Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSS ಶಾಖೆಗಳಲ್ಲಿ, ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | RSS ಶಾಖೆಗಳಲ್ಲಿ, ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ

Bengaluru City

RSS ಶಾಖೆಗಳಲ್ಲಿ, ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ

Public TV
Last updated: November 6, 2025 1:31 pm
Public TV
Share
2 Min Read
Priyank Kharge
SHARE

ಬೆಂಗಳೂರು: ಆರ್‌ಎಸ್‌ಎಸ್ (RSS) ಶಾಖೆಗಳಲ್ಲಿ, ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ. ಇದನ್ನೇ ಆರ್‌ಎಸ್‌ಎಸ್ ಇತಿಹಾಸ ಅಂದುಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ.

ವಂದೇ ಮಾತರಂ ಗೀತೆ ರಾಷ್ಟ್ರಗೀತೆ ಆಗಬೇಕಿತ್ತು ಎಂಬ ಸಂಸದ ಕಾಗೇರಿ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್ ಅವರಿಗೆ ಅವರ ಇತಿಹಾಸ ಗೊತ್ತಿಲ್ಲ. ಬಿಜೆಪಿ ನಾಯಕರು, ಸ್ವಯಂ ಸೇವಕರು ಆರ್‌ಎಸ್‌ಎಸ್ ಪತ್ರಿಕೆ ಆರ್ಗನೈಸರ್ ಲೇಖನ ಓದಲಿ. ಅದನ್ನ ಓದಿದರೆ ನೀವು ಎಷ್ಟು ದೊಡ್ಡ ದೇಶ ದ್ರೋಹಿಗಳು ಅಂತ ಗೊತ್ತಾಗುತ್ತದೆ. ಆರ್‌ಎಸ್‌ಎಸ್ ಅವರು ಸಂವಿಧಾನ, ರಾಷ್ಟ್ರಧ್ಜಜ, ರಾಷ್ಟ್ರಗೀತೆ ಯಾವುದಕ್ಕೂ ಗೌರವ ಕೊಟ್ಟಿಲ್ಲ. ಇದೆಲ್ಲಾ ಅವರು ಸೃಷ್ಟಿಸಿರೋ ಇತಿಹಾಸ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪ್ಲ್ಯಾನ್ ಫ್ಲಾಪ್? ಎ ಖಾತಾ ಪರಿವರ್ತನೆಗೆ ಸಲ್ಲಿಕೆ ಆಗ್ತಿಲ್ಲ ಅರ್ಜಿಗಳು

ರವೀಂದ್ರನಾಥ್ ಟಾಗೋರ್ ಅವರು ಬ್ರಿಟಿಷರಿಗೋಸ್ಕರ ಜನಗಣಮನ ಬರೆದಿಲ್ಲ. ಇದನ್ನ ಟಾಗೋರ್ ಅವರೇ ಎರಡು ಬಾರಿ ಹೇಳಿದ್ದಾರೆ. ದೇಶಕ್ಕೆ ನಾನು ಬರೆದಿರೋದು ಅಂತ. ಬಿಜೆಪಿ ಅವರು ಓದಲ್ಲ, ಮಾಡಲ್ಲ. ವಾಟ್ಸಾಪ್, ಫೇಸ್‌ಬುಕ್‌ನಲ್ಲಿ ಬರುತ್ತದೆ. ಆರ್‌ಎಸ್‌ಎಸ್ ಶಾಖೆಗಳಲ್ಲಿ, ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ. ಇದನ್ನೇ ಇವರು ಇತಿಹಾಸ ಅಂದುಕೊಂಡಿದ್ದಾರೆ ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಶ್ವಕಪ್‌ ಗೆಲುವಿನ ಕ್ಯಾಚ್‌ ಹಿಡಿದು ಚೆಂಡನ್ನು ಜೇಬಿಗೆ ಹಾಕಿಕೊಂಡಿದ್ದೇಕೆ ಹರ್ಮನ್‌ಪ್ರೀತ್‌ – ಮೋದಿ ಬಳಿ ಹೇಳಿದ್ದೇನು?

ನಾವು ಕೇಳಿರೋ ಪ್ರಶ್ನೆಗಳು ಅವರ ಪತ್ರಿಕೆ, ಅವರು ಹಿರಿಯರು ಹೇಳಿರೋ ಮಾತುಗಳಲ್ಲೇ ಇವೆ. ಆರ್‌ಎಸ್‌ಎಸ್ ನಾಯಕರ ಮಾತು ಏನು ಅಂತ ಅವರ ಪತ್ರಿಕೆ ಓದಿದರೆ ನಿಮಗೆ ನಾಚಿಕೆ ಬರುತ್ತದೆ. ವಂದೇ ಮಾತರಂನಿಂದ ಅನೇಕರು ಪ್ರೇರಿತರಾಗಿದ್ದರು. ಯುವಕರು ಸ್ವಾತಂತ್ರ‍್ಯ ಹೋರಾಟಕ್ಕೆ ಧುಮುಕಿದ್ರು. ಇದಾದ ಮೇಲೆ ಎಲ್ಲರೂ ಕೂತು ಚರ್ಚೆ ಮಾಡಿ, ಗೀತೆ, ಧ್ವಜ, ಎಲ್ಲವನ್ನೂ ಅಂತಿಮ ಮಾಡಿದ್ರು. ಬಿಜೆಪಿಯವರು ಓದೋದಿಲ್ಲ. ಅದಕ್ಕೆ ಹೀಗೆ ಆಗುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ – ಏಕಸದಸ್ಯ ಪೀಠದ ತಡೆ ಆದೇಶ ಪ್ರಶ್ನಿಸಿದ್ದ ಸರ್ಕಾರಕ್ಕೆ ಮುಖಭಂಗ

ಜನರಿಗೆ ಜನಗಣಮನ ಮತ್ತು ವಂದೇ ಮಾತರಂ ಮೇಲೆ ಅಭಿಮಾನ ಇದೆ. ಆರ್‌ಎಸ್‌ಎಸ್ ಅವರಿಗೆ ಅಭಿಮಾನ ಇಲ್ಲ. ಆರ್‌ಎಸ್‌ಎಸ್ ಅವರು ಸಂವಿಧಾನದ ಬದಲು ಮನುಸ್ಮೃತಿ ತಂದವರು. ತ್ರಿವರ್ಣ ಧ್ವಜ ಅಪಶಕುನ ಅಂತ ಹೇಳಿದ್ರು. ಬಿಜೆಪಿ ಅವರು ಮೊದಲು ಆರ್‌ಎಸ್‌ಎಸ್ ಇತಿಹಾಸ ಓದಲಿ ಅಂತ ಬಿಜೆಪಿ – ಆರ್‌ಎಸ್‌ಎಸ್ ವಿರುದ್ಧ ಕೆಂಡಕಾರಿದರು. ಇದನ್ನೂ ಓದಿ: ಪೂರ್ಣ ಉತ್ಸಾಹದೊಂದಿಗೆ ಮತ ಚಲಾಯಿಸಿ: ಬಿಹಾರ ಜನತೆಗೆ ಮೋದಿ ಮನವಿ

TAGGED:bengalurubjpcongressPriyank Khargerssಆರ್‍ಎಸ್‍ಎಸ್ಕಾಂಗ್ರೆಸ್ಪ್ರಿಯಾಂಕ್ ಖರ್ಗೆಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
8 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?