Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂತಾಕ್ಲಾಸ್ ಡ್ರೆಸ್ ಧರಿಸಿದ ಸಚಿನ್ – ಅನಾಥ ಮಕ್ಕಳೊಂದಿಗೆ ಕ್ರಿಸ್ಮಸ್ ಆಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸಂತಾಕ್ಲಾಸ್ ಡ್ರೆಸ್ ಧರಿಸಿದ ಸಚಿನ್ – ಅನಾಥ ಮಕ್ಕಳೊಂದಿಗೆ ಕ್ರಿಸ್ಮಸ್ ಆಚರಣೆ

Cricket

ಸಂತಾಕ್ಲಾಸ್ ಡ್ರೆಸ್ ಧರಿಸಿದ ಸಚಿನ್ – ಅನಾಥ ಮಕ್ಕಳೊಂದಿಗೆ ಕ್ರಿಸ್ಮಸ್ ಆಚರಣೆ

Public TV
Last updated: December 26, 2018 1:31 pm
Public TV
Share
1 Min Read
sachin tendulkar 2
SHARE

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಸಂತಾಕ್ಲಾಸ್ ಡ್ರೆಸ್ ಧರಿಸಿ ಅನಾಥ ಮಕ್ಕಳೊಡನೆ ಮಗುವಾಗಿ ಸಂಭ್ರವಿಸಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಸಂತಾಕ್ಲಾಸ್ ವೇಷ ಧರಿಸಿ ಮುಂಬೈನಲ್ಲಿರುವ ಆಶ್ರಯ ಚೈಲ್ಡ್  ಕೇರ್‌ನಲ್ಲಿ  ಅನಾಥ ಮಕ್ಕಳೊಂದಿಗೆ ಈ ಬಾರಿ ಕ್ರಿಸ್ಮಸ್ ಆಚರಿಸಿದ್ದಾರೆ.

sachin tedulkar

ಮಕ್ಕಳೊಂದಿಗೆ ಮಗುವಾದ ಸಚಿನ್ ಮಕ್ಕಳ ಆಸೆಯಂತೆ ಅವರೊಂದಿಗೆ ಕ್ರಿಕೆಟ್ ಆಟವಾಡಿ ಖುಷಿಪಟ್ಟರು. ಅಲ್ಲದೆ ಮಕ್ಕಳ ಜೊತೆ ತಾವು ಮಕ್ಕಳಾಗಿ ಸಂತೋಷವಾಗಿ ಎಲ್ಲರೊಡನೆ ಬೆರೆತರು. ಬಳಿಕ ಎಲ್ಲಾ ಮಕ್ಕಳಿಗೂ ಉಡುಗೊರೆಯನ್ನು ಕೊಟ್ಟು ಸಂಭ್ರಮಿಸಿದ್ದಾರೆ.

ಮಕ್ಕಳೊಡನೆ ಕಳೆದ ಕ್ಷಣವನ್ನು, ಅವರ ಸಂಭ್ರಮದ ಕ್ರಿಸ್ಮಸ್ ಆಚರಣೆಯ ವೀಡಿಯೋವನ್ನ ತಮ್ಮ ಟ್ವಿಟರ್ ಖಾತೆಯಲ್ಲಿ ಸಚಿನ್ ಪೋಸ್ಟ್ ಮಾಡಿದ್ದಾರೆ. ಹಾಗೆಯೇ ಎಲ್ಲರಿಗೂ ಮೇರಿ ಕ್ರಿಸ್ಮಸ್. ಆಶ್ರಯ ಚೈಲ್ಡ್ ಕೇರ್‌ನ ಮಕ್ಕಳೊಂದಿಗೆ ಕಳೆದ ಸಮಯ ತುಂಬಾ ಅದ್ಭುತವಾಗಿತ್ತು. ಮಕ್ಕಳ ಮುಗ್ಧ ಮುಖಗಳಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ ಅಂತ ಸಂತಸ ವ್ಯಕ್ತಪಡಿಸಿದ್ದಾರೆ.

Ho..Ho..Ho… 🎅
Merry Christmas to all of you!🎄

Just amazing to be with these young ones at Ashray Child Care Centre.
The joy on their innocent faces was just priceless! #BecomingSanta #MerryChristmas pic.twitter.com/9hUHKHcYJd

— Sachin Tendulkar (@sachin_rt) December 25, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:christmasmumbaiPublic TVsachin tendulkarsanta clausunderpriviledge childrensಅನಾಥ ಮಕ್ಕಳುಕ್ರಿಸ್‍ಮಸ್ಪಬ್ಲಿಕ್ ಟಿವಿಮುಂಬೈಸಚಿನ್ ತೆಂಡೂಲ್ಕರ್ಸಂತಾಕ್ಲಾಸ್
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
15 minutes ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
1 hour ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
1 hour ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
2 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
2 hours ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?