ಕೋಲಾರ: ನಗರದಲ್ಲಿ ಆರ್.ಟಿ.ಓ (RTO) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಂದೇ ನಂಬರ್‌ನ ಎರಡು ಬಸ್‍ಗಳನ್ನು (Bus) ವಶಕ್ಕೆ ಪಡೆದಿದ್ದಾರೆ.
ತೆರಿಗೆ ವಂಚಿಸಲು ಬಸ್ ಮಾಲೀಕರು ಒಂದೇ ನಂಬರ್‌ನ ಎರಡು ಬಸ್‍ಗೆ ಬಳಸಿದ್ದಾರೆ. ಈ ವಿಚಾರ ಕೆಜಿಎಫ್ ಆರ್.ಟಿ.ಓ ಅಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ದಾಳಿ ನಡೆಸಿದ್ದಾರೆ. ಎರಡು ಬಸ್‍ಗಳು ತಮಿಳುನಾಡಿನ (Tamil Nadu) ಖಾಸಗಿ ಟೂರ್ಸ್ ಅಂಡ್ ಟ್ರಾವೆಲ್ಸ್ ಕಂಪನಿಗೆ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಂತಾಜನಕ
ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಅಧಿಕಾರಿಗಳು ವಾಹನಗಳನ್ನು ಸೀಜ್ ಮಾಡಿದ್ದು, ಈ ಸಂಬಂಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಮಾಧ್ಯಮಗಳು ಚಂದ್ರಯಾನ-3 ಲ್ಯಾಂಡಿಂಗ್ ಕಾರ್ಯಕ್ರಮ ಪ್ರಸಾರ ಮಾಡಲಿ: ಪಾಕ್ ಮಾಜಿ ಸಚಿವ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]