Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ‘ಅವನೇ ಶ್ರೀಮನ್ನಾರಾಯಣ’ನ ನಿರ್ದೇಶಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ‘ಅವನೇ ಶ್ರೀಮನ್ನಾರಾಯಣ’ನ ನಿರ್ದೇಶಕ

Cinema

ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ‘ಅವನೇ ಶ್ರೀಮನ್ನಾರಾಯಣ’ನ ನಿರ್ದೇಶಕ

Public TV
Last updated: May 17, 2022 4:24 pm
Public TV
Share
1 Min Read
shivaraj kumar 2 1
SHARE

ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಇದೀಗ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರು ಸ್ಪೈ ಥ್ರಿಲ್ಲರ್ ಕಥೆಯೊಂದನ್ನು ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಶಿವರಾಜ್ ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದೊಂದು ಪಕ್ಕಾ ಆಕ್ಷನ್ ಸಿನಿಮಾವಾಗಿರಲಿದೆ ಎಂದಿದ್ದಾರೆ ಸಚಿನ್. ಇದನ್ನೂ ಓದಿ:  ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

shivaraj kumar 1 1

ರಕ್ಷಿತ್ ಶೆಟ್ಟಿ  ನಟನೆಯ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಕೇವಲ ನಿರ್ದೇಶಕರಾಗಿದ್ದ ಸಚಿನ್, ಈ ಹೊಸ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರಂತೆ. ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪೆನಿಯೊಂದು ಇವರ ಜೊತೆ ಕೈ ಜೋಡಿಸುತ್ತಿರುವುದು ವಿಶೇಷ. ಈ ಹಿಂದೆ ಹೊಸ ಚಿತ್ರಕ್ಕೆ ಅಶ್ವತ್ಥಾಮ ಎಂದು ಹೆಸರಿಡಲು ಹೊರಟಿತ್ತು, ಇದೀಗ ಆ ಶೀರ್ಷಿಕೆ ಕೂಡ ಬದಲಾಗಲಿದೆ.

shivaraj kumar 4 1

ಟೈಟಲ್ ಬದಲಾದರೂ, ಅಶ್ವತ್ಥಾಮನ ಆಶಯ ಮತ್ತು ಅವನ ಹಿನ್ನೆಲೆಯನ್ನೇ ಕಥೆಯಲ್ಲಿ ಬಳಸಿಕೊಂಡಿದ್ದಾರಂತೆ ನಿರ್ದೇಶಕರು. ಅಶ್ವತ್ಥಾಮನು ಹಾದು ಬಂದ ದಾರಿಯೇ ಸಿನಿಮಾದ ಕಥಾ ನಾಯಕನ ಕಥೆಗೆ ಸ್ಪೂರ್ತಿ ಕೂಡ ಎಂದಿದ್ದಾರೆ. ಹಾಗಾಗಿ ಸಿನಿಮಾದ ಕಥೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

shivaraj kumar 3 1

ಸದ್ಯ ಶಿವರಾಜ್ ಕುಮಾರ್ ವೇದ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರೆ, ಈ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ನಟಿಸಲಿದ್ದಾರೆ. ಈ ಮಧ್ಯೆ ಸಚಿನ್ ಅವರ ಸಿನಿಮಾಗೂ ಡೇಟ್ಸ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಅಂದುಕೊಂಡಂತೆ ಆದರೆ, ಸೆಪ್ಟಂಬರ್ ಹೊತ್ತಿಗೆ ಸಚಿನ್ ಸಿನಿಮಾ ಸೆಟ್ಟೇರಲಿದೆ.

TAGGED:New CinemasachinsandalwoodShivraj Kumarಶಿವರಾಜ್ ಕುಮಾರ್ಸಚಿನ್ಸ್ಯಾಂಡಲ್ ವುಡ್ಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
2 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
3 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
3 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
4 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
4 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?