Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Chikkaballapur

ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Public TV
Last updated: February 14, 2026 11:46 am
Public TV
Share
2 Min Read
Chikkaballapura 1
SHARE

ಚಿಕ್ಕಬಳ್ಳಾಪುರ: ಆರ್‌ಟಿಓ ಇನ್ಸ್‌ಪೆಕ್ಟರ್‌ (RTO Inspector) ಒಬ್ಬರು, ತಮ್ಮ ಅಧಿಕಾರ ವ್ಯಾಪ್ತಿಗೆ ಬರದಿದ್ದರೂ ಅನ್ಯ ಜಿಲ್ಲೆಯ ಪೊಲೀಸ್ ಠಾಣೆಗೆ ಸೇರಿದ ವಾಹನವೊಂದಕ್ಕೆ, ಪರಿಶೀಲನಾ ವರದಿ ನೀಡಿದ್ದಾರೆ. ದೇವನಹಳ್ಳಿಯಲ್ಲಿ ಕೆಲಸ ಮಾಡ್ತಿದ್ದು, ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಲ್ಲಿ ತಮ್ಮ ಅಧಿಕಾರ ಚಲಾವಣೆ ಮಾಡಿ ಈಗ ಈಗ ಪೇಚಿಗೆ ಸಿಲುಕಿದ್ದಾರೆ.

KA 40,TB2054 ನಂಬರ್‌ನ ಟ್ರ‍್ಯಾಕ್ಟರ್‌ವೊಂದು ಅಪಘಾತ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಸುಪರ್ಧಿಯಲ್ಲಿತ್ತು. ಇದ್ರಿಂದ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು, ಚಿಕ್ಕಬಳ್ಳಾಪುರ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆದು KA 40,TB2054 ನಂಬರ್ ನ ಟ್ರ‍್ಯಾಕ್ಟರ್ ಪರಿಶೀಲನಾ ವರದಿ ನೀಡುವಂತೆ ಮನವಿ ಸಲ್ಲಿಸಿದ್ರು. ಇದನ್ನೂ ಓದಿ: Viral Video | ವಿಷ್ಣುವರ್ಧನ್‌ಗೆ ಪುಂಡರಿಂದ ಅಪಮಾನ – ವಿದ್ಯಾರ್ಥಿಗಳ ತಪ್ಪಿಗೆ ಪೋಷಕರಿಂದ ಕ್ಷಮೆಯಾಚನೆ

ಆದ್ರೆ ಯಾವುದೆ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಇಲಾಖೆಗೆ ಸಂಬಂಧವಿಲ್ಲದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್‌ ಶ್ವೇತಾ, ಆರ್‌ಟಿಓ ಏಜೆಂಟ್ ರಿಂದ 5 ಸಾವಿರ ರೂಪಾಯಿ ಲಂಚ ಪಡೆದು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅಪಘಾತ ವಾಹನಕ್ಕೆ ಪರಿಶೀಲನಾ ವರದಿ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಾಡಿದ ಎಡವಟ್ಟು ಹೊರಬಂದ ನಂತರ ಈಗ ಕೊಟ್ಟಿರೋ ತಪಾಸಣಾ ವರದಿ ವಾಪಾಸ್ ಕೊಡುವಂತೆ ಗೌರಿಬಿದನೂರು ಪೊಲೀಸರ ಬೆನ್ನು ಬಿದ್ದಿದು, ಈಗ ಪೇಚಿಗೆ ಸಿಲುಕಿದ್ದಾರೆ.

Chikkaballapura 2 1

ಇನ್ನೂ ದೇವನಹಳ್ಳಿ ಪೊಲೀಸ್ ಇನ್ಸ್ ಫೆಕ್ಟರ್ ಶ್ವೇತಾ ನೀಡಿದ ವರದಿಯನ್ನೇ ಸ್ವೀಕಾರ ಮಾಡಿರುವ ಗೌರಿಬಿದನೂರು ಪೊಲೀಸರು, ವಾಹನವನ್ನು ಬಿಟ್ಟು ಕಳುಹಿಸಿದ್ರು. ಇನ್ನೂ ಶ್ವೇತಾ ಯಡವಟ್ಟಿನ ದಾಖಲೆಗಳು, ʻಪಬ್ಲಿಕ್ ಟಿವಿʼಗೆ ಲಭ್ಯವಾಗುತ್ತಿದ್ದಂತೆ, ತಾವು ಅನಧಿಕೃತವಾಗಿ ನೀಡಿರುವ ಪರಿಶೀಲನಾ ವರದಿಯನ್ನ ವಾಪಸ್ ಕೊಡುವಂತೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹೋಗಿ ದುಂಬಾಲು ಬಿದ್ದಿದ್ದಾರೆ. ಇದನ್ನೂ ಓದಿ:  ಮೈಸೂರು | ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ಎದೆ ಝಲ್‌ ಎನಿಸುತ್ತೆ ವಿಡಿಯೋ

ಮತ್ತೊಂದೆಡೆ ಪೊಲೀಸರು ಬಿಟ್ಟು ಕಳುಹಿಸಿದ ಟ್ರ‍್ಯಾಕ್ಟರನ್ನು ಮತ್ತೆ ವಾಪಸ್ ತಂದು ಠಾಣೆ ಬಳಿ ನಿಲ್ಲಿಸಿದ್ದಾರೆ. ಇನ್ನೊಂದೆಡೆ ಮತ್ತೆ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆದು ಹೊಸದಾಗಿ ಪರಿಶೀಲನಾ ವರದಿ ನೀಡುವಂತೆ ಮನವಿ ಮಾಡಿದ್ದಾರೆ. ಈ ರೀತಿ ಮಾಡಲು ಬರುವುದೆ ಇಲ್ಲ, ಇದನ್ನ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರವುದಾಗಿ ಚಿಕ್ಕಬಳ್ಳಾಪುರ ಆರ್‌ಟಿಓ ತಿಳಿಸಿದ್ರು.

TAGGED:accidentChikkaballapuraChikkaballapura PoliceRTO Inspectorಅಪಘಾತಆರ್‌ಟಿಓ ಇನ್ಸ್‌ಪೆಕ್ಟರ್ಚಿಕ್ಕಬಳ್ಳಾಪುರಚಿಕ್ಕಬಳ್ಳಾಪುರ ಪೊಲೀಸ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
10 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
16 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
24 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
46 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?