Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ

Bengaluru City

ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ

Public TV
Last updated: October 24, 2025 6:32 pm
Public TV
Share
all eyes on chittapur RSS
SHARE

– ಅ.30ರ ಮಧ್ಯಾಹ್ನ ಅಂತಿಮ ಆದೇಶ ನಿರೀಕ್ಷೆ

ಬೆಂಗಳೂರು/ಕಲಬುರಗಿ: ರಾಜ್ಯದಲ್ಲಿ ತೀವ್ರ ಕೂತೂಹಲ ಕೆರಳಿಸಿದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ (Chittapur RSS Route March) ಕುರಿತು, ಕಲಬುರಗಿಯ ಹೈಕೋರ್ಟ್ ಪೀಠ ಮಹತ್ವದ ಸೂಚನೆ ನೀಡಿದೆ. ಅಕ್ಟೋಬರ್‌ 28ರಂದು ಎಲ್ಲಾ 8 ಸಂಘಟನೆಗಳ ಜೊತೆಗೆ ಶಾಂತಿ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.

ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಮತ್ತೊಂದೆಡೆ 5 ಸಂಘಟನೆಗಳು ಅಂದೇ ನಮಗೂ ಅವಕಾಶ ಕೊಡಿ ಎಂದು ಅರ್ಜಿ ಹಾಕಿದ್ದವು. ಈ ಮಧ್ಯೆ ಎಲ್ಲಾ ಅರ್ಜಿಗಳ ವಿಚಾರಣೆ ಇಂದು ಕಲಬುರಗಿಯ ಹೈಕೋರ್ಟ್‌ (Kalaburagi High Court) ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ಏಕ ಸದಸ್ಯ ಪೀಠದಲ್ಲಿ ನಡೆಯಿತು.

ಜಿಲ್ಲಾಡಳಿತದ ಪರವಾಗಿ ಎಜಿ ಶಶಿಕಿರಣ್ ವಾದ ಮಂಡಿಸಿ ಸದ್ಯ ಪಥಸಂಚಲನಕ್ಕೆ ಅನುಮತಿ ಬೇಡ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗುತ್ತದೆ. ಹೀಗಾಗಿ ಇನ್ಮಷ್ಟು ಕಾಲವಕಾಶ ಕೊಡಬೇಕು ಅಂತ ವಾದ ಮಂಡಿಸಿದ್ದರು. ಈ ವೇಳೆ ಆರ್ ಎಸ್‌ಎಸ್ ಪರ ಹಿರಿಯ ವಕೀಲ್ ಅರುಣ್ ಶ್ಯಾಂ ವಾದ ಮಂಡಿಸಿ, ಈಗಾಗಲೇ ನ್ಯಾಯಲಯ ಸೂಚಿಸಿದಂತೆ ನವೆಂಬರ್‌ 2ರಂದು ಅನುಮತಿಗೆ ನಾವು ಕಾಯುತ್ತಿದ್ದೇವೆ. ಆದರೆ ದಿನ ಕಳೆದಂತೆ ಉದ್ದೇಶ ಪೂರ್ವಕವಾಗಿ ಅರ್ಜಿಗಳು ಸಲ್ಲಿಕೆಯಾಗಿ ಕಾಲಹರಣ ಮಾಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಸಮಸ್ಯೆಯಿದ್ರೆ ಕೇಂದ್ರದಿಂದ ಹೆಚ್ಚಿನ ಭದ್ರತೆ ತರಿಸಿಕೊಳ್ಳಲ್ಲಿ ಅಂತ ವಾದ ಮಂಡಿಸಿದರು.

ವಾದ ಪ್ರತಿವಾದ ಆಲಿಸಿದ ಕೋರ್ಟ್‌ ಅಕ್ಟೋಬರ್ 28ಕ್ಕೆ ಎಲ್ಲಾ 8 ಸಂಘಟನೆಗಳ ಜೊತೆ ಶಾಂತಿ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿತು. ಅಲ್ಲದೆ, ಅಕ್ಟೋಬರ್ 30ರಂದು ಮಧ್ಯಾಹ್ನ 2.30ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದ್ದಾರೆ.

ಆರ್‌ಎಸ್‌ಎಸ್‌ ಅಕ್ಟೋಬರ್ 19 ರಂದೇ ಪಥಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಆದರೆ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡಿಲ್ಲ ಮತ್ತು ಹಲವು ಸಂಘಟನೆಗಳು ಪಥಸಂಚಲನಕ್ಕೆ ಅನುಮತಿ ಕೋರಿದ್ದರಿಂದ ಚಿತ್ತಾಪುರ ತಹಶೀಲ್ದಾರ್‌ ನಾಗಯ್ಯ ಹಿರೇಮಠ ಕಾನೂನು ಸುವ್ಯವಸ್ಥೆ ಕಾರಣ ನೀಡಿ ತಡೆ ನೀಡಿದ್ದರು.

TAGGED:Chittapur RSS Route MarchKalaburagi High CourtPriyank Khargerssಆರ್‌ಎಸ್‌ಎಸ್ ಪಥಸಂಚಲನಕಲಬುರಗಿ ಹೈಕೋರ್ಟ್ಚಿತ್ತಾಪುರ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
30 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
46 minutes ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
1 hour ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
2 hours ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
2 hours ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?