Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಣಿಪುರದಲ್ಲಿ ಶಾಂತಿ ನೆಲೆಗೊಳಿಸಲು ಆರ್‌ಎಸ್‌ಎಸ್‌ ಪ್ರಯತ್ನಿಸುತ್ತಿದೆ: ಮೋಹನ್ ಭಾಗವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಣಿಪುರದಲ್ಲಿ ಶಾಂತಿ ನೆಲೆಗೊಳಿಸಲು ಆರ್‌ಎಸ್‌ಎಸ್‌ ಪ್ರಯತ್ನಿಸುತ್ತಿದೆ: ಮೋಹನ್ ಭಾಗವತ್

Latest

ಮಣಿಪುರದಲ್ಲಿ ಶಾಂತಿ ನೆಲೆಗೊಳಿಸಲು ಆರ್‌ಎಸ್‌ಎಸ್‌ ಪ್ರಯತ್ನಿಸುತ್ತಿದೆ: ಮೋಹನ್ ಭಾಗವತ್

Public TV
Last updated: September 6, 2024 4:06 pm
Public TV
Share
1 Min Read
MOHAN BHAGWATH
SHARE

ಪುಣೆ: ಮಣಿಪುರದಲ್ಲಿ (Manipur) ಎರಡು ಸಮುದಾಯಗಳ ನಡುವೆ ಏರ್ಪಟ್ಟ ಸಂಘರ್ಷದಲ್ಲಿ 200 ಅಧಿಕ ಮಂದಿ ಸಾವನ್ನಪ್ಪಿದ್ದು, 60,000 ಅಧಿಕ ಮಂದಿ ಸ್ಥಳಾಂತರಗೊಂಡಿದ್ದಾರೆ. ಇಂತಹ ಸವಾಲಿನ ಪರಿಸ್ಥಿತಿಯಲ್ಲೂ ಆರ್‌ಎಸ್‌ಎಸ್ (RSS) ಸ್ವಯಂಸೇವಕರು ಈಶಾನ್ಯ ರಾಜ್ಯದಲ್ಲಿ ಭದ್ರವಾಗಿ ನೆಲೆಸಿದ್ದು, ಎರಡು ಸಮುದಾಯಗಳ ನಡುವೆ ಶಾಂತಿ ನೆಲೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

1971 ರಲ್ಲಿ ಮಣಿಪುರದಲ್ಲಿ ಭಯ್ಯಾಜಿ ಎಂದು ಜನಪ್ರಿಯವಾಗಿರುವ ಶಂಕರ್ ದಿನಕರ್ ಕೇನ್ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥರು, ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ ಸಿಡಿಲು ಬಡಿದ ನಂತರ ಅವರು ಮೊದಲಿಗಿಂತ ಹೆಚ್ಚು ಕತ್ತಲೆಗೆ ಸರಿಯುತ್ತಾರೆ. ಆದ್ದರಿಂದ ಕೆಲಸಗಾರರು ದೀಪಗಳಂತೆ ಉರಿಯಬೇಕು. ಅಗತ್ಯವಿದ್ದಾಗ ಹೊಳೆಯಬೇಕು ಎಂದು ಭಾಗವತ್ ಹೇಳಿದರು. ಇದನ್ನೂ ಓದಿ: ಭಾರತೀಯ ರೈಲ್ವೆಗೆ ಗುಡ್‌ಬೈ ಹೇಳಿ ಕಾಂಗ್ರೆಸ್‌ ಸೇರಿದ ವಿನೇಶ್‌ ಫೋಗಟ್‌

manipur

ಮಣಿಪುರದಲ್ಲಿ ಪರಿಸ್ಥಿತಿ ಕಷ್ಟಕರವಾಗಿದೆ. ಸುರಕ್ಷತೆಯ ಭರವಸೆ ಇಲ್ಲ, ಅವರ ಭದ್ರತೆಯ ಬಗ್ಗೆ ಸ್ಥಳೀಯರಿಗೆ ಅನುಮಾನವಿದೆ. ವ್ಯಾಪಾರ ಅಥವಾ ಸಾಮಾಜಿಕ ಕಾರ್ಯಕ್ಕಾಗಿ ಅಲ್ಲಿಗೆ ಹೋದವರಿಗೆ ಪರಿಸ್ಥಿತಿ ಇನ್ನಷ್ಟು ಸವಾಲಾಗಿದೆ. ಆದರೆ ಅಂತಹ ಪರಿಸ್ಥಿತಿಗಳಲ್ಲೂ ಸಹ, ಸಂಘದ ಸ್ವಯಂಸೇವಕರು ದೃಢವಾಗಿ ನೆಲೆಸಿದ್ದಾರೆ. ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾಗವತ್ ಹೇಳಿದರು.

ಎನ್‌ಜಿಒಗಳು ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ. ಆದರೆ ಸಂಘವು ಏನು ಮಾಡಬಹುದೋ ಅದನ್ನು ಮಾಡಲು ಯಾವುದೇ ಆಯ್ಕೆಯನ್ನು ಬಿಡುತ್ತಿಲ್ಲ. ಸಂಘದ ಸದಸ್ಯರು ಸಂಘರ್ಷದಲ್ಲಿ ತೊಡಗಿರುವ ಎಲ್ಲಾ ಪಕ್ಷಗಳೊಂದಿಗೆ ಸಂವಾದದಲ್ಲಿ ತೊಡಗಿದ್ದಾರೆ. ಪರಿಣಾಮವಾಗಿ, ನಾವು ಅವರ ವಿಶ್ವಾಸ ಗಳಿಸಿದ್ದೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಆರ್ಥಿಕ ಅವ್ಯವಹಾರಗಳ ಸಿಬಿಐ ತನಿಖೆ ಪ್ರಶ್ನಿಸಿ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿ ವಜಾ

TAGGED:Manipurmohan bhagwatrssಆರ್‍ಎಸ್‍ಎಸ್ಮಣಿಪುರಮೋಹನ್ ಭಾಗವತ್
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
13 minutes ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
22 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
1 hour ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?