Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:70 ಕೋಟಿ ವಂಚನೆ ಕೇಸ್‌ – ಪೊಲೀಸರಿಂದ ಹಣ ರಿಕವರಿ ತಡೆಯಲು ವಿದೇಶಗಳಲ್ಲಿ ಹೂಡಿಕೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 70 ಕೋಟಿ ವಂಚನೆ ಕೇಸ್‌ – ಪೊಲೀಸರಿಂದ ಹಣ ರಿಕವರಿ ತಡೆಯಲು ವಿದೇಶಗಳಲ್ಲಿ ಹೂಡಿಕೆ

Bengaluru City

70 ಕೋಟಿ ವಂಚನೆ ಕೇಸ್‌ – ಪೊಲೀಸರಿಂದ ಹಣ ರಿಕವರಿ ತಡೆಯಲು ವಿದೇಶಗಳಲ್ಲಿ ಹೂಡಿಕೆ

Public TV
Last updated: December 1, 2025 12:12 pm
Public TV
Share
1 Min Read
Foreign Investment
SHARE

– EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿಯಲ್ಲಿ ನಡೆದಿದ್ದ ವಂಚನೆ

ಬೆಂಗಳೂರು: EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿ (EPFO Staff Cooperative Society) ವಂಚನೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ತನಿಖೆ‌ ವೇಳೆ ಒಂದೊಂದೇ ಸ್ಫೋಟಕ ವಿಚಾರ ಹೊರಗೆ ಬರ್ತಿದ್ದು, ಆರೋಪಿಗಳು ಸಿನಿಮಾ ಸ್ಟೈಲ್‌ನಲ್ಲಿ ಪ್ಲ್ಯಾನ್‌ ಮಾಡಿದ್ರು. ಈ ಸಂಬಂಧ ಪ್ರಕರಣ ದಾಖಲಾದ್ರೂ ಅರೆಸ್ಟ್ ಆಗ್ಬಾರ್ದು, ಹಣ ಕೂಡ ರಿಕವರಿ ಆಗದಂತೆ ಮೊದಲೇ ಪ್ಲ್ಯಾನ್‌ ಮಾಡಿ ವಂಚನೆ ಮಾಡಲಾಗಿದೆ.

Money

ಆರೋಪಿ‌ ಜಗದೀಶ್‌ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹೊರ ದೇಶಗಳಲ್ಲಿ ಹೂಡಿಕೆ (Foreign Investment) ಮಾಡಿರೋದು ಗೊತ್ತಾಗಿದೆ. ದುಬೈನ ರೆಸ್ಟೋರೆಂಟ್‌ಗಳು, ರೇಸ್ ಕೋರ್ಸ್ ಹಾಗೂ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿದ್ದಾನೆ. ಹೊರದೇಶಗಳಲ್ಲಿ ಹೂಡಿಕೆ ಮಾಡಿದ್ರೆ ಅಧಿಕಾರಿಗಳಿಗೆ ರಿಕವರಿ ಮಾಡಲು ಆಗಲ್ಲ. ರಿಕವರಿಗೆ ಸಾಕಷ್ಟು ತಾಂತ್ರಿಕ ಸಮಸ್ಯೆಗಳು ಬರುತ್ವೆ ಅಂತಾ ಯೋಚನೆ ಮಾಡಿ ಹೂಡಿಕೆ ಮಾಡಿದ್ದಾನೆ ಆರೋಪಿ. ಇದನ್ನೂ ಓದಿ: EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿಯಲ್ಲಿ ಭಾರಿ ಗೋಲ್ಮಾಲ್ – 70 ಕೋಟಿ ಹಣ ಗುಳುಂ ಮಾಡಿದ್ದ ಸಿಬ್ಬಂದಿ!

ಇನ್ನು ಜಗದೀಶ್ ಅಸಲಿಗೆ ಕಂಪನಿಯ ನೇರ ನೌಕರನಲ್ಲ. ಈತ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದು, ಈತನನ್ನ ಅರೆಸ್ಟ್ ಮಾಡಲು ಕೂಡ ಕೆಲ ತಾಂತ್ರಿಕ ಸಮಸ್ಯೆಯಿದೆ. ಬಡವರು, ಅಂಗವಿಕಲರು, ವೃದ್ಧೆಯರ ಹಣವೇ ಈತನ ಕೋಟಿ ಕೋಟಿ ಹಣ ಹೊಡೆಯುವ ಬಂಡವಾಳವಾಗಿದೆ. ಇವ್ರು ಹೂಡಿಕೆ ಮಾಡುವ ಹಣವನ್ನ ಮಲ್ಲೇಶ್ವರ ಡಿಸಿಸಿ ಬ್ಯಾಂಕ್‌ಗೆ ಡೆಪಾಸಿಟ್ ಮಾಡಿ ಅಲ್ಲಿಂದ ಚೆಕ್ ಮುಖಾಂತರ ಸಂಬಂಧಿಗಳ ಅಕೌಂಟ್‌ಗಳಿಗೆ ವರ್ಗಾವಣೆ ಮಾಡಿಸಿಕೊಂಡು ವಿದೇಶಗಳ ಅಕೌಂಟ್‌ಗಳಿಗೆ ಕಳಿಸಿರೋದು ಗೊತ್ತಾಗಿದೆ. ಇದನ್ನೂ ಓದಿ: ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ಆರೋಪಿ ವಿರುದ್ಧ FIR, ತನಿಖೆ ಚುರುಕು

TAGGED:Account Holders MoneybengaluruCredit Society ScamEPFO Staff Cooperative SocietyForeign Investmentಎಫ್‍ಡಿಖಾತೆದಾರರ ಹಣಬೆಂಗಳೂರುಸ್ಟಾಫ್ ಕೊ-ಅಪರೇಟೀವ್ ಸೊಸೈಟಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Thalapathy
Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
ByPublic TV
1 minute ago
Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
42 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
47 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
48 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
53 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?