Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

Latest

ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

Public TV
Last updated: January 26, 2026 10:14 am
Public TV
Share
1 Min Read
russian s400 missilere
SHARE

ನವದೆಹಲಿ: ದೇಶಾದ್ಯಂತ ಗಣರಾಜ್ಯೋತ್ಸವ (Republic Day 2026) ಸಂಭ್ರಮ ಮನೆ ಮಾಡಿದೆ. ಆದರೆ ಇಡೀ ದೇಶದ ಜನರ ಚಿತ್ತ ಇಂದಿನ ದೆಹಲಿ ಕರ್ಥವ್ಯ ಪಥದ ಪರೇಡ್‌ನತ್ತ ನೆಟ್ಟಿದೆ. ಆಪರೇಷನ್‌ ಸಿಂಧೂರ (Operation Sindoor) ಸಮಯದಲ್ಲಿ ಪಾಕ್‌ ಕ್ಷಿಪಣಿಗಳನ್ನ ಧ್ವಂಸಗೊಳಿಸಲು ಭಾರತ ಬಳಸಿದ ಎಸ್‌-400 ವಾಯುರಕ್ಷಣಾ ವ್ಯವಸ್ಥೆಯನ್ನ ಇಂದು ದೆಹಲಿ ಪರೇಡ್‌ನಲ್ಲಿ ಪ್ರದರ್ಶಿಸಲಾಗುತ್ತಿದೆ.

77ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ (Republic Day Parade) 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹತ್ತಾರು ಟ್ಯಾಬ್ಲೋಗಳನ್ನ ಪ್ರದರ್ಶಿಸಲಾಗುತ್ತಿದೆ. ಈ ಹಾದಿಯಾಗಿ‌ ರಕ್ಷಣಾ ಇಖೆಯ ಟ್ಯಾಬ್ಲೋ ವಿಭಾಗದಲ್ಲಿ S-400 (ಸುದರ್ಶನ ಚಕ್ರ) ವಾಯುರಕ್ಷಣಾ ವ್ಯವಸ್ಥೆಯನ್ನ ಪ್ರದರ್ಶಿಸಲಾಗುತ್ತಿದೆ.

Republic Day Narendra Modi

ಗೇಮ್‌ ಚೇಂಜರ್‌
ವಾಯುಪಡೆಯ (Indian Air Force) ಗೇಮ್‌ ಚೇಂಜರ್‌ ಎಂದೇ ಗುರುತಿಸಿಕೊಂಡಿರುವ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳು ಆಪರೇಷನ್ ಸಿಂಧೂರ ಸಮಯದಲ್ಲಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದವು. ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯು ಪಾಕ್‌ನ ಮಿಸೈಲ್‌, ಡ್ರೋನ್‌ಗಳನ್ನ ಹೊಡೆದುರುಳಿಸಿದ್ದವು. ಇದಾದ ಬಳಿಕ ವಿಶ್ವದ ಬೇರೆ ಬೇರೆ ರಾಷ್ಟ್ರಗಳಿಂದಲೂ ಎಸ್‌-400 ಗೆ ಬೇಡಿಕೆ ಹೆಚ್ಚಾಗಿದೆ.

ರಷ್ಯಾ ಜೊತೆಗೆ ಬಿಗ್‌ ಡೀಲ್‌
2018ರಲ್ಲಿ ಭಾರತ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ರಷ್ಯಾದೊಂದಿಗೆ 5.5 ಶತಕೋಟಿ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿತ್ತು. ಚೀನಾದ (China) ಮಿಲಿಟರಿ ಶಕ್ತಿಯನ್ನು ಎದುರಿಸುವ ಉದ್ದೇಶದಿಂದ ಅಂದು ಭಾರತ, ರಷ್ಯಾ ಜೊತೆ ಈ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದ್ರೆ ಈವರೆಗಿನ ಪೂರೈಕೆಯಲ್ಲಿ ವಿಳಂಬವಾಗಿತ್ತು. ಇದೀಗ ಈ ಒಪ್ಪಂದದ ಅಡಿಯಲ್ಲಿ ಕೊನೆಯ 2 ಘಟಕಗಳು 2026 ಮತ್ತು 2027ರ ವೇಳೆ ಭಾರತಕ್ಕೆ ಲಭ್ಯವಾಗಲಿದೆ.

TAGGED:Operation SindoorRepublic Day 2026Republic day ParadeS 400 Systemಎಸ್‌-400 ವಾಯುರಕ್ಷಣಾ ವ್ಯವಸ್ಥೆಗಣರಾಜ್ಯೋತ್ಸವರಿಪಬ್ಲಿಕ್‌ ಡೇ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

ballari student attack
Bellary

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

Public TV
By Public TV
3 minutes ago
KJ GEORGE 1
Chikkamagaluru

ಚಿಕ್ಕಮಗಳೂರು | ಜಿಲ್ಲೆಯಲ್ಲಿರೋ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಕೊಡಿ: ಕೆ.ಜೆ ಜಾರ್ಜ್

Public TV
By Public TV
27 minutes ago
Palak Poori
Food

ಸಂಡೇ ಸ್ಪೆಷಲ್‌ ಪಾಲಕ್ ಪೂರಿ ಮಾಡಿ..

Public TV
By Public TV
43 minutes ago
donald trump 1
Latest

ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿ: ಟ್ರಂಪ್

Public TV
By Public TV
8 hours ago
siddaramaiah 1 5
Latest

ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು: ಸಿದ್ದರಾಮಯ್ಯ

Public TV
By Public TV
9 hours ago
kea
Bengaluru City

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?