Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀರ್‌ಗೆ 2.5 ಕೋಟಿ ಸಾಲ – ಲೋಕಾ ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಮೀರ್‌ಗೆ 2.5 ಕೋಟಿ ಸಾಲ – ಲೋಕಾ ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

Bengaluru City

ಜಮೀರ್‌ಗೆ 2.5 ಕೋಟಿ ಸಾಲ – ಲೋಕಾ ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

Public TV
Last updated: September 1, 2025 10:24 am
Public TV
Share
2 Min Read
Zameer Ahmed Radhika Kumaraswamy
SHARE

ಬೆಂಗಳೂರು:  ಜಮೀರ್‌ ಅಹ್ಮದ್‌ಗೆ (Zameer Ahmed) 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿದೆ. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ಏನಿದು ಪ್ರಕರಣ?
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್‌ ಖಾನ್‌ ಅವರ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿತ್ತು.

 

ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ಖಾನ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ (Lokayukta Police) ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್‌ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ.ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್‌ ಅಹ್ಮದ್‌ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

TAGGED:Lokayukta PoliceRadhika Kumaraswamyzameer ahmedಜಮೀರ್ ಅಹ್ಮದ್ರಾಧಿಕಾ ಕುಮಾರಸ್ವಾಮಿಲೋಕಾಯುಕ್ತ ಪೊಲೀಸ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
4 seconds ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
39 minutes ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
42 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Jio Mart Nelamangala Fire Accident
Bengaluru City

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?