Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಡಳಿತ ಪಕ್ಷದ ಶಾಸಕರಿಗೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಡಳಿತ ಪಕ್ಷದ ಶಾಸಕರಿಗೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ: ಸಿ.ಟಿ.ರವಿ

Bengaluru City

ಆಡಳಿತ ಪಕ್ಷದ ಶಾಸಕರಿಗೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ: ಸಿ.ಟಿ.ರವಿ

Public TV
Last updated: February 17, 2026 2:56 pm
Public TV
Share
1 Min Read
ct ravi bengaluru
SHARE

ಬೆಂಗಳೂರು: ಆಡಳಿತ ಪಕ್ಷದ ಶಾಸಕರಿಗೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ. ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಶಾಸಕರು ವಿದೇಶ ಪ್ರವಾಸಕ್ಕೆ ಹೋಗ್ತಾ ಇದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ (CT Ravi) ಕಾಂಗ್ರೆಸ್ ಶಾಸಕರ ಫಾರಿನ್ ಟ್ರಿಪ್‌ಗೆ ಲೇವಡಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಲ್ಲಿರೋ ರಾಜಕೀಯ ನೇತೃತ್ವ, ಇಲ್ಲಿನ ವ್ಯವಸ್ಥೆ ನ್ಯಾಯ ಕೊಡೋಕೆ ಸಾಧ್ಯವಿಲ್ಲ ಅಂತ ಆಡಳಿತ ಪಕ್ಷದ ಶಾಸಕರಿಗೆ ಅನ್ನಿಸಿದೆ. ಇದಕ್ಕೆ ವಿದೇಶದಲ್ಲಿ ಪರಿಹಾರ ಸಿಗಬಹುದು ಎಂಬ ಆಶಾ ಭಾವನೆಯಲ್ಲಿ ಹೋಗ್ತಾ ಇದ್ದಾರೆ. ಯಾರು ತಪ್ಪು ತಿಳಿಯಬೇಡಿ. ಅವರ ನಾಯಕತ್ವದ ಮೇಲೆ ಅವರಿಗೆ ನಂಬಿಕೆ ಇಲ್ಲ. ಸಮಸ್ಯೆ ಬಗೆಹರಿಸೋ ವಿಶ್ವಾಸ ಇಲ್ಲ. ವಿದೇಶಕ್ಕೆ ಪರಿಹಾರ ಹುಡುಕಿಕೊಂಡು ಹೋಗ್ತಾ ಇದ್ದಾರೆ. ಅವರ ಬಗ್ಗೆ ತಪ್ಪು ತಿಳಿಯಬೇಡಿ. ಅವರಿಗೆ ಪ್ರೋತ್ಸಾಹ ಕೊಡಿ. ಇಲ್ಲಿನ ಸಮಸ್ಯೆ, ಅನ್ಯಾಯದ ವಿರುದ್ಧ ಪ್ರತಿಭಟಿಸಿ ಫಾರಿನ್‌ಗೆ ಹೋಗ್ತಾ ಇದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವ್ಯಾಲೆಂಟೆನ್ಸ್‌ ಡೇ ಪಾರ್ಟಿ ಮುಗಿಸಿ ಪತ್ನಿಯ ಕತ್ತು ಸೀಳಿ ಕೊಂದ ಪಾಪಿ ಪತಿ – ಶೀಲ ಶಂಕಿಸಿ ಕೃತ್ಯ

ಬೆಂಗಳೂರಿನಲ್ಲಿ ತಾಯಿ-ಮಗು ಗುಂಡಿಗೆ ಬಲಿಯಾಗಿದ್ದಾರೆ. ನೂರಾರು ಜನ ಬೆಂಗಳೂರು ಗುಂಡಿಗೆ ಬಲಿಯಾಗಿದ್ದಾರೆ. ಅಭಿವೃದ್ಧಿ ನಿಂತ ನೀರಾಗಿದೆ. ಪರಿಹಾರದ ಹಣ ಕೊಡದೇ ಇರೋದಕ್ಕೆ ಏSಖಖಿಅಗೆ ಬಸ್ ಸೀಜ್ ಆಗಿದೆ. ಈ ಸಮಸ್ಯೆಗಳಿಗೆ ಪರಿಹಾರ ಈ ದೇಶದಲ್ಲಿ ಇಲ್ಲ ಅಂತ ಅವರ ಶಾಸಕರಿಗೆ ಅನ್ನಿಸಿದೆ. ಇದರ ಪರಿಹಾರಕ್ಕಾಗಿ ಅರಬ್, ಯುರೋಪ್‌ನಲ್ಲಿ ಸಿಗುತ್ತೆ ಅಂತ ವಿದೇಶಕ್ಕೆ ಹೋಗ್ತಾ ಇದ್ದಾರೆ ಅನ್ನಿಸುತ್ತೆ ಎಂದಿದ್ದಾರೆ.

 

TAGGED:bengalurubjpcongressCT Raviಕಾಂಗ್ರೆಸ್ಬಿಜೆಪಿಬೆಂಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

CLP Meeting
Bengaluru City

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರ ಗಲಾಟೆ; ಕೈಕೈ ಮಿಲಾಯಿಸುವ ಹಂತಕ್ಕೆ ಜಗಳ

Public TV
By Public TV
4 hours ago
pm modi kerala
Latest

ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ: ಮೋದಿ ಕಿಡಿ

Public TV
By Public TV
5 hours ago
karwar district police office
Latest

ಉತ್ತರ ಕನ್ನಡದ 50% ಪೊಲೀಸರಿಗೆ ಸಂಬಳವಾಗದೇ ಪರದಾಟ

Public TV
By Public TV
5 hours ago
UP Brain Dead Woman back to life after ambulance hits pothole 1
Latest

ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ

Public TV
By Public TV
7 hours ago
Chandru Lamani
Bengaluru City

ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು

Public TV
By Public TV
7 hours ago
Central government delegation KEA
Bengaluru City

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?