Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ

Crime

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ

Public TV
Last updated: February 19, 2026 7:41 pm
Public TV
Share
1 Min Read
CMS HASSAN
SHARE

ಹಾಸನ: ನಗರದ (Hassan) ಎಟಿಎಂಗಳಿಗೆ (ATM) ಹಾಕಬೇಕಿದ್ದ ಕೋಟಿ ಕೋಟಿ ರೂ. ಹಣವನ್ನು (Money) ತಾವೇ ಲಪಟಾಯಿಸಿ ಕಂಪನಿಗೆ ಸುಳ್ಳು ಲೆಕ್ಕ ನೀಡಿರುವ ಗಂಭೀರ ಆರೋಪ ಸಿಎಂಎಸ್ ಕಂಪನಿ ವಿರುದ್ಧ ಕೇಳಿ ಬಂದಿದೆ. ಕಂಪನಿಯ ಸಿಬ್ಬಂದಿ ನಂದೀಶ್ ಹಾಗೂ ಮಧು ಎಂಬವರು ಕೋಟ್ಯಂತರ ರೂ. ಹಣವನ್ನು ನುಂಗಿ ಹಾಕಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ಕಂಪನಿಯ ಅಧಿಕಾರಿಗಳು ಆಡಿಟ್ ಮಾಡಿಸುತ್ತಿದ್ದಾರೆ.

ಹಾಸನ ನಗರದ ಗೌರಿಕೊಪ್ಪಲಿನಲ್ಲಿ ಕ್ಯಾಶ್ ಮ್ಯಾನೆಜ್‍ಮೆಂಟ್ ಸರ್ವಿಸಸ್ (CMS) ಕಚೇರಿಯಿದ್ದು, ಪ್ರತಿನಿತ್ಯ ನಗರದಲ್ಲಿರುವ ಕೆನರಾ ಬ್ಯಾಂಕ್, ಎಸ್‍ಬಿಐ, ಬ್ಯಾಂಕ್ ಆಫ್ ಬರೋಡ, ಐಡಿಬಿಐ, ಕರ್ನಾಟಕ ಬ್ಯಾಂಕ್, ಐಸಿಐಸಿಐ, ಆಕ್ಸಿಸ್ ಬ್ಯಾಂಕ್‌ ಸೇರಿ ಒಟ್ಟು 15 ಬ್ಯಾಂಕ್‍ಗಳ 28 ಎಟಿಎಂಗಳಿಗೆ ಹಣ ಹಾಕಲಾಗುತ್ತಿತ್ತು. ಸರಿಯಾಗಿ ಹಣ ಹಾಕಿದ್ದಾರೋ ಇಲ್ಲವೋ ಎಂಬ ಬಗ್ಗೆ ತಿಂಗಳಿಗೆ ಎರಡು ಬಾರಿ ಆಡಿಟ್ ಮಾಡಲಾಗುತ್ತದೆ. ಫೆ.6 ರಂದು ಆಡಿಟ್ ಮಾಡಿದಾಗ ಎಲ್ಲಾ ಎಟಿಎಂಗಳಿಗೆ ಸಿಬ್ಬಂದಿಗಳು ಸರಿಯಾಗಿ ಹಣವನ್ನು ಹಾಕಿರುವುದು ಆಡಿಟ್ ವರದಿಯಲ್ಲಿ ಲಭ್ಯವಾಗಿತ್ತು. ಇದನ್ನೂ ಓದಿ: 7.11 ಕೋಟಿ ದರೋಡೆ ಕೇಸ್ – CMS ವಿರುದ್ಧ ಕ್ರಮಕ್ಕಾಗಿ RBIಗೆ ಪೊಲೀಸರ ಪತ್ರ

ಫೆ.18 ರಂದು ಮತ್ತೆ ಆಡಿಟ್ ಮಾಡಿದಾಗ ಕೋಟ್ಯಂತರ ರೂ. ವ್ಯತ್ಯಾಸ ಬಂದಿದೆ. ಅಂದಾಜು 2 ಕೋಟಿಗೂ ಹೆಚ್ಚು ಹಣವನ್ನು ಸಿಎಂಎಸ್ ಕಂಪನಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ನಂದೀಶ್ ಹಾಗೂ ಮಧು ಎಂಬುವವರು ಎಟಿಎಂಗಳಿಗೆ ಹಣ ಹಾಕಲು ತೆರಳಿದ್ದ ವೇಳೆ ಹಣ ಹಾಕದೆ. ಹಣ ಹಾಕಿರುವುದಾಗಿ ಎಂಟ್ರಿ ಮಾಡಿ ದುಡ್ಡನ್ನು ಲಪಟಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಿಂದ ಸಿಎಂಎಸ್ ಕಂಪನಿಯ ಮೇಲಾಧಿಕಾರಿಗಳು ಹಾಸನಕ್ಕೆ ಆಗಮಿಸಿ ಮತ್ತೊಮ್ಮೆ ಆಡಿಟ್ ಮಾಡಿಸುತ್ತಿದ್ದಾರೆ. ಇಂದು (ಫೆ.19) ರಾತ್ರಿ ವೇಳೆಗೆ ಆಡಿಟ್ ಮುಗಿಯಲಿದ್ದು ಎಷ್ಟು ಕೋಟಿ ಹಣ ದುರುಪಯೋಗ ಆಗಿದೆ ಎಂದು ತಿಳಿಯಲಿದೆ. ಇದಾದ ಬಳಿಕ ಬಡಾವಣೆ ಪೊಲೀಸರಿಗೆ ದೂರು ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ – ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ

TAGGED:atmcrimehassanmoney
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

Ranji Trophy 2025 26 draw against Uttarakhand Karnataka to face Jammu and Kashmir final in Hubballi
Cricket

11 ವರ್ಷದ ಬಳಿಕ ರಣಜಿ ಫೈನಲ್‌ಗೆ ಕರ್ನಾಟಕ – ಹುಬ್ಬಳ್ಳಿಯಲ್ಲಿ ಪಂದ್ಯ

Public TV
By Public TV
26 minutes ago
Al Mirath Real Estates Dubai 2
Latest

Al Mirath Real Estates Dubai – ವಾರ್ಷಿಕೋತ್ಸವ ಆಚರಣೆ

Public TV
By Public TV
53 minutes ago
CRIME
Crime

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

Public TV
By Public TV
1 hour ago
Zimbabwe Team
Cricket

ಜಿಂಬಾಬ್ವೆಯಿಂದ ಲಂಕಾದಹನ – ಕೊನೆಯ ಓವರ್‌ನಲ್ಲಿ ರೋಚಕ ಜಯ

Public TV
By Public TV
2 hours ago
BY Vijayendra
Bengaluru City

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Public TV
By Public TV
2 hours ago
NAMMA METRO 1
Bengaluru City

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?