Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೆಳತಿಯರ ಕೊಂದಿದ್ದ ರಷ್ಯಾ ಹಂತಕನ ಫೋನಲ್ಲಿತ್ತು 100ಕ್ಕೂ ಹೆಚ್ಚು ಮಹಿಳೆಯರ ಫೋಟೋ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗೆಳತಿಯರ ಕೊಂದಿದ್ದ ರಷ್ಯಾ ಹಂತಕನ ಫೋನಲ್ಲಿತ್ತು 100ಕ್ಕೂ ಹೆಚ್ಚು ಮಹಿಳೆಯರ ಫೋಟೋ!

Crime

ಗೆಳತಿಯರ ಕೊಂದಿದ್ದ ರಷ್ಯಾ ಹಂತಕನ ಫೋನಲ್ಲಿತ್ತು 100ಕ್ಕೂ ಹೆಚ್ಚು ಮಹಿಳೆಯರ ಫೋಟೋ!

Public TV
Last updated: January 20, 2026 7:40 pm
Public TV
Share
2 Min Read
Russian Killer In Goa Had Photos Of Over 100 Women On His Phone Sources
SHARE

– ಮತ್ತಷ್ಟು ಮಹಿಳೆಯರ ಹತ್ಯೆ ಬಗ್ಗೆ ಬಾಯ್ಬಿಟ್ಟ ನರರಾಕ್ಷಸ!

ಪಣಜಿ: ಗೋವಾದಲ್ಲಿ (Goa) ಇಬ್ಬರು ಗೆಳತಿಯರನ್ನು ಕೊಂದಿದ್ದ ರಷ್ಯಾ (Russia) ಮೂಲದ ಆರೋಪಿಯ ವಿಚಾರಣೆ ವೇಳೆ ಸ್ಫೋಟಕ ಅಂಶಗಳು ಹೊರಬಿದ್ದಿವೆ. ಆರೋಪಿಯ ಮೊಬೈಲ್‌ನಲ್ಲಿ 100ಕ್ಕೂ ಹೆಚ್ಚು ಮಹಿಳೆಯರ ಫೋಟೋ ಇರುವುದು ತನಿಖೆ ವೇಳೆ ಗೊತ್ತಾಗಿದೆ. ಅಲ್ಲದೇ ಇನ್ನೂ ಕೆಲವು ಮಹಿಳೆಯರ ಕೊಂದಿದ್ದಾಗಿ ಪೊಲೀಸರ ಮುಂದೆ ಆರೋಪಿ ಒಪ್ಪಿಕೊಂಡಿದ್ದಾನೆ.

ಅಲೆಕ್ಸೆಯ್ ಲಿಯೊನೊವ್ ಎಂಬಾತ ಜ.14 ಮತ್ತು 15 ರಂದು ಎಲೆನಾ ವನೀವಾ ಮತ್ತು ಎಲೆನಾ ಕಸ್ತನೋವಾ ಎಂಬ ಇಬ್ಬರು ಸ್ನೇಹಿತೆಯರನ್ನು ಹತ್ಯೆ ಮಾಡಿದ್ದ. ಹತ್ಯೆಯಾದವರೂ ಇಬ್ಬರೂ ರಷ್ಯಾದ ಪ್ರಜೆಗಳಾಗಿದ್ದು, ಆರೋಪಿಯ ಸ್ನೇಹಿತೆಯರಾಗಿದ್ದರು. ಅವರಲ್ಲಿ ಒಬ್ಬರಾದ ಎಲೆನಾ ಕಸ್ತನೋವಾ ಡ್ಯಾನ್ಸರ್‌ ಆಗಿದ್ದಳು. ಈಕೆ ಆರೋಪಿಯಿಂದ ಸ್ವಲ್ಪ ಹಣ ಮತ್ತು ಡ್ಯಾನ್ಸರ್‌ಗಳು ತಮ್ಮ ತಲೆಯ ಮೇಲೆ ಬೆಂಕಿಯನ್ನು ಹಚ್ಚಿ ಬಳಸುವ ರಬ್ಬರ್ ಕಿರೀಟ ಪಡೆದಿದ್ದಳು. ಇನ್ನೊಬ್ಬ ಮಹಿಳೆ ಕೂಡ ಹಣ ಪಡೆದಿದ್ದಳು. ಈ ಇಬ್ಬರೂ ಹಣ ಮತ್ತು ಕಿರೀಟವನ್ನು ಅಲೆಕ್ಸೆಯ್‌ಗೆ ಹಿಂದಿರುಗಿಸಲು ವಿಫಲರಾಗಿದ್ದರು. ಇದೇ ಕಾರಣಕ್ಕೆ ಆರೋಪಿ ಕೊಲೆಗೈದಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಇಬ್ಬರು ಸ್ನೇಹಿತೆಯರ ಕಗ್ಗೊಲೆ – ಗೋವಾದಲ್ಲಿ ರಷ್ಯಾ ವ್ಯಕ್ತಿ ಸೆರೆ

ಮೂಲಗಳ ಪ್ರಕಾರ, ಕೊಲೆಗಳು ಪೂರ್ವ ಯೋಜಿತವಲ್ಲ, ಆದರೆ ಪ್ರಚೋದಿತ ಕೊಲೆಗಳು ಎಂದು ತಿಳಿದುಬಂದಿದೆ. ಆರೋಪಿ ಅತಿಯಾದ ಗೀಳನ್ನು ಹೊಂದಿದ್ದ. ಅಲ್ಲದೇ ಸುಲಭವಾಗಿ ಪ್ರಚೋದನೆಗೆ ಒಳಗಾಗುತ್ತಿದ್ದ ಎಂದು ವಿಚಾರಣೆ ವೇಳೆ ಗೊತ್ತಾಗಿದೆ. ತನಿಖೆ ವೇಳೆ ಹಂತಕನ ಫೋನ್‌ನಲ್ಲಿ 100ಕ್ಕೂ ಹೆಚ್ಚು ಮಹಿಳೆಯರ ಫೋಟೋಗಳು ಪತ್ತೆಯಾಗಿವೆ. ಆರೋಪಿಯು ಮಾದಕ ದ್ರವ್ಯಗಳ ವ್ಯಸನಿಯಾಗಿದ್ದನೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಲಾವಿದೆಯಾಗಿದ್ದ ಎಲೆನಾ ವನೀವಾ ಜನವರಿ 10 ರಂದು ಗೋವಾಕ್ಕೆ ಆಗಮಿಸಿದ್ದರು. ಕಸ್ತನನೋವಾ ಕಳೆದ ವರ್ಷ ಡಿಸೆಂಬರ್ 25 ರಿಂದ ಗೋವಾದಲ್ಲಿ ಬಂಧಿತ ಆರೋಪಿಯೊಂದಿಗೆ ವಾಸಿಸುತ್ತಿದ್ದಳು. ಇಬ್ಬರೂ ದೇಶದ ಹಲವಾರು ಭಾಗಗಳಲ್ಲಿ ಕೆಲಸ ಮಾಡುತ್ತಿದ್ದರು. ಆಗಾಗ ಗೋವಾಕ್ಕೆ ಭೇಟಿ ನೀಡುತ್ತಿದ್ದರು. ಅಲೆಕ್ಸೆಯ್ ಭಾರತಕ್ಕೆ ದೀರ್ಘಾವಧಿಯ ವೀಸಾವನ್ನು ಹೊಂದಿದ್ದ ಎಂದು ಮೂಲಗಳು ತಿಳಿಸಿವೆ.

ಸರಣಿ ಕೊಲೆಗಾರ?
ಗೋವಾ ಪೊಲೀಸ್ ಮೂಲಗಳು ಹೇಳುವಂತೆ ಆರೋಪಿಯು ತಾನು ಜಗಳವಾಡುತ್ತಿದ್ದ ಇನ್ನೂ ಐದು ಜನರನ್ನು ಕೊಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಅಲ್ಲದೇ ಅವರ ಹೆಸರುಗಳನ್ನು ಉಲ್ಲೇಖಿಸಿದ್ದಾನೆ. ಆದರೆ ಪೊಲೀಸರು ಪರಿಶೀಲನೆ ನಡೆಸಿದಾಗ, ಅವನು ಉಲ್ಲೇಖಿಸಿದ ಐದು ಜನರು ಜೀವಂತವಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಮಾನಸಿಕ ಅಸ್ವಸ್ಥ ಮತ್ತು ಯಾವಾಗಲೂ ಮಾದಕ ದ್ರವ್ಯ ವ್ಯಸನಿಯಾಗಿದ್ದ ಎನ್ನಲಾಗಿದೆ. ಜ.12 ರಂದು ಗೋವಾದಲ್ಲಿ ಶವವಾಗಿ ಪತ್ತೆಯಾದ ಮಹಿಳೆ ಮೃದುಸ್ಮಿತಾ ಸೈನ್ಕಿಯಾ ಪ್ರಕರಣದಲ್ಲಿ ಆರೋಪಿಯ ಪಾತ್ರವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

TAGGED:crimegoapolicerussia
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
6 hours ago
Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
6 hours ago
Rasikh Salam Dar and Virat Kohli
Bengaluru City

75 ರನ್‌ಗಳಿಗೆ 8 ವಿಕೆಟ್‌ ಪತನ| ಆರ್‌ಸಿಬಿ ಬೌಲರ್‌ಗಳ ಮುಂದೆ ಲಕ್ನೋ ಪಲ್ಟಿ – ಮೊದಲ ಸ್ಥಾನಕ್ಕೆ ಜಿಗಿದ ಬೆಂಗಳೂರು

Public TV
By Public TV
7 hours ago
Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
7 hours ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
7 hours ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?