Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಹಾಡಹಗಲೇ ಹಣ ಎಣಿಸುವಾಗ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ರಾಬರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಹಾಡಹಗಲೇ ಹಣ ಎಣಿಸುವಾಗ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ರಾಬರಿ

Bengaluru City

ಬೆಂಗಳೂರಲ್ಲಿ ಹಾಡಹಗಲೇ ಹಣ ಎಣಿಸುವಾಗ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ರಾಬರಿ

Public TV
Last updated: June 27, 2025 2:05 pm
Public TV
Share
2 Min Read
bengaluru robbery
SHARE

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಹಾಡಹಗಲೇ 2 ಕೋಟಿ ದರೋಡೆ ಮಾಡಿರುವ ಘಟನೆ ನಡೆದಿದೆ. ಡಾಲರ್ ಎಕ್ಸ್‌ಚೇಂಜ್‌ಗೆ ಅಂತಾ ಎರಡು ಕೋಟಿ ಹಿಡಿದು ಬಂದವನ ಕುತ್ತಿಗೆಯ ಮೇಲೆ ಚಾಕು ಇಟ್ಟು ರಾಬಲಿ ಮಾಡಲಾಗಿದೆ.

ಎಂಜಿನಿಯರ್ ಒಬ್ಬ ಜರ್ಮನಿಯಿಂದ ಮೆಷಿನ್ ತರಿಸಿಕೊಳ್ಳುವುದಕ್ಕೆಂದು ರೂಪಾಯಿಯನ್ನ ಡಾಲರ್‌ಗೆ ಎಕ್ಸ್‌ಚೇಂಜ್ ಮಾಡಿಸಲು ಬಂದಿದ್ದರು. ಈ ವೇಳೆ 2 ಕೋಟಿ ಎಗರಿಸಿ ಪರಾರಿಯಾಗಿರೋ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಎಂಎಸ್ ಪಾಳ್ಯದ ಎಕೆ ಎಂಟರ್ ಪ್ರೈಸಸ್‌ನಲ್ಲಿ ನಡೆದಿದೆ. ಇದನ್ನೂ ಓದಿ: ಗ್ವಾಲಿಯರ್‌-ಬೆಂಗಳೂರು ಹೊಸ ರೈಲಿಗೆ ಚಾಲನೆ

ಕೆಂಗೇರಿಯ ಶ್ರೀಹರ್ಷ, ಕೋಲ್ಡ್ ಪ್ರೆಸ್ಸಡ್ ಆಯಿಲ್ ಉದ್ಯಮವನ್ನು ಆರಂಭಿಸುವ ಸಲುವಾಗಿ ಸ್ನೇಹಿತರ ಬಳಿ 2 ಕೋಟಿ ಹಣ ಹೊಂದಿಸಿಕೊಂಡು ಜರ್ಮನಿಯಿಂದ ಮೆಷಿನ್ ತರಿಸಲು ಯೋಜಿಸಿದ್ದರು. 2 ಕೋಟಿ ಹಣವನ್ನ USDT ಕರೆನ್ಸಿಗೆ ಪರಿವರ್ತಿಸಬೇಕಿತ್ತು. ಈ ವೇಳೆ‌ ಸ್ನೇಹಿತರ ಮೂಲಕ ಬೆಂಜಮಿನ್ ಹರ್ಷ ಎಂಬಾತನ ಪರಿಚಯವಾಗುತ್ತೆ. ಬೆಂಜಮಿನ್ 2 ಕೋಟಿ ಹಣವನ್ನು ತೆಗೆದುಕೊಂಡು ವಿದ್ಯಾರಣ್ಯಪುರದ ಎಂಎಸ್ ಪಾಳ್ಯ ಸರ್ಕಲ್ ಬಳಿ ಬರುವಂತೆ ಹೇಳಿದ್ದಾರೆ.

ಶ್ರೀಹರ್ಷ (ಜೂ.25) ಮತ್ತು ಸ್ನೇಹಿತರಾದ ನಾಗೇಂದ್ರ, ಶಾಂತಕುಮಾರ್‌ ಜೊತೆ ಹಣ ತೆಗೆದುಕೊಂಡು ಹೋಗಿದ್ದಾರೆ. 2 ಕೋಟಿ ನಗದು ಹಣವನ್ನು ಸ್ನೇಹಿತ ಶಾಂತಕುಮಾರ್ ಅವರ ಸ್ವಿಫ್ಟ್‌ ಕಾರಿನಲ್ಲಿ ತೆಗೆದುಕೊಂಡು ಎಂಎಸ್ ಪಾಳ್ಯ ಸರ್ಕಲ್ ಬಳಿ ಇರುವ ಎಕೆ ಎಂಟರ್‌ಪ್ರೈಸಸ್ ಎಂಬ ಮಳಿಗೆಗೆ ಹೋಗ್ತಾರೆ. 2 ಕೋಟಿ ಹಣವನ್ನು ಬೆಂಜಮಿನ್ ಮತ್ತು ಅವರ ಜೊತೆಯಲ್ಲಿದ್ದ ಇನ್ನಿಬ್ಬರು ವ್ಯಕ್ತಿಗಳು ನಗದು ಹಣವನ್ನು ಎಣಿಕೆ ಮಾಡುವಾಗ ಏಕಾಏಕಿ 6 ರಿಂದ 7 ಜನರ ಗುಂಪೊಂದು ಒಳಗೆ ನುಗ್ಗಿದೆ. ಚಾಕು ತೋರಿಸಿ 2 ಕೋಟಿ ನಗದು ಹಣ ಮತ್ತು ನಾಲ್ಕು ಮೊಬೈಲ್‌ಗಳನ್ನ ಕಿತ್ತು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಜಗನ್ನಾಥ ರಥಯಾತ್ರೆ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು – ಬೆಚ್ಚಿಬಿದ್ದ ಭಕ್ತರು

ಎಕೆ ಎಂಟರ್ ಪ್ರೈಸಸ್ ಕಚೇರಿಯಿಂದ ಹೊರ ಬರ್ತಿದ್ದಂತೆ ಬೆಂಜಮಿನ್ ಹಾಗೂ ಆತನ ಸ್ನೇಹಿತರು ಸಹ ಓಡಿ ಹೋಗಿದ್ದಾರೆ. ಅನುಮಾನಗೊಂಡ ಹರ್ಷ ವಿದ್ಯಾರಣ್ಯಪುರ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ಆರಂಭಿಸಿದ ಪೊಲೀಸರು ಬೆಂಜಮಿನ್ ಹಾಗೂ ಆತನ ಇಬ್ಬರು ಸ್ನೇಹಿತರಿಗೆ ಡ್ರಿಲ್ ಮಾಡುತ್ತಿದ್ದಾರೆ. ಪೊಲೀಸರಿಗೆ ಮೇಲ್ನೋಟಕ್ಕೆ ಹರ್ಷ ತನ್ನ ಗ್ಯಾಂಗ್ ಜೊತೆ ಸೇರಿ 2 ಕೋಟಿ ಹಣ ಲಪಟಾಯಿಸುವ ಉದ್ದೇಶದಿಂದ ಪ್ಲ್ಯಾನ್‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹರ್ಷನಿಗೆ ಹಣ ಕಲೆಕ್ಟ್ ಆದ ಬಗ್ಗೆ ಸಹ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದು, ಹಣ ತೆಗೆದುಕೊಂಡು ಪರಾರಿಯಾಗಿರುವ ಗ್ಯಾಂಗ್‌ನ ಹುಡುಕಾಟ ನಡೆಸುವ ಕೆಲಸವನ್ನ ವಿದ್ಯಾರಣ್ಯಪುರ ಪೊಲೀಸರು ಮಾಡುತ್ತಿದ್ದಾರೆ.

TAGGED:bengalururobberyದರೋಡೆಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
3 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
3 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
4 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
4 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
5 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?