Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ಗೆ ಕರ್ನಾಟಕದಲ್ಲಿ ಧರ್ಮ ಸಂಕಟ

Public TV
Last updated: July 5, 2022 2:46 pm
Public TV
Share
1 Min Read
sai pallavi 2
SHARE

ಇದೇ ಜುಲೈ 15 ರಂದು ದೇಶಾದ್ಯಂತ ಸಾಯಿ ಪಲ್ಲವಿ ನಟನೆಯ ಗಾರ್ಗಿ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಹಿಂದೆ ಸಾಯಿ ಪಲ್ಲವಿ ನೀಡಿದ ಹೇಳಿಕೆಯಿಂದಾಗಿ ಚಿತ್ರಕ್ಕೆ ಧರ್ಮ ಸಂಕಟ ಎದುರಾಗಿದೆ. ಕಾಶ್ಮೀರ ಪಂಡಿತರ ಹತ್ಯೆಯನ್ನು ಗೋವು ಹತ್ಯೆ ಮಾಡುವವರಿಗೆ ಹೋಲಿಸಿ ಹೇಳಲಾದ ಹೇಳಿಕೆಯನ್ನು ಮುಂದಿಟ್ಟುಕೊಂಡು ಗಾರ್ಗಿ ಸಿನಿಮಾವನ್ನು ಬೈಕಾಟ್ ಮಾಡುವಂತೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ.

sai pallavi 1

ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಕನ್ನಡದಲ್ಲಿ ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ಅರ್ಪಿಸುತ್ತಿದ್ದಾರೆ. ಅಲ್ಲದೇ, ಈ ಸಿನಿಮಾವನ್ನು ಕನ್ನಡದಲ್ಲಿ ತಾವು ಏಕೆ ಬಿಡುಗಡೆ ಮಾಡುತ್ತಿದ್ದೇವೆ ಎನ್ನುವ ಕುರಿತಾಗಿಯೂ ಈಗಾಗಲೇ ರಕ್ಷಿತ್ ಹೇಳಿಕೊಂಡಿದ್ದಾರೆ. ಆದರೆ, ಯಾರೇ ಈ ಸಿನಿಮಾವನ್ನು ಕನ್ನಡದಲ್ಲಿ ರಿಲೀಸ್ ಮಾಡಿದರೂ, ಆ ಸಿನಿಮಾವನ್ನು ತಾವು ನೋಡುವುದಿಲ್ಲ ಎಂದು ಹಿಂದೂಪರ ಸಂಘಟನೆಯವರು ಅನೇಕ ಸೋಷಿಯಲ್ ಮೀಡಿಯಾ ಪೇಜ್ ಗಳಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಸಮಂತಾ ಮೊದಲ ಸಂಭಾವನೆ ಕೇಳಿದ್ರೆ ನೀವು ಶಾಕ್‌ ಆಗುತ್ತೀರಾ

sai pallavi 3

ರಕ್ಷಿತ್ ಮುಖ ನೋಡಿ ಚಾರ್ಲಿ ನೋಡ್ತೀವಿ . ಆದರೆ, ಗಾರ್ಗಿ ಸಿನಿಮಾ ನೋಡಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನವನ್ನೇ ಕೆಲವರು ಶುರು ಮಾಡಿದ್ದಾರೆ. ಸಾಯಿ ಪಲ್ಲವಿಯ ಸಿನಿಮಾವನ್ನು ಮಲಗಿಸಿಯೇ ಬಿಡಲು ಹಿಂದೂ ಸಮಾಜ ತೀರ್ಮಾನ ಮಾಡಿದೆ ಅಂತ ಅಭಿಯಾನ ಈಗಾಗಲೇ ಸೋಷಿಯಲ್ ಮಿಡಿಯಾಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ದೊಡ್ಡಮಟ್ಟದಲ್ಲೇ ಅಭಿಯಾನ ಮಾಡುವುದಾಗಿ ಬರೆದುಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Gargi CinemahinduOppositionRakshit ShettySai Pallavisandalwoodಗಾರ್ಗಿ ಸಿನಿಮಾರಕ್ಷಿತ್ ಶೆಟ್ಟಿವಿರೋಧಸಾಯಿ ಪಲ್ಲವಿಸ್ಯಾಂಡಲ್ ವುಡ್ಹಿಂದೂ
Share This Article
Facebook Whatsapp Whatsapp Telegram

You Might Also Like

Prathap Simha
Districts

ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ

Public TV
By Public TV
2 hours ago
Shubman Gill Akash Deep
Cricket

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

Public TV
By Public TV
2 hours ago
yathindra siddaramaiah
Districts

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ

Public TV
By Public TV
2 hours ago
Shubman Gill Team India
Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
By Public TV
3 hours ago
Ramya 1
Cinema

ನಾನು ಬಾಸ್ಕೆಟ್‌ಬಾಲ್ ಪ್ಲೇಯರ್, ಸ್ಪೋರ್ಟ್ಸ್‌ಗೆ ಹೈಟ್ ಮ್ಯಾಟರ್ ಆಗಲ್ಲ: ರಮ್ಯಾ

Public TV
By Public TV
3 hours ago
Akash Deep 1
Cricket

ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್- ಭಾರತಕ್ಕೆ 336 ರನ್‌ಗಳ ಭರ್ಜರಿ ಜಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?