Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
Last updated: April 14, 2026 3:33 pm
Public TV
Share
1 Min Read
congress rss workers
SHARE

ಕಾರವಾರ: ಉತ್ತರ ಕನ್ನಡ (Uttar Kannada) ಜಿಲ್ಲೆಯ ಕಾಂಗ್ರೆಸ್ (Congress) ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್ ಕಾರ್ಯಕರ್ತರನ್ನು (RSS Workers) ಆಯ್ಕೆ ಮಾಡಿ ವಿವಾದಕ್ಕೆ ಸಿಲುಕಿದೆ.

ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧಕ್ಷರಾಗಿ ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ಯಲ್ಲಾಪುರ ಶಾಸಕರ ಆಪ್ತರಾಗಿರುವ ಸಿದ್ದವೀರೇಶ ಮೇಘರಾಜು, ಉಪಾಧ್ಯಕ್ಷ ಅರವಿಂದ್ ತೆಲಗುಂದ ಆಯ್ಕೆ ಮಾಡಲಾಗಿದ್ದು, ಹಿಂದಿನ ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಲ್ತಾಪ್ ಶೇಖ್‌ಗೆ ಕೋಕ್ ನೀಡಲಾಗಿದೆ. ಇದನ್ನೂ ಓದಿ: ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

ಜಿಲ್ಲಾ ಕಾಂಗ್ರೆಸ್ ಜನರಲ್ ಸೆಕ್ರೆಟರಿಯಾಗಿ ಸಕ್ರಿಯ ಆರ್‌ಎಸ್‌ಎಸ್ ಕಾರ್ಯಕರ್ತ ಡಾ. ರವಿ ಭಟ್ ಬರಗದ್ದೆ ನೇಮಕ ಮಾಡಲಾಗಿದೆ. ಆರ್‌ಎಸ್‌ಎಸ್ ಸಕ್ರಿಯ ಕಾರ್ಯಕರ್ತರ ನೇಮಕ ಮಾಡಿದ್ದಕ್ಕೆ ಜಿಲ್ಲಾ ಕಾಂಗ್ರೆಸ್ ನಾಯಕರಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ನೇಮಕಾತಿ ವಿರೋಧಿಸಿ ರಾಜ್ಯಾಧ್ಯಕ್ಷರಿಗೆ ಹಾಗೂ ಎಐಸಿಸಿ ಅಧ್ಯಕ್ಷರಿಗೆ ಕಾಂಗ್ರೆಸ್ ಮುಖಂಡರು ದೂರು ನೀಡಿ ಆಕ್ರೋಶ ಹೊರಹಾಕಿದ್ದಾರೆ.

ಇದರ ಬೆನ್ನಲ್ಲೇ ಬನವಾಸಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಗೆ ಜಿಲ್ಲಾಧ್ಯಕ್ಷ ಸಾಯಿಗಾಂವ್ಕರ್ ತಡೆ ನೀಡಿದ್ದಾರೆ. ಆದರೆ, ಜಿಲ್ಲಾ ಕಾಂಗ್ರೆಸ್ ಜನರಲ್ ಸೆಕ್ರೆಟರಿಯಾಗಿರುವ ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ಶಾಸಕ ಶಿವರಾಮ್ ಹೆಬ್ಬಾರ್ ಬೆಂಬಲಿಗ ಡಾ. ರವಿ ಭಟ್ ಬರಗದ್ದೆ ನೇಮಕ ಮುಂದುವರಿಸಲಾಗಿದೆ.

ಹೊಸದಾಗಿ ನೇಮಕವಾಗಿರುವ ಬನವಾಸಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳನ್ನ ಮುಂದುವರೆಸುವಂತೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಪಟ್ಟು ಹಿಡಿದಿದ್ದು, ಇದೀಗ ಜಿಲ್ಲಾ ಕಾಂಗ್ರೆಸ್‌ನ ಮೂಲ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತ ಉಂಟಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತರನ್ನ ಮುಂದುವರೆಸಿದಲ್ಲಿ ಪಕ್ಷದ ಕಚೇರಿ ಮುಂದೆ ಧರಣಿ ಎಚ್ಚರಿಕೆಯನ್ನು ಮೂಲ ಕಾಂಗ್ರೆಸ್ ನಾಯಕರು ನೀಡಿದ್ದಾರೆ‌. ಇದನ್ನೂ ಓದಿ: 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

TAGGED:congresskarwarRSS workersUttara Kannadaಆರ್‌ಎಸ್‌ಎಸ್‌ ಕಾರ್ಯಕರ್ತರುಕಾಂಗ್ರೆಸ್ಕಾರವಾರ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
19 minutes ago
Chikkaballapura Murder
Chikkaballapur

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ – ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ

Public TV
ByPublic TV
44 minutes ago
Vijay Thalapathy
Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
ByPublic TV
1 hour ago
Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
2 hours ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
2 hours ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?