Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ – ನ.13ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ – ನ.13ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

Kalaburagi

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ – ನ.13ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

Public TV
Last updated: November 7, 2025 8:36 pm
Public TV
Share
1 Min Read
Kalaburagi Dharwad Benches of the High Court
SHARE

ಕಲಬುರಗಿ: ಚಿತ್ತಾಪುರ (Chittapur) ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ(RSS) ನಡೆಸಲು ಉದ್ದೇಶಿಸಿದ್ದ ಪಥ ಸಂಚಲನದ ಅರ್ಜಿ ವಿಚಾರಣೆ ನವೆಂಬರ್ 13ಕ್ಕೆ ಮುಂದೂಡಿಕೆಯಾಗಿದೆ.

ಕಲಬುರಗಿ ಹೈಕೋರ್ಟ್‌ನಲ್ಲಿ (Kalaburagi High Court) ನಡೆದ ಅರ್ಜಿ ವಿಚಾರಣೆ ವೇಳೆ ತನ್ನ ಕಚೇರಿಯಲ್ಲಿ ನಡೆದ ಶಾಂತಿ ಸಭೆಯ ಅಂಶಗಳನ್ನು ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನ್ಯಾಯಾಧೀಶರ ಗಮನಕ್ಕೆ ತಂದರು.

ಪಥಸಂಚಲನ ಸಂಬಂಧ ಒಟ್ಟು 11 ಅರ್ಜಿಗಳು ಸಲ್ಲಿಕೆಯಾಗಿದೆ. ಯಾರೆಲ್ಲ ಅರ್ಜಿ ಹಾಕಿದ್ದಾರೋ ಅವರಿಗೆ ಒಂದು ವಾರದಲ್ಲಿ ಎಲ್ಲರಿಗೂ ಪ್ರತ್ಯೇಕ ದಿನಾಂಕ ನಿಗದಿ ಮಾಡುತ್ತೇವೆ. ದಿನಾಂಕ ನಿಗದಿ ಮಾಡಲು ಒಂದು ವಾರ ಕಾಲವಕಾಶ ಮಾಡಿಕೊಡಬೇಕು. ಹೀಗಾಗಿ ನವೆಂಬರ್ 12 ರಂದು ನಮ್ಮ ನಿರ್ಧಾರವನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ನವೆಂಬರ್ 13 ರಂದು ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಬಹುದು ಎಂದು ಮನವಿ ಮಾಡಿದರು.  ಇದನ್ನೂ ಓದಿ:  ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ

 

ಎಜೆ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಸರ್ಕಾರದ ವರದಿ ಆಧರಿಸಿ ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಹೇಳಿ ನವೆಂಬರ್ 13ಕ್ಕೆ ವಿಚಾರಣೆಯನ್ನು ಮುಂದೂಡಿದರು.

ಹೈಕೋರ್ಟ್‌ ನಿರ್ದೇಶನದಂತೆ ನ.5ರಂದು ಎಜೆ ಶಶಿಕಿರಣ್‌ ಶೆಟ್ಟಿ ಅವರ ಕಚೇರಿಯಲ್ಲಿ ಎರಡನೇ ಶಾಂತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಆರ್‌ಎಸ್‌ಎಸ್‌ ಮುಖಂಡರು ನ.13 ಅಥವಾ 16 ರಂದು ನಡೆಸಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದರು.

TAGGED:Chittapurhigh courtKalaburagirssಆರ್‍ಎಸ್‍ಎಸ್ಚಿತ್ತಾಪುರಹೈಕೋರ್ಟ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

G Parameshwar 1
Bengaluru City

ಪರಮೇಶ್ವರ್‌ಗೆ ಬಿಗ್ ರಿಲೀಫ್ – ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
2 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
23 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
25 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
42 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
47 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
55 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?