Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಅಮರ – ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ʻವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಅಮರ – ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ!

Bengaluru City

ʻವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಅಮರ – ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ!

Public TV
Last updated: November 15, 2025 9:38 am
Public TV
Share
1 Min Read
Saalumarada Thimmakka
SHARE

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ (Saalumarada Thimmakka) ವಿಧಿವಶರಾಗಿದ್ದು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

114 ವರ್ಷದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು. ಮಕ್ಕಳಿಲ್ಲದ ತಿಮ್ಮಕ್ಕ ಅವರನ್ನ ಸಾಕು ಮಗ ಉಮೇಶ್‌ ಬಳ್ಳೂರು ನೋಡಿಕೊಳ್ಳುತ್ತಿದ್ದರು. ಇದನ್ನೂ ಓದಿ: ಮೈಸೂರು | ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ; ಜನಕ್ಕೆ ಢವಢವ

Saalumarada Thimmakka 12

ಇಂದು ಬೆಳಗ್ಗೆ 8:30 ರಿಂದ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ರಾಜಕೀಯ ಗಣ್ಯರು, ಚಿತ್ರರಂಗದ ಪ್ರಮುಖರು ಹಾಗೂ ಪರಿಸರ ಪ್ರೇಮಿಗಳು ಅಂತಿಮ ದರ್ಶನದಲ್ಲಿ ಪಾಲ್ಗೊಂಡಿದ್ದರು. 11 ಗಂಟೆ ಬಳಿಕ ಜ್ಞಾನಭಾರತಿ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ. ಇದನ್ನೂ ಓದಿ: ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ ʼಜೈʼ ಸಿನಿಮಾ ಬಿಡುಗಡೆ

ಸಸಿಗಳನ್ನೇ ಮಕ್ಕಳೆಂದು ಬೆಳೆಸಿದ ವೃಕ್ಷಮಾತೆ
ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕನವರು, ಕರ್ನಾಟಕದಾದ್ಯಂತ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ಅವರ ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ಸಂದಿವೆ.

ತಿಮ್ಮಕ್ಕನವರು ಮಾಗಡಿ ತಾಲೂಕಿನಲ್ಲಿ 4.5 ಕಿ.ಮೀ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಪ್ರೇಮವನ್ನು ಮೆರೆದಿದ್ದಾರೆ. ಅಕ್ಷರಸ್ಥರಲ್ಲದಿದ್ದರೂ, ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿದ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಮರಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು, ಅವುಗಳ ಬೆಳವಣಿಗೆಗೆ ಶ್ರಮಿಸಿದ್ದರು.

TAGGED:bengaluruFuneralRavindra Kala Kshethrasaalumarada thimmakkaಬೆಂಗಳೂರುಮರಗಳುರವೀಂದ್ರ ಕಲಾಕ್ಷೇತ್ರಸಾಲು ಮರದ ತಿಮ್ಮಕ್ಕ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
7 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
8 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
8 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
8 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
9 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?