Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್‌ ಸಪ್ಲೈ ಚಾರ್ಜ್‌ – ಗ್ರಾಹಕರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್‌ ಸಪ್ಲೈ ಚಾರ್ಜ್‌ – ಗ್ರಾಹಕರ ಆಕ್ರೋಶ

Bengaluru City

ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್‌ ಸಪ್ಲೈ ಚಾರ್ಜ್‌ – ಗ್ರಾಹಕರ ಆಕ್ರೋಶ

Public TV
Last updated: March 12, 2026 11:49 am
Public TV
Share
1 Min Read
Bengaluru Hotel Bill
SHARE

ಬೆಂಗಳೂರು: ಇರಾನ್‌ – ಇಸ್ರೇಲ್‌ ಯುದ್ಧದ (Iran-Israel war) ಪರಿಣಾಮದಿಂದ ನಗರದಲ್ಲಿ (Bengaluru) ಅಡುಗೆ ಅನಿಲದ ಅಭಾವ ಉಂಟಾಗಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದ್ದು, ಹೋಟೆಲ್‌ ಒಂದರಲ್ಲಿ ಬ್ರೇಕ್‌ಫಾಸ್ಟ್‌ ಮಾಡಿದವರಿಗೆ ಗ್ಯಾಸ್‌ ಸಪ್ಲೈ ಚಾರ್ಜ್‌ (Gas Charge) ಕೂಡ ಸೇರಿಸಿ ಬಿಲ್‌ (Hotel Bill) ನೀಡಲಾಗಿದೆ. ಇದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನ ಪಿಜಿಯಲ್ಲಿ ತಿಂಡಿ ಸಿಗದ ಕಾರಣ ಗ್ರಾಹಕರೊಬ್ಬರು Mr. ಆಂಧ್ರ ಮೀಲ್ಸ್ ಹೋಟೆಲ್‌ಗೆ ತೆರಳಿದ್ದರು. ಅಲ್ಲಿ ಬ್ರೇಕ್‌ಫಾಸ್ಟ್‌ ತೆಗೆದುಕೊಂಡ ಬಳಿಕ ಅದರಲ್ಲಿ ಗ್ಯಾಸ್‌ ಸಪ್ಲೈ ಚಾರ್ಜ್‌ ಹೆಚ್ಚುವರಿಯಾಗಿ ಸೇರಿದ್ದನ್ನು ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ. ಬಿಲ್‌ನ್ನು ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.‌ ಇದನ್ನೂ ಓದಿ: ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ವೈರಲ್‌ ಆಗುತ್ತಿರುವ ಬಿಲ್‌ಗೆ ನೆಟ್ಟಿಗರು ಕಾಮೆಂಟ್‌ ಮಾಡುತ್ತಿದ್ದು, ಇದೊಂದು ದೊಡ್ಡ ಸ್ಕ್ಯಾಮ್, ಸಾರ್ವಜನಿಕರನ್ನು ಲೂಟಿ ಮಾಡುವ ಕೆಲಸ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯವ್ರೇ ತರಬೇಕು ಸಿಲಿಂಡರ್!

TAGGED:bengaluruGas ChargeHotelHotel BillIran Israel Warಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
1 minute ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
5 minutes ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
15 minutes ago
ALCOHOL
Districts

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

Public TV
By Public TV
43 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
46 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?