Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ

Bengaluru City

ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ

Public TV
Last updated: April 2, 2026 8:01 pm
Public TV
Share
2 Min Read
Priyank Kharge 1
SHARE

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯು ರಾಜ್ಯದ 5943 ಗ್ರಾಮ ಪಂಚಾಯತಿಗಳ ತೆರಿಗೆ ಸಂಗ್ರಹಿಸಿದೆ. ಈ ವರ್ಷ ಕಳೆದ ಸಾಲಿಗಿಂತ ಹೆಚ್ಚಿನ ತೆರಿಗೆ ಸಂಗ್ರಹ ಮತ್ತು ಕಂದಾಯ ಕ್ರೋಡೀಕರಣ ಮಾಡುವ ಮೂಲಕ ಸತತವಾಗಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ತಿಳಿಸಿದ್ದಾರೆ.

ತೆರಿಗೆ ಸಂಗ್ರಹ ಮತ್ತು ಕಂದಾಯ ಕ್ರೋಢೀಕರಣದಲ್ಲಿ ಕರ್ನಾಟಕ ರಾಜ್ಯವು ಕಳೆದ ವರ್ಷ ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಮೊದಲ ಸ್ಥಾನವನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿತ್ತು. ವರ್ಷದಿಂದ ವರ್ಷಕ್ಕೆ ತೆರಿಗೆ ಸಂಗ್ರಹಣೆಯಲ್ಲಿ ಉಂಟಾಗಿರುವ ಪ್ರಗತಿಯು ದಕ್ಷ ಆಡಳಿತ, ನಿಯಮಾವಳಿಗಳ ಕಟ್ಟುನಿಟ್ಟಿನ ಜಾರಿ ಮತ್ತು ಸುಧಾರಿತ ತೆರಿಗೆ ಸಂಗ್ರಹಣಾ ವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ ಎಂಬ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

WhatsApp Image 2026 04 02 at 7.29.59 PM

2024-25ನೇ ಆರ್ಥಿಕ ವರ್ಷದಲ್ಲಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗ್ರಾಮ ಪಂಚಾಯಿತಿಗಳು 1272.54 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮೂಲಕ ಚಾಲ್ತಿ ಬೇಡಿಕೆಯ ಶೇ.80ರಷ್ಟು ತೆರಿಗೆ ವಸೂಲಿ ಮಾಡಿ ದಾಖಲೆ ಮಾಡಿತ್ತು. 2025-26ನೇ ಸಾಲಿನಲ್ಲಿ 1382.57 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿದ್ದು, 2024-25ನೇ ಸಾಲಿಗಿಂತ 110.04 ಕೋಟಿ ರೂ. ಅಧಿಕ ತೆರಿಗೆ ವಸೂಲಿ ಮಾಡಿದಂತಾಗಿದೆ. ಆ ಮೂಲಕ ಚಾಲ್ತಿ ಸಾಲಿನ ಬೇಡಿಕೆಯ ಶೇ.89 ರಷ್ಟು ದಾಖಲೆಯ ತೆರಿಗೆ ಸಂಗ್ರಹಿಸಲಾಗಿದೆ ಎಂಬ ವಿವರಗಳನ್ನು ಸಚಿವ ಪ್ರಿಯಾಂಕ್‌ ಖರ್ಗೆ ನೀಡಿದ್ದಾರೆ.

WhatsApp Image 2026 04 02 at 7.30.00 PM

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹ ಕುರಿತು ವ್ಯಾಪಕ ಪ್ರಚಾರ ಕಾರ್ಯಕ್ರಮಗಳು, ತೆರಿಗೆ ವಸೂಲಾತಿ ಅಭಿಯಾನಗಳ ಮೂಲಕ ನಿರಂತರ ಶ್ರಮ ವಹಿಸುವ ಮೂಲಕ ತೆರಿಗೆ ಸಂಗ್ರಹದಲ್ಲಿ ದಾಖಲೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್‌ಗಳಿಂದ ಆರಂಭಿಸಿ ಎಲ್ಲಾ ಅಧಿಕಾರಿಗಳ ಶ್ರಮದಿಂದ ಈ ಫಲಿತಾಂಶ ಸಾದ್ಯವಾಗಿದೆ ಎಂದು ಹೇಳಿರುವ ಸಚಿವರು ನೌಕರರು ಹಾಗೂ ಅಧಿಕಾರಿಗಳ ವೃಂದವನ್ನು ಅಭಿನಂದಿಸಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ವರ್ಷಗಳಿಂದ ಕರ ಸಂಗ್ರಹಣೆಯಲ್ಲಿ ಏರುಮುಖ ಕಾಣಬಹುದಾಗಿದೆ. ಸಂಗ್ರಹವಾದ ಪ್ರತಿಯೊಂದು ರೂಪಾಯಿಯೂ ಹಳ್ಳಿಗಳಲ್ಲಿನ ಸಾರ್ವಜನಿಕ ಕಾಮಗಾರಿಗಳು, ಉತ್ತಮ ಸೇವೆಗಳು ಮತ್ತು ಸ್ಥಳೀಯ ಅಭಿವೃದ್ಧಿಗಾಗಿ ಮರಳಿ ವಿನಿಯೋಗವಾಗುತ್ತಿದೆ. ಇದು ಗ್ರಾಮೀಣ ಭಾಗದ ಸರ್ವತೋಮುಖ ಪ್ರಗತಿಗೆ ನಾಂದಿಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಭಾಗಿಯಾದ ಬಿಎಸ್‌ವೈ ಕುಟುಂಬ

ರಾಯಚೂರು ಜಿಲ್ಲೆ ಶೇ.129ರಷ್ಟು ತೆರಿಗೆ ಸಂಗ್ರಹಿಸುವ ಮೂಲಕ ವಿಕ್ರಮ ಸಾಧಿಸಿದೆ. ರಾಜ್ಯದ 11 ಜಿಲ್ಲೆಗಳು ಶೇ.100ಕ್ಕಿಂತಲೂ ಹೆಚ್ಚು ಕರ ಸಂಗ್ರಹಿಸುವ ಮೂಲಕ ತೆರಿಗೆ ಸಂಗ್ರಹಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

TAGGED:Grama PanchayatPriyank Khargetaxಗ್ರಾಮ ಪಂಚಾಯಿತಿತೆರಿಗೆಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Chalavadi Narayanswamy
Bagalkot

ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ

Public TV
By Public TV
5 minutes ago
Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
20 minutes ago
Train
Bengaluru City

ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

Public TV
By Public TV
24 minutes ago
Anjanadri Hils
Districts

ಹನುಮ ಜಯಂತಿ – ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು

Public TV
By Public TV
47 minutes ago
Rajnath Singh
Latest

ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

Public TV
By Public TV
51 minutes ago
Vinay Kulkarni 3
Court

ಯೋಗೇಶ್ ಗೌಡ ಹತ್ಯೆ ಕೇಸ್ – ಏ.9ಕ್ಕೆ ತೀರ್ಪು ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?