Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
Last updated: March 30, 2026 10:55 pm
Public TV
Share
2 Min Read
Vaibhav Sooryavanshi
SHARE

ಗುವಾಹಟಿ: ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ(Vaibhav Sooryavanshi) ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ವಿರುದ್ಧ ರಾಜಸ್ಥಾನ ರಾಯಲ್ಸ್‌(Rajasthan Royals) 8 ವಿಕೆಟ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಚೆನ್ನೈ 19.4 ಓವರ್‌ಗಳಲ್ಲಿ 127 ರನ್‌ ಗಳಿಸಿ ಆಲೌಟ್‌ ಆಯ್ತು. ಸುಲಭ ಸವಾಲನ್ನು ಬೆನ್ನಟ್ಟಿದ ಆರ್‌ಆರ್‌ 12.1 ಓವರ್‌ಗಳಲ್ಲಿ2 ವಿಕೆಟ್‌ ನಷ್ಟಕ್ಕೆ 128 ರನ್‌ ಹೊಡೆದು ಗೆಲುವು ಸಾಧಿಸಿತು.

ಸೂರ್ಯವಂಶಿ ತಾನು ಎದುರಿಸಿದ ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಸಿಕ್ಸ್‌ ಸಿಡಿಸಿ ಅಬ್ಬರ ಆಟಕ್ಕೆ ಚಾಲನೆ ನೀಡಿದರು. ಸೂರ್ಯವಂಶಿ 15 ಎಸೆತಕ್ಕೆ ಅರ್ಧಶತಕ ಸಿಡಿಸಿ ಅಂತಿಮವಾಗಿ 52 ರನ್‌(17 ಎಸೆತ, 4 ಬೌಂಡರಿ, 5 ಸಿಕ್ಸ್‌) ಸಿಡಿಸಿ ಕ್ಯಾಚ್‌ ನೀಡಿ ಔಟಾದರು. ಕೇವಲ 15 ಎಸೆತಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಮೂರನೇ ವೇಗದ ಅರ್ಧಶತಕ ಬಾರಿಸಿದ ಹೆಗ್ಗಳಿಕೆಗೆ ಸೂರ್ಯವಂಶಿ ಪಾತ್ರವಾಗಿದ್ದಾರೆ. ಇದನ್ನೂ ಓದಿ: ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ

ಸೂರ್ಯವಂಶಿಯ ಅಬ್ಬರದ ಆಟದಿಂದ ಮೊದಲ ವಿಕೆಟಿಗೆ 38 ಎಸೆತಗಳಲ್ಲಿ 75 ರನ್‌ ಬಂದಿತ್ತು. ಸೂರ್ಯವಂಶಿ ಇದೇ ಮಾ.27 ರಂದು 15ನೇ ವರ್ಷಕ್ಕೆ ಕಾಲಿಟ್ಟಿದ್ದರು. ಇದನ್ನೂ ಓದಿ: CSK ಗೆ ಶಾಕ್‌ – ಮೊದಲ 6 ಪಂದ್ಯಗಳಿಗೆ ಧೋನಿ ಅಲಭ್ಯ; ಇದೇ ಆವೃತ್ತಿಯಲ್ಲಿ ಗುಡ್‌ಬೈ ಹೇಳ್ತಾರಾ?
ಯಶಸ್ವಿ ಜೈಸ್ವಾಲ್‌ ಔಟಾಗದೇ 38 ರನ್‌(36 ಎಸೆತ, 3 ಬೌಂಡರಿ, 1 ಸಿಕ್ಸ್‌), ಧ್ರುವ್‌ ಜುರೇಲ್‌ 18 ರನ್‌, ನಾಯಕ ರಿಯಾನ್‌ ಪರಾಗ್‌ ಔಟಾಗದೇ 14 ರನ್‌ ಹೊಡೆದು ತಂಡಕ್ಕೆ ಜಯ ತಂದುಕೊಟ್ಟರು.

Flair on display 🔥

Vaibhav Sooryavanshi in the house 😎

Updates ▶️ https://t.co/UzbuFk5G26#TATAIPL | #KhelBindaas | #RRvCSK pic.twitter.com/dr0hYVaVij

— IndianPremierLeague (@IPL) March 30, 2026

ಆರಂಭದಲ್ಲೇ ಕುಸಿತ:
ಚೆನ್ನೈಗೆ ಆರಂಭದಲ್ಲೇ ಆರ್‌ಆರ್‌ ಬೌಲರ್‌ಗಳು ಶಾಕ್‌ ನೀಡಿದರು. ನಾಂಡ್ರೆ ಬರ್ಗರ್ ಸಂಜು ಸಾಮ್ಸನ್‌ ಅವರನ್ನು ನಾಯಕ ಋತುರಾಜ್‌ ಗಾಯಕ್ವಾಡ್‌ ಅವರನ್ನು ಜೋಫ್ರಾ ಆರ್ಚರ್‌ ಬೌಲ್ಡ್‌ ಮಾಡಿದರು. ನಂತರ ಸಂದೀಪ್‌ ಶರ್ಮಾ, ನಾಯಕ ರವೀಂದ್ರ ಜಡೇಜಾ ನಾವು ಕಡಿಮೆ ಇಲ್ಲ ಎನ್ನುವಂತೆ ಬೌಲಿಂಗ್‌ ಮಾಡಿದರು.

𝐒𝐨𝐮𝐧𝐝𝐬 𝐨𝐟 𝐓𝐢𝐦𝐛𝐞𝐫 🎶

Nandre Burger 🤝 Jofra Archer #RR fans, how was that for a start? 😉

Updates ▶️ https://t.co/UzbuFk5G26#TATAIPL | #KhelBindaas | #RRvCSK | @rajasthanroyals pic.twitter.com/iqLU8yIgcX

— IndianPremierLeague (@IPL) March 30, 2026

ಒಂದು ಹಂತದಲ್ಲಿ 94 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿದ್ದಾಗ ಚೆನ್ನೈ 100 ರನ್‌ ದಾಟುವುದು ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಜೇಮೀ ಓವರ್ಟನ್ ಅವರು 43 ರನ್‌(36 ಎಸೆತ, 2 ಬೌಂಡರಿ, 2 ಸಿಕ್ಸ್‌) ಸಿಡಿಸಿ ತಂಡದ ಮೊತ್ತವನ್ನು 127 ರನ್‌ವರೆಗೆ ತೆಗೆದುಕೊಂಡು ಹೋದರು. ಇದನ್ನೂ ಓದಿ: ವೈಭವ್‌ ʻಯಶಸ್ವಿʼ ಶತಕ – 14ರ ಬಾಲಕನ ಆಟಕ್ಕೆ ಗುಜರಾತ್‌ ಧೂಳಿಪಟ

ಜೋಫ್ರಾ ಅರ್ಚರ್‌, ನಾಂಡ್ರೆ ಬರ್ಗರ್, ರವೀಂದ್ರ ಜಡೇಜಾ ತಲಾ 2 ವಿಕೆಟ್‌ ಪಡೆದರೆ ಬ್ರಿಜೇಶ್‌ ಶರ್ಮಾ, ಸಂದೀಪ್‌ ಶರ್ಮಾ, ರವಿ ಬಿಷ್ನೋಯ್‌ ತಲಾ ಒಂದೊಂದು ವಿಕೆಟ್‌ ಪಡೆದರು.

TAGGED:CSKRajasthan RoyalsVaibhav Sooryavanshiರಾಜಸ್ಥಾನ ರಾಯಲ್ಸ್ವೈಭವ್‌ ಸೂರ್ಯವಂಶಿಸಿಎಸ್‍ಕೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Dowry Harassment Belagavi Housewife Suicide
Belgaum

ವರದಕ್ಷಿಣೆ ಕಿರುಕುಳ – ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

Public TV
By Public TV
40 minutes ago
haris house ED raid
Bengaluru City

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ

Public TV
By Public TV
48 minutes ago
YOGI ADITYANATH
Latest

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

Public TV
By Public TV
1 hour ago
onion price raichuru
Latest

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

Public TV
By Public TV
2 hours ago
FLY91 hubballi technical issue
Dharwad

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

Public TV
By Public TV
3 hours ago
Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?