Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSSಗೆ ಯಾವುದೇ ಗ್ರಂಥ, ಗುರು ಇಲ್ಲ: ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | RSSಗೆ ಯಾವುದೇ ಗ್ರಂಥ, ಗುರು ಇಲ್ಲ: ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಟೀಕೆ

Latest

RSSಗೆ ಯಾವುದೇ ಗ್ರಂಥ, ಗುರು ಇಲ್ಲ: ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಟೀಕೆ

Public TV
Last updated: April 13, 2023 4:01 pm
Public TV
Share
1 Min Read
Shankaracharya Swami Nischalanand Saraswati
SHARE

ರಾಯ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಯಾವುದೇ ಗ್ರಂಥ, ಗುರು ಇಲ್ಲ ಎಂದು ಶಂಕರಾಚಾರ್ಯ ಸ್ವಾಮಿ ನಿಶ್ವಲಾನಂದ ಸರಸ್ವತಿ (Shankaracharya Swami Nischalanand Saraswati) ಟೀಕಿಸಿದರು.

ಬೃಹತ್ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯ (BJP) ಸೈದ್ಧಾಂತಿಕ ಗುರುವಾದ ಆರ್‌ಎಸ್‍ಎಸ್ ವಿರುದ್ಧ ಕಿಡಿಕಾರಿದರು. ಆಧ್ಯಾತ್ಮಿಕ ನಾಯಕರ ಅನುಪಸ್ಥಿತಿಯಲ್ಲಿ ದಾರಿ ತಪ್ಪಿದ್ದಾರೆ ಎಂದು ಆರೋಪಿಸಿದರು.

bjp flag

ಆರ್‌ಎಸ್‍ಎಸ್‍ಗೆ ಯಾವುದೇ ಧರ್ಮಗ್ರಂಥದ ಬೆಂಬಲವಿಲ್ಲ, ಯಾವುದೇ ಗುರುವಿಲ್ಲ, ಐತಿಹಾಸಿಕ ಬೆಂಬಲ ಹೊಂದಿರುವ ನಾಯಕನೂ ಇಲ್ಲ. ಅದು ಗ್ರಂಥ, ಗುರು ಇಲ್ಲದೆ ಎಲ್ಲಿಗೆ ಹೋಗುತ್ತದೆ? ಅದು ಎಲ್ಲಿಗೆ ಹೋದರೂ ಅದು ಹಿಂತಿರುಗುತ್ತದೆ. ಇಲ್ಲೇ ಅಲೆದಾಡುತ್ತಿರಿ ಎಂದು ಆರ್‍ಎಸ್‍ಎಸ್ ವಿರುದ್ಧ ಕಿಡಿಕಾರಿದರು.

ರಾಜಕೀಯ ಮತ್ತು ಧರ್ಮದ ಪರಸ್ಪರ ಸಂಬಂಧದ ಕುರಿತು ಪ್ರತಿಕ್ರಿಯಿಸಿದ ಅವರು, ಮಿತಿ ಮೀರಿದ ರಾಜಕೀಯ ಎಂದಿಗೂ ಇಲ್ಲ. ಧರ್ಮ, ರಾಜಕೀಯ ಎಂದರೆ ರಾಜಧರ್ಮ. ಅವು ಒಂದಕ್ಕೊಂದು ಸಮಾನಾರ್ಥಕ ಪದಗಳು. ಮಠ-ಮಂದಿರಗಳ ಘನತೆಯನ್ನು ಕೆಡಿಸುವುದು ರಾಜಕೀಯವಲ್ಲ. ರಾಜಕೀಯದ ಹೆಸರಲ್ಲಿ ನಡೆಸುವ ಹುನ್ನಾರವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಕಲಿ ಔಷಧಗಳ ಹಾವಳಿ- 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು

ಹಿಂದೂಗಳು ಅಪಾಯದಲ್ಲಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಂದೂಗಳು ಅಪಾಯದಲ್ಲಿಲ್ಲ. ಹಿಂದೂ ಧರ್ಮವನ್ನು ನಂಬದವರು ಅಪಾಯದಲ್ಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ನಾಮಪತ್ರ ಸಲ್ಲಿಕೆ

TAGGED:bjprssShankaracharya Swami Nischalanand Saraswatiಆರ್‍ಎಸ್‍ಎಸ್ಬಿಜೆಪಿಶಂಕರಾಚಾರ್ಯ ಸ್ವಾಮಿ ನಿಶ್ವಲಾನಂದ ಸರಸ್ವತಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
30 minutes ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
47 minutes ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
1 hour ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
1 hour ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
2 hours ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?