Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಸ್ಯಾಂಡಲ್ ಸೋಪ್‌ ಪ್ರಚಾರಕ್ಕೆ 48.88 ಕೋಟಿ – ತಮನ್ನಾಗೆ 6.20 ಕೋಟಿ, ಯಾರಿಗೆ ಎಷ್ಟು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈಸೂರು ಸ್ಯಾಂಡಲ್ ಸೋಪ್‌ ಪ್ರಚಾರಕ್ಕೆ 48.88 ಕೋಟಿ – ತಮನ್ನಾಗೆ 6.20 ಕೋಟಿ, ಯಾರಿಗೆ ಎಷ್ಟು?

Bengaluru City

ಮೈಸೂರು ಸ್ಯಾಂಡಲ್ ಸೋಪ್‌ ಪ್ರಚಾರಕ್ಕೆ 48.88 ಕೋಟಿ – ತಮನ್ನಾಗೆ 6.20 ಕೋಟಿ, ಯಾರಿಗೆ ಎಷ್ಟು?

Public TV
Last updated: August 22, 2025 11:32 am
Public TV
Share
1 Min Read
Mysore Sandal Soap promotion Tamannaah Tamanna Bhati Ishani Shetty Sanya Iyer
SHARE

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ (Mysore Sandal Soap) ರಾಯಭಾರಿಯಾಗಿ ಆಯ್ಕೆಯಾಗಿರುವ ತಮನ್ನಾ ಭಾಟಿಯಾಗೆ (Tamannaah Bhatia) ಸರ್ಕಾರ 6.20 ಕೋಟಿ ರೂ. ಪಾವತಿಸಿದೆ.

ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ (Sunil Kumar) ಅವರು ಕಳೆದ 2 ವರ್ಷಗಳಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ತಯಾರಾಗುತ್ತಿರುವ ಮೈಸೂರು ಸ್ಯಾಂಡಲ್ ಸೋಪ್‌ನ ಜಾಹೀರಾತಿಗೆ ಸರ್ಕಾರ ಖರ್ಚು ಮಾಡಲಾಗಿರುವ ಹಣವೆಷ್ಟು ಎಂದು ಚುಕ್ಕೆ ಗುರುತು ಪ್ರಶ್ನೆ ಕೇಳಿದ್ದರು.

ಈ ಪ್ರಶ್ನೆಯ ಜೊತೆಗೆ ಈ ಜಾಹೀರಾತಿಗಾಗಿ ಯಾವ ಯಾವ ರಾಯಭಾರಿಗಳನ್ನು ಬಳಸಿಕೊಳ್ಳಲಾಗಿದೆ ಮತ್ತು ಅವರಿಗೆ ಇದುವರೆಗೂ ನೀಡಲಾಗಿರುವ ಸಂಭಾವನೆಯೆಷ್ಟು ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಇದೇ 28 ರಂದು ಬೆಂಗಳೂರಿನಲ್ಲಿ ಮದುವೆಯಾಗಲಿದ್ದಾರೆ ಅನುಶ್ರೀ

Tamannaah

 

ಕಳೆದ 2 ವರ್ಷಗಳ  ಅವಧಿಯಲ್ಲಿ ಮೈಸೂರು ಸ್ಯಾಂಡಲ್ ಸೋಪ್‌ನ ಜಾಹೀರಾತು ಮತ್ತು ಪ್ರಚಾರಕ್ಕಾಗಿ 48,88,21,350 ರೂ. ವೆಚ್ಚ ಮಾಡಲಾಗಿದೆ. ದೇಶ ಮತ್ತು ವಿದೇಶಿ ಮಾರುಕಟ್ಟೆಗಳಲ್ಲಿ ಮೈಸೂರು ಸ್ಯಾಂಡಲ್ ಸೋಪ್‌ನ ಜಾಹೀರಾತು ಮತ್ತು ಪುಚಾರಕ್ಕಾಗಿ ಸಂಸ್ಥೆಯು ರಾಯಭಾರಿಗಳನ್ನು ನೇಮಕ ಮಾಡಿದೆ. ಇದನ್ನೂ ಓದಿ: ಕನ್ನಡಕ್ಕೆ ಅಜಯ್ ದೇವಗನ್ – ಜೆಪಿ ತುಮಿನಾಡ್‌ ಸಿನಿಮಾದಲ್ಲಿ ಅಭಿನಯ!

ಯಾರಿಗೆ ಎಷ್ಟು?
ತಮನ್ನಾ ಭಾಟಿಯಾ(2025-27) – 6.20 ಕೋಟಿ ರೂ., ಐಷಾನಿ ಶೆಟ್ಟಿ (Ishani Shetty) (2025-27) – 15 ಲಕ್ಷ ರೂ. ನೀಡಲಾಗಿದೆ. ಇವರಲ್ಲದೇ ಕರ್ನಾಟಕ ಮೂಲದ ಸ್ಥಳೀಯ ವ್ಯಕ್ತಿಗಳಾದ ನಿಮಿಕಾ ರತ್ನಾಕರ್, ಶ್ರೀನಿವಾಸ್ ಮೂರ್ತಿ, ಸಾನ್ಯಾ ಐಯ್ಯರ್ (Sanya Iyer), ಆರಾಧನಾ.ಆರ್ ಇವರುಗಳನ್ನು ದೂರದರ್ಶನ ಜಾಹೀರಾತುಗಳಲ್ಲಿ ಛಾಯಾ ಚಿತ್ರೀಕರಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ರೀಲ್ಸ್‌ನಲ್ಲಿ ಬಳಲಾಗಿದೆ. ಒಟ್ಟು ಈ ಕೆಲಸಕ್ಕೆ 62.87 ಲಕ್ಷ ರೂ. ವೆಚ್ಚ ತಗುಲಿದೆ ಎಂದು ಸರ್ಕಾರ ಉತ್ತರ ನೀಡಿದೆ.

TAGGED:Ishani ShettyMysore Sandal Soapsanya iyerTamanna Bhatiaಐಶಾನಿ ಶೆಟ್ಟಿತಮನ್ನಾ ಭಾಟಿಯಾಮೈಸೂರು ಸ್ಯಾಂಡಲ್‌ ಸೋಪ್‌ಸಾನ್ಯಾ ಐಯ್ಯರ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
7 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
7 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
7 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
7 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
8 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?