Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲುಮರದ ತಿಮ್ಮಕ್ಕ ಈಗ ಪರಿಸರ ರಾಯಭಾರಿ; ಸಂಪುಟ ದರ್ಜೆ ಸ್ಥಾನಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾಲುಮರದ ತಿಮ್ಮಕ್ಕ ಈಗ ಪರಿಸರ ರಾಯಭಾರಿ; ಸಂಪುಟ ದರ್ಜೆ ಸ್ಥಾನಮಾನ

Bengaluru City

ಸಾಲುಮರದ ತಿಮ್ಮಕ್ಕ ಈಗ ಪರಿಸರ ರಾಯಭಾರಿ; ಸಂಪುಟ ದರ್ಜೆ ಸ್ಥಾನಮಾನ

Public TV
Last updated: July 8, 2022 2:06 pm
Public TV
Share
1 Min Read
Saalumarada Thimmakka
SHARE

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವುದರ ಜೊತೆಗೆ ಅವರಿಗೆ ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ಕೂಡ ಸರ್ಕಾರ ನೀಡಿದೆ. ರಾಜ್ಯದ ಉದ್ದಗಲಕ್ಕೂ ಪರಿಸರ ರಕ್ಷಣೆಯ ಕುರಿತು ಪ್ರಚಾರ ಮಾಡಲು ತಿಮ್ಮಕ್ಕ ಅವರಿಗೆ ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರವೇ ಖರ್ಚು ಭರಿಸಲಿದೆ. ಇದನ್ನೂ ಓದಿ: ರಾಜ್ಯಸಭೆ ಸದಸ್ಯರಾಗಿ ಜಗ್ಗೇಶ್, ಲೆಹರ್ ಸಿಂಗ್, ಜೈರಾಮ್ ರಮೇಶ್, ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕಾರ

notice

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಕೆಲದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದರು.

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸೂರು ಗ್ರಾಮದವರು. ಅವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭಿಸಲಿಲ್ಲ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದ್ದಾರೆ. ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಬೆಳೆಸಿದ ಪರಿಸರವಾದಿ.

ಮುಂದಿನ ಪೀಳಿಗೆ ಹಿತದೃಷ್ಟಿಯನ್ನು ಮನಗಂಡು ಮರಗಳಿಗೆ ನೀರುಣಿಸಿ ಬೆಳೆಸಿದರು ತಿಮ್ಮಕ್ಕ. ಅವರ ಪರಿಸರ ಸಂರಕ್ಷಣೆ ಕಾರ್ಯವನ್ನು ಶ್ಲಾಘಿಸಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳು ಗೌರವಿಸಿವೆ. ತಿಮ್ಮಕ್ಕ ಅವರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳೂ ಲಭಿಸಿವೆ.  ಇದನ್ನೂ ಓದಿ: ಹಿಂದೂಗಳಿಗೆ ಕಾನೂನು ನೆರವು ನೀಡಲು ವಿಹೆಚ್‌ಪಿ, ಭಜರಂಗದಳದಿಂದ ಸಹಾಯವಾಣಿ

Live Tv
[brid partner=56869869 player=32851 video=960834 autoplay=true]

TAGGED:environmental ambassadorKarnataka Governmentsaalumarada thimmakkaಕರ್ನಾಟಕ ಸರ್ಕಾರಪರಿಸರ ರಾಯಭಾರಿಸಾಲುಮರದ ತಿಮ್ಮಕ್ಕ
Share This Article
Facebook Whatsapp Whatsapp Telegram

Cinema news

Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories
yash mother compound demolition
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ; ಯಶ್ ತಾಯಿಗೆ ಕೋರ್ಟ್ ಶಾಕ್ – ಕಾಂಪೌಂಡ್ ಧ್ವಂಸ
Cinema Hassan Latest Main Post Sandalwood
gilli bracelet gift by kavya father
ನಮ್‌ ಕಡೆ ಬ್ರೇಸ್‌ಲೇಟ್‌ ಎಂಗೇಜ್‌ಮೆಂಟ್‌ಗೆ ಕೊಡ್ತಾರೆ: ಕಾವ್ಯ ತಂದೆ ಕೊಟ್ಟ ಗಿಫ್ಟ್‌ ಬಗ್ಗೆ ಸುದೀಪ್‌ ಬಳಿ ಗಿಲ್ಲಿ ಹೇಳಿದ್ದೇನು?
Cinema Latest Top Stories TV Shows

You Might Also Like

Janardhan Reddy DK Shivakumar
Bengaluru City

ಜನಾರ್ದನ ರೆಡ್ಡಿ ಇರಾನ್‌ನಿಂದಾದ್ರೂ ಭದ್ರತೆ ತರಿಸಿಕೊಳ್ಳಲಿ, ಅಮೆರಿಕದಿಂದಾದ್ರೂ ತರಿಸಿಕೊಳ್ಳಲಿ: ಡಿಕೆಶಿ ಲೇವಡಿ

Public TV
By Public TV
16 minutes ago
Nicolas Maduro 2
Latest

ಬಸ್‌ ಡ್ರೈವರ್‌ನಿಂದ ವೆನೆಜುವೆಲಾ ಅಧ್ಯಕ್ಷನಾಗುವವರೆಗೆ – ನಿಕೋಲಸ್ ಮಡುರೊ ಬದುಕಿನ ರೋಚಕ ಕಥೆ!

Public TV
By Public TV
44 minutes ago
Shobha Karandlaje
Bellary

ರಾಜ್ಯ ಸರ್ಕಾರ ಎಸ್ಪಿ ಪವನ್‌ ನೆಜ್ಜೂರ್‌ ಡೆತ್‌ನೋಟ್‌ ಮುಚ್ಚಿಟ್ಟಿದೆ: ಶೋಭಾ ಕರಂದ್ಲಾಜೆ ಬಾಂಬ್‌

Public TV
By Public TV
49 minutes ago
bengaluru roadside parking
Bengaluru City

ಬೆಂಗಳೂರು| ರೋಡ್ ಸೈಡ್ ಪಾರ್ಕಿಂಗ್‌ಗೆ ಕಟ್ಟಬೇಕು ಕಾಸು – ಜಿಬಿಎ ಪೇ & ಪಾರ್ಕಿಂಗ್ ರೂಲ್ಸ್ ಶೀಘ್ರ ಜಾರಿ?

Public TV
By Public TV
49 minutes ago
Dharmendra Pradhan
Bengaluru City

VB-G RAM G ಕಾಯ್ದೆ ಕೇಂದ್ರ ಸರ್ಕಾರ ವಾಪಸ್ ಪಡೆಯಲ್ಲ: ಧರ್ಮೇಂದ್ರ ಪ್ರಧಾನ್

Public TV
By Public TV
54 minutes ago
Thrissur Railway Station Fire Accident
Crime

ಕೇರಳ | ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ – 200 ವಾಹನಗಳು ಭಸ್ಮ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?