Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಗೆ ವಂಚನೆ; 87 ಕೋಟಿ ಮೌಲ್ಯದ ಡೇಟಾ ದೋಚಿದ ಹಿರಿಯ ಉದ್ಯೋಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಗೆ ವಂಚನೆ; 87 ಕೋಟಿ ಮೌಲ್ಯದ ಡೇಟಾ ದೋಚಿದ ಹಿರಿಯ ಉದ್ಯೋಗಿ

Bengaluru City

ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಗೆ ವಂಚನೆ; 87 ಕೋಟಿ ಮೌಲ್ಯದ ಡೇಟಾ ದೋಚಿದ ಹಿರಿಯ ಉದ್ಯೋಗಿ

Public TV
Last updated: January 28, 2026 3:54 pm
Public TV
Share
1 Min Read
cyber attack 1
SHARE

ಬೆಂಗಳೂರು: ಎಂಎಸ್ ಅಮಾಡಿಯಾಸ್ ಸಾಫ್ಟ್‌ವೇರ್ ಲ್ಯಾಬ್ಸ್ ಇಂಡಿಯಾ ಕಂಪನಿಗೆ ಅದರ ಹಿರಿಯ ಸಿಬ್ಬಂದಿಯೇ ಬರೋಬ್ಬರಿ 87 ಕೋಟಿ ರೂಪಾಯಿ ಮೌಲ್ಯದ ಡೆಟಾ ದೋಚಿರೋ (Data Theft) ಆರೋಪ ಕೇಳಿ ಬಂದಿದೆ‌. ಉತ್ತರ ಪ್ರದೇಶ ಮೂಲದ ಆಶುತೋಷ್ ನಿಗಮ್ ಎಂಬಾತ ಈ ವಂಚನೆ ನಡೆಸಿರುವ ಆರೋಪದ ಮೇಲೆ ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಪನಿಯಲ್ಲಿ ಸಾಫ್ಟ್‌ವೇರ್ ಖರೀದಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಆಶುತೋಷ್ ನಿಗಮ್, ಇನೋವೇಟಿವ್ ಶೆಡ್ಯೂಲಿಂಗ್ (LLC) ಜೊತೆಗಿನ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಆತ, 2025ರ ಅಕ್ಟೋಬರ್ 11ರಂದು ಕಂಪನಿಯ ಅನುಮತಿಯಿಲ್ಲದೆ ಪ್ರಮುಖ ಡೇಟಾವನ್ನು ತನ್ನ ವೈಯಕ್ತಿಕ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಇದನ್ನೂ ಓದಿ: ಥೈಲ್ಯಾಂಡ್‌ನಿಂದ ಫ್ಲೈಟ್‌ನಲ್ಲಿ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ – 10 ಮಂದಿ ಕೇರಳ ಗ್ಯಾಂಗ್ ಬಂಧಿಸಿದ ಪೊಲೀಸರು

ಆಶುತೋಷ್‌ನ ಈ ಕೃತ್ಯದ ಬಗ್ಗೆ ಮಾಹಿತಿ ತಿಳಿದ ಕೂಡಲೇ, 2025ರ ಡಿಸೆಂಬರ್ 3ರಂದು ಕಂಪನಿಯು ಆತನನ್ನು ಕೆಲಸದಿಂದ ವಜಾಗೊಳಿಸಿತು. ನಂತರ ನಡೆಸಿದ ಆಂತರಿಕ ತನಿಖೆಯ ವೇಳೆ, ಬರೋಬ್ಬರಿ 8 ಲಕ್ಷ ಯೂರೋ (ಭಾರತೀಯ ಮೌಲ್ಯದಲ್ಲಿ ಸುಮಾರು 87 ಕೋಟಿ ರೂಪಾಯಿ) ಮೌಲ್ಯದ ಡೇಟಾ ಕಳ್ಳತನ ಮತ್ತು ವಂಚನೆ ನಡೆದಿರುವುದು ಪತ್ತೆಯಾಗಿದೆ.

ಈ ಸಂಬಂಧ ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಇದನ್ನೂ ಓದಿ: ಉಡುಪಿಯ ಪ್ರವಾಸಿ ಬೋಟ್ ದುರಂತ ಕೇಸ್; ಯೂಟ್ಯೂಬರ್ ನಿಶಾ, ಮಧು ಗೌಡ ಸ್ನೇಹಿತೆ ಸಾವು

TAGGED:bengaluruData Theftit companyಐಟಿ ಕಂಪನಿಡಾಟಾ ಕಳ್ಳತನಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
9 minutes ago
IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
35 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 hours ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?