Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರುದ್ರ ಅವತಾರ: ಶಶಿಕುಮಾರ್ ಮತ್ತು ತಾರಾ ಜೋಡಿಯ 26ನೇ ಚಿತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರುದ್ರ ಅವತಾರ: ಶಶಿಕುಮಾರ್ ಮತ್ತು ತಾರಾ ಜೋಡಿಯ 26ನೇ ಚಿತ್ರ

Cinema

ರುದ್ರ ಅವತಾರ: ಶಶಿಕುಮಾರ್ ಮತ್ತು ತಾರಾ ಜೋಡಿಯ 26ನೇ ಚಿತ್ರ

Public TV
Last updated: November 20, 2025 12:09 pm
Public TV
Share
3 Min Read
Rudra Avatara The 26th film of the Shashikumar and Tara duo 1
SHARE

ಸವಾದ್ ಮಂಗಳೂರು (Savad Mangaluru) ನಿರ್ದೇಶನದ ರುದ್ರ ಅವತಾರ (Rudra Avatara) ಚಿತ್ರದ ಮೂಲಕ ಹಿರಿಯ ನಟ ಶಶಿಕುಮಾರ್ (Shashi Kumar) ಅವರು ಬಹಳ ದಿನಗಳ ಬಳಿಕ ಚಿತ್ರರಂಗಕ್ಕೆ ಮರಳಿದ್ದಾರೆ. ರುದ್ರ ಅವತಾರ ಚಿತ್ರದಲ್ಲಿ ಅವರು ಒಬ್ಬ ಜವಾಬ್ದಾರಿಯುತ ತಂದೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸವಾದ್ ಮಂಗಳೂರು ಈ ಚಿತ್ರದ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದು, ಪ್ರೇಮ್ ಜಿ ಪ್ರೊಡಕ್ಷನ್ಸ್ ಮೂಲಕ ಡಾ.ಪ್ರೇಮಾನಂದ್ ವಿ ಗವಸ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಪ್ರಮುಖ ಪಾತ್ರಗಳನ್ನು ಪರಿಚಯಿಸುವ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು, ಇದೇ ತಿಂಗಳ 24 ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಅದಕ್ಕೂ ಮುನ್ನ ಇಡೀ ಚಿತ್ರತಂಡ ಮಾಧ್ಯಮದ ಮುಂದೆ ಹಾಜರಾಗಿ ಚಿತ್ರದ ವಿಶೇಷತೆಗಳನ್ನು ಪತ್ರಕರ್ತರ ಮುಂದೆ ಹಂಚಿಕೊಂಡಿತು.

ವಿಶೇಷವಾಗಿ ತಯಾರಿಸಲಾದ 2 ನಿಮಿಷಗಳ ಅವಧಿಯ ಈ ಮೋಷನ್ ಪೋಸ್ಟರ್‌ನಲ್ಲಿ ಚಿತ್ರದ ಎಲ್ಲಾ ಕಲಾವಿದರ ಪಾತ್ರಗಳನ್ನು ಪರಿಚಯಸಲಾಗಿದೆ, ಮತ್ತೊಂದು ವಿಶೇಷ ಎಂದರೆ ಸುಪ್ರೀಂ ಹೀರೋ ಶಶಿಕುಮಾರ್ ಹಾಗೂ ತಾರಾ (Tara) ನಟಿಸುತ್ತಿರುವ 26ನೇ ಚಿತ್ರವಿದು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಪ್ರೇಮಾನಂದ್ ನಾನೊಬ್ಬ ಬಿಸಿನೆಸ್ ಮ್ಯಾನ್, ಹಣ ಮಾಡೋದಕ್ಕಿಂತ ಸಮಾಜಕ್ಕೆ ಸಂದೇಶ ಒಳ್ಳೆಯ ನೀಡುವುದು ನನ್ನ ಉದ್ದೇಶ. ಅಲ್ಲದೇ ಸಿನಿಮಾ ಮಾಡಬೇಕೆಂಬುದು ನನ್ನ ಬಹುದಿನಗಳ ಆಸೆಯಾಗಿತ್ತು. ಚಲಚಿತ್ರದ ಮೂಲಕ ಸಮಾಜಕ್ಕೆ ಏನಾದರೂ ಮೆಸೇಜ್ ಕೊಡಬೇಕು ಅಂತ ಈ ಚಿತ್ರನಿರ್ಮಾಣಕ್ಕೆ ಮುಂದಾಗಿದ್ದೇನೆ. ನಿರ್ದೇಶಕರು ಹೇಳಿದ ಈ ಕಥೆ ನನಗೆ ತುಂಬಾ ಇಷ್ಟವಾಯ್ತು. ಇದೊಂದೇ ಸಿನಿಮಾ ಅಲ್ಲ, ಮುಂದೆಯೂ ಚಿತ್ರಗಳನ್ನು ಮಾಡುವ ಪ್ಲಾನ್ ಇದೆ, ನಾನೂ ಸಹ ಒಂದು ಪವರ್ ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ರಕ್ಷಿತಾ ಶೆಟ್ಟಿ, ನಿವೇದಿತಾ ಗೌಡ ಸೇರಿದಂತೆ ಹಲವರ ವಿರುದ್ಧ ಅಶ್ಲೀಲ ಹಾಡು ರಚಿಸುತ್ತಿದ್ದ ಭೂಪನ ಮೇಲೆ ಕೇಸ್‌

Rudra Avatara The 26th film of the Shashikumar and Tara duo 2

ನಿರ್ದೇಶಕ ಸವಾದ್ ಮಾತನಾಡುತ್ತ ರುದ್ರ ಅವತಾರ ಶಿವನ ಮತ್ತೊಂದು ರೂಪ. ಮಧ್ಯಮ ವರ್ಗದ ಜನತೆ ತಮ್ಮ ಮಕ್ಕಳ ರಕ್ಷಣೆಗೋಸ್ಕರ ಯಾವ ರೀತಿ ಹೋರಾಡುತ್ತಾರೆ? ಹೇಗೆ ರುದ್ರ ಅವತಾರ ತಾಳುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇನೆ. ಮಕ್ಕಳ ಕನಸುಗಳನ್ನು ಈಡೇರಿಸುವ ಸಲುವಾಗಿ, ಪೋಷಕರು ತಮ್ಮ ಕನಸು, ಆಸೆಗಳನ್ನು ಕಟ್ಟಿಟ್ಟು ಜೀವನ ನಡೆಸುತ್ತಾರೆ. ಅದೇ ತಮ್ಮ ಮಕ್ಕಳಗೆ ತೊಂದರೆ ಎದುರಾದಾಗ, ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಯಾವರೀತಿ ಹೋರಾಡುತ್ತಾರೆ? ಹೇಗೆ ರುದ್ರ ಅವತಾರ ತಾಳುತ್ತಾರೆ ಎನ್ನುವುದೇ ನಮ್ಮ ಚಿತ್ರದ ಕಥಾಹಂದರ. ಈ ಕಥೆಯಲ್ಲಿ ಪ್ರಮುಖವಾಗಿ ಮೂರು ಪಾತ್ರಗಳನ್ನು ಶಿವನ ರುದ್ರ ಅವತಾರದಲ್ಲಿ ನೋಡಬಹುದು, ಅವರಲ್ಲಿ ಮುಖ್ಯವಾಗಿ ಬರುವವರೇ ಶಶಿಕುಮಾರ್. ನವೆಂಬರ್ 24ರಿಂದ ಚಿತ್ರೀಕರಣ ಆರಂಭಿಸಲಿದ್ದೇವೆ ಎಂದು ಹೇಳಿದರು.

ನಾಯಕನಟ ಶಶಿಕುಮಾರ್ ಮಾತನಾಡುತ್ತ ಇದು ಹೀರೋ, ಹೀರೋಯಿನ್ ಕಥೆಯಲ್ಲ. ಇಲ್ಲಿ ಕಂಟೆಂಟೇ ಹೀರೋ. ಈ ಚಿತ್ರದಲ್ಲಿ ನಾನೊಬ್ಬ ಆಟೋ ಡ್ರೈವರ್, ಹೆಣ್ಣುಮಗಳ ತಂದೆಯಾಗಿ ನಟಿಸುತ್ತಿದ್ದೇನೆ. ಸಂಗೀತಾ ನನ್ನ ಪತ್ನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಗಳಿಗಾಗಿ ಹೋರಾಡುವ ತಂದೆಯ ಪಾತ್ರ ನನ್ನದು. ಚಿತ್ರದಲ್ಲಿ ಹಾರ್ಟ್ ಟಚಿಂಗ್ ಸೀಕ್ವೇನ್ಸ್ ತುಂಬಾನೇ ಇದೆ. ಈ ಚಿತ್ರದ ಪ್ರಥಮಾರ್ಧ ಕಥೆ ಕೇಳಿದಾಗಲೇ ನನಗೆ ರೋಮಾಂಚನವಾಯಿತು ಎಂದು ಹೇಳಿದರು. ಇದನ್ನೂ ಓದಿ: ಬಾಯ್‌ಫ್ರೆಂಡ್ ಜೊತೆ ವಿಮಾನ ಹತ್ತಿದ ಸಮಂತಾ

ಹಿರಿಯನಟಿ ತಾರಾ ಮಾತನಾಡುತ್ತಾ, ಈ ಚಿತ್ರದ ಯಾವುದೇ ಪಾತ್ರವಾಗಲೀ ಸುಮ್ಮನೆ ಬಂದು ಹೋಗುವುದಲ್ಲ. ಎಲ್ಲಾ ಕ್ಯಾರೆಕ್ಟರ್ ಕಥೆಯ ಭಾಗವಾಗಿವೆ. ತುಂಬಾ ವರ್ಷಗಳ ನಂತರ ಶಶಿಕುಮಾರ್, ಸಂಗೀತಾ ಜತೆ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ಉಳಿದಂತೆ ಸಂಗೀತಾ, ಯಶ್ ಶೆಟ್ಟಿ, ವರ್ಧನ್ ತೀರ್ಥಳ್ಳಿ, ಅಂಕಿತಾ ಜಯರಾಮ್, ಸಾಧನಾ ಇವರೆಲ್ಲ ತಂತಮ್ಮ ಪಾತ್ರಗಳ ಕುರಿತಂತೆ ಸಂಕ್ಷಿಪ್ತವಾಗಿ ಹೇಳಿಕೊಂಡರು. ಶಶಿಕುಮಾರ್ ಪುತ್ರ ಆದಿತ್ಯ ಕೂಡ ಹಾಜರಿದ್ದು ಶುಭ ಹಾರೈಸಿದರು. ಅಲನ್ ಭರತ್ ಅವರ ಛಾಯಾಗ್ರಹಣ, ಪಾಲ್ ಅಲೆಕ್ಸ್ ಅವರ ಸಂಗೀತ ಸಂಯೋಜನೆ, ಶ್ರೀಕಾಂತ್ ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

TAGGED:cinemaRudra AvataraSavad MangaluruShashi KumarTaraತಾರಾಶಶಿಕುಮಾರ್ಸವಾದ್‌ ಮಂಗಳೂರುಸಿನಿಮಾ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

BMTC KSRTC
Bengaluru City

ಸಾರಿಗೆ ನೌಕರರು – ಸರ್ಕಾರದ ನಡುವೆ ತಿಕ್ಕಾಟ; ಮೇ 20 ರಿಂದ ಬಸ್‌ ಸಂಚಾರ ಬಂದ್?‌

Public TV
By Public TV
8 seconds ago
Iron Beam
Latest

ಇರಾನ್‌ ಡ್ರೋನ್‌ ನಾಶ ಮಾಡಲು ಯುಎಇಗೆ ‘ಐರನ್‌ ಬೀಮ್’‌ ಲೇಸರ್‌ ಆಯುಧ ಕೊಟ್ಟ ಇಸ್ರೇಲ್‌

Public TV
By Public TV
8 minutes ago
Spirit Airlines
Latest

33 ವರ್ಷಗಳ ಕಾರ್ಯಾಚರಣೆ ನಂತರ ಯುಎಸ್‌ನ ಸ್ಪಿರಿಟ್ ಏರ್‌ಲೈನ್ಸ್ ಸೇವೆ ಸ್ಥಗಿತ

Public TV
By Public TV
16 minutes ago
Boat Tragedy Madhya Pradesh Narmada River
Latest

ನರ್ಮದಾ ನದಿ ಬೋಟ್ ದುರಂತ‌ | ಊಟ ಮಾಡಲು ಆಗ್ತಿಲ್ಲ, ನಿದ್ರೆಯೂ ಬರುತ್ತಿಲ್ಲ – ಕಣ್ಣೀರಿಟ್ಟ ಚಾಲಕ

Public TV
By Public TV
31 minutes ago
Bengaluru Hulimavu Housewife Suicide
Bengaluru City

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
33 minutes ago
Rain 2
Bengaluru City

ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶ – ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?