಸಿಬ್ಬಂದಿ ಮೇಲೆ ಹಲ್ಲೆ – ಮೂವರು ಅರೆಸ್ಟ್

Bengaluru City

ರೈಲಿನ ಚೈನ್ ಎಳೆದಿದ್ದನ್ನು ಪ್ರಶ್ನಿಸಿದ್ದಕ್ಕೆ RPF ಸಿಬ್ಬಂದಿ ಮೇಲೆ ಹಲ್ಲೆ – ಮೂವರು ಅರೆಸ್ಟ್

Public TV
Last updated: December 15, 2025 8:41 pm
Public TV
Share
1 Min Read
Bengaluru RPF Official Assualt
SHARE

ಬೆಂಗಳೂರು: ರೈಲಿನ ಚೈನ್ ಎಳೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಆರ್‌ಪಿಎಫ್ (RPF) ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪುಂಡಾಟ ನಡೆಸಿದ್ದವರು ಪೊಲೀಸರ ಅತಿಥಿಯಾಗಿದ್ದಾರೆ.

Massive ruckus at Yeshwantpur railway station in Bengaluru. Local rowdies have held the Goa bound Vasco Da Gama Express hostage.

They have beaten up RPF and held him hostage too.

All this because RPF objected to chain pulling. The group is repeatedly pulling the chain and the… pic.twitter.com/XQG8qDjTpy

— With Love India (@WithLoveIndiaa) December 15, 2025

ಕುಡಿದ ಮತ್ತಿನಲ್ಲಿದ್ದ ಮೂವರು ಆರೋಪಿಗಳು ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಯಶವಂತಪುರ-ವಾಸ್ಕೋಡಗಾಮ ರೈಲಿನ ಚೈನ್ ಎಳೆದಿದ್ದಾರೆ. ಇದನ್ನು ಗಮನಿಸಿದ ಆರ್‌ಪಿಎಫ್ ಸಿಬ್ಬಂದಿ ಪ್ರಶ್ನೆ ಮಾಡಿದರು. ಈ ವೇಳೆ ಪುಂಡರು ಆರ್‌ಪಿಎಫ್ ಸಿಬ್ಬಂದಿಯನ್ನು ತಳ್ಳಿ, ಹಲ್ಲೆ ಮಾಡಿದ್ದಾರೆ. ಕೂಡಲೇ ಹೆಚ್ಚಿನ ಆರ್‌ಪಿಎಫ್ ಸಿಬ್ಬಂದಿ ಸ್ಥಳಕ್ಕೆ ಬಂದು ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವೋಟ್‌ಚೋರಿ ನೆಪದಲ್ಲಿ ಸುಳ್ಳು ಸಂಕಥನ ಸೃಷ್ಟಿ – ಮೋದಿ ಟೀಕಿಸಿದ ಪ್ರತಿಪಕ್ಷಗಳ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

ಸದ್ಯ ಯಶವಂತಪುರ ರೈಲ್ವೆ ಠಾಣೆಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ರೈಲಿನ ಚೈನ್ ಎಳೆದು, ರೈಲ್ವೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪುಂಡರ ಗಲಾಟೆಯಿಂದಾಗಿ ಸ್ವಲ್ಪ ತಡವಾಗಿ ವಾಸ್ಕೋಡ ಗಾಮಾ ಟ್ರೈನ್ ಹೊರಟಿದೆ.

TAGGED:bengaluruRPFVasco Da Gama TrainYeshwantapurಆರ್‍ಪಿಎಫ್ಬೆಂಗಳೂರುಯಶವಂತಪುರವಾಸ್ಕೋಡಗಾಮ ರೈಲು
Share This Article
Facebook Whatsapp Whatsapp Telegram

Cinema news

The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood

You Might Also Like

Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
1 hour ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
1 hour ago
udupi lokayukta raid
Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
By Public TV
2 hours ago
Chikkaballapura 5
Chikkaballapur

ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

Public TV
By Public TV
2 hours ago
Dalits denied haircuts Government opens barber shop Gadag 2
Districts

ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

Public TV
By Public TV
2 hours ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?