ತಿರುವನಂತಪುರಂ: ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇಬ್ಬರು ಮಹಿಳೆಯರು ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದಾರೆ.
ಸುಮಾರು 200 ಪೊಲೀಸರ ಸರ್ಪಗಾವಲಿನಲ್ಲಿ ಕೊಚ್ಚಿ ಮೂಲದ ಇಬ್ಬರು ಮಹಿಳೆಯರು ದೇಗುಲದತ್ತ ಹೆಜ್ಜೆ ಹಾಕಿದ್ದಾರೆ. ಪೊಲೀಸರಂತೆ ಹೆಲ್ಮೆಟ್ ಹಾಗೂ ಸಮವಸ್ತ್ರ ಧರಿಸಿ ಭಾರೀ ಸೆಕ್ಯೂರಿಟಿಯ ಮೂಲಕ ದೇವಾಲಯದತ್ತ ತೆರಳಿದ್ದಾರೆ.
Advertisement
Advertisement
ಸದ್ಯ ಮಹಿಳೆಯರ ದೇಗುಲ ಪ್ರವೇಶ ಯತ್ನದ ಬೆನ್ನಲ್ಲೇ ಅಯ್ಯಪ್ಪ ಭಕ್ತರ ಆಕ್ರೋಶ ಭುಗಿಲೆದ್ದಿದೆ. ಇದನ್ನೂ ಓದಿ: ಹಿಂಸಾರೂಪಕ್ಕೆ ತಿರುಗಿದ ಶಬರಿಮಲೆ ಪ್ರತಿಭಟನೆ: ಗುಂಡಾಗಿರಿ ಪ್ರದರ್ಶಿಸಿದ ಪೊಲೀಸರು!
Advertisement
ಸೆ.28ರಂದು 10ರಿಂದ-50 ವರ್ಷದವರೆಗಿನ ಎಲ್ಲರೂ ಶಬರಿಮಲೆ ದೇಗುಲಕ್ಕೆ ಪ್ರವೇಶಿಸಿ ಅಯ್ಯಪ್ಪನ ದರ್ಶನ ಪಡೆಯಬಹುದೆಂಬ ಮಹತ್ವದ ತೀರ್ಪು ನೀಡಿತ್ತು. ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆಯೇ ಎಲ್ಲಾ ಕಡೆಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ಪ್ರತಿಭಟನೆಗಳ ಕಾವು ಏರಿದ್ದೂ ಕೆಲವೆಡೆ ಹಿಂಸಾಚಾರಗಳು ನಡೆದಿತ್ತು. ಇದನ್ನೂ ಓದಿ: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಓಕೆ ಎಂದ ಕೇರಳ ಸರ್ಕಾರ
Advertisement
ಇದನ್ನೂ ಓದಿ: ಶಬರಿಮಲೆ ಶಿಷ್ಟಾಚಾರ ಉಲ್ಲಂಘನೆ ಮಾಡೋದು ಸರಿಯಲ್ಲ -ಸಿಎಂ ಎಚ್‍ಡಿಕೆ
#Kerala: Journalist Kavitha Jakkal of Hyderabad based Mojo TV and woman activist Rehana Fatima are en-route to the #SabarimalaTemple. pic.twitter.com/IADqXgEJZJ
— ANI (@ANI) October 19, 2018
We had brought them ((journalist Kavitha Jakkal&woman activist Rehana Fatima) till temple premises but tantri&priest refused to open temple for them. While we were waiting, tantri informed me that if we attempt to take the women ahead they would close the temple: Kerala IG (1/2) pic.twitter.com/fbjImadHZ8
— ANI (@ANI) October 19, 2018
https://www.youtube.com/watch?v=l5k_Ni3_05U
https://www.youtube.com/watch?v=6q2-ybd2T0A