Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

Cinema

‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

Public TV
Last updated: July 20, 2022 12:03 pm
Public TV
Share
2 Min Read
Sri Sathya Sai Avthara movie 2
SHARE

ಕನ್ನಡ ಚಿತ್ರರಂಗದಲ್ಲಿ ಓಂ ಸಾಯಿಪ್ರಕಾಶ್ ತಾಯಿ ಸೆಂಟಿಮೆಂಟ್, ಅಣ್ಣ ತಂಗಿ ಸೆಂಟಿಮೆಂಟ್ ಚಿತ್ರಗಳ ನಿರ್ದೇಶಕ ಎಂದೇ ಹೆಸರಾದವರು. ಅವರೀಗ ತಮ್ಮ ನೂರನೇ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ದೇವಮಾನವ  ಪುಟ್ಟಪರ್ತಿ ಸಾಯಿಬಾಬಾ ಅವರ ಮಹಿಮೆಗಳನ್ನು ಹೇಳುವ  ಕಥಾಹಂದರ ಇಟ್ಟುಕೊಂಡು ಶ್ರೀ ಸತ್ಯಸಾಯಿ ಅವತಾರ ಎಂಬ ಹೆಸರಿನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.   ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಅವರು‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದನ್ನೂ ಓದಿ:ಡಾ.ಪುನೀತ್ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಅಪ್ಪು ಕುಟುಂಬಕ್ಕೆ ಆಹ್ವಾನ

Sri Sathya Sai Avthara movie 3

ಕಳೆದ ಸೋಮವಾರ ಸಂಜೆ ಕಲಾವಿದರ ಸಂಘದ ಆವರಣದಲ್ಲಿ  ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನೆರವೇರಿತು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ , ಮಹರ್ಷಿ ಆನಂದ ಗುರೂಜಿ ಚಿತ್ರದ ಶೀರ್ಷಿಕೆ  ಅನಾವರಣಗೊಳಿಸಿದರು. ಸಾಯಿಗೋಲ್ಡ್ ಸರವಣ , ನಿರ್ಮಾಪಕ  ಡಾ.ದಾಮೋದರ್, ಹಿರಿಯ ಸಾಹಿತಿ ದೊಡ್ಡರಂಗೇಗೌಡರು, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಸಮಾರಂಭದ ಮುಖ್ಯ ಆತಿಥಿಗಳಾಗಿ ಪಾಲ್ಗೊಂಡಿದ್ದರು.       ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಂ. ಕೃಷ್ಣ, ಈಗಾಗಲೇ  ಸಾಯಿಪ್ರಕಾಶ್ ಅವರು ಶಿರಡಿ ಸಾಯಿಬಾಬಾರ ಮೇಲೆ ಸಿನಿಮಾ ಮಾಡಿದ್ದಾರೆ. ಜೊತೆಗೆ ಅವರೇ ಬಾಬಾನಾಗಿಯೂ ಕಾಣಿಸಿಕೊಂಡಿದ್ದಾರೆ. ಈಗ ಪುಟ್ಟಪರ್ತಿ ಸಾಯಿಬಾಬಾ ಅವರ ಬಗ್ಗೆ ಚಿತ್ರ ಮಾಡಲು ಸಿದ್ದರಾಗಿದ್ದಾರೆ. ಅವರಿಗೆ ಸಾಯಿಬಾಬಾರ ಆಶೀರ್ವಾದ ವಿದೆ. ನಾನು ಕೂಡ ಹತ್ತಾರುಬಾರಿ ಪುಟ್ಟಪರ್ತಿ ಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಎಂಥವರನ್ನಾದರೂ ಮಂತ್ರಮುಗ್ಧಗೊಳಿಸುವ ಶಕ್ತಿ ಅವರಲ್ಲಿತ್ತು. ಯಾವ ಸಿಎಂ ಎದುರಿಸದಂಥ ಕಷ್ಟಕಾರ್ಪಣ್ಯಗಳು ನನ್ನ ಕಾಲದಲ್ಲಿ  ಎದುರಾಗಿದ್ದವು. ರಾಜ್ ಕುಮಾರ್ ಅಪಹರಣ, ವೀರಪ್ಪನ್ ಪ್ರಕರಣ, ಕಾವೇರಿ ವಿವಾದ ಹೀಗೆ ಎಲ್ಲವೂ ನನಗೇ ಎದುರಾಗಿತ್ತು. ಅಂಥಾ ಸಂದರ್ಭದಲ್ಲಿ ನೀನು ಹೆದರಬೇಡ ಧೈರ್ಯದಿಂದ ಮುನ್ನಡೆ ಎಂದು ಅಭಯ ನೀಡಿದವರು ಈ ಸತ್ಯ ಸಾಯಿಬಾಬಾ. ಅವರಲ್ಲಿದ್ದ ಮ್ಯಾಗ್ನಟಿಕ್ ಪರ್ಸನಾಲಿಟಿ ಯಾರಿಗೂ ಬರುವುದಿಲ್ಕ. ಕೆಲವೇ ದೈವಾಂಶ ಸಂಭೂತರಿಗೆ ಮಾತ್ರ ಆ ಪವರ್ ಇರುತ್ತದೆ. ಅವರೊಬ್ಬ ಪ್ರವಾದಿಗಳು, ಅವರನ್ನು ನೋಡಿದ ಕೂಡಲೇ ನಮಗೊಂದು ಎನರ್ಜಿ ಬರುತ್ತದೆ. ಅಂಥಾ ಮಹಾತ್ಮರ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲು ಹೊರಟಿದ್ದಾರೆ. ಅವರಿಗೆ ಯಶಸ್ಸಾಗಲಿದೆ ಎಂದರು.

Sri Sathya Sai Avthara movie 1

ನಂತರ ಮಾತನಾಡಿದ ಮಹರ್ಷಿ ಆನಂದ ಗುರೂಜಿ ಸತ್ಯ ಸಾಯಿಬಾಬಾ ಅವರು  ದೈವಾಂಶ ಸಂಭೂತರು. ಒಬ್ಬ  ಸಿಎಂ ಮಾಡುವುದಕ್ಕಿಂತಲೂ ಹೆಚ್ಚಿನ  ಜನಸೇವಾ ಕಾರ್ಯಗಳನ್ನು ಅವರು  ಮಾಡಿದ್ದಾರೆ. ಜನರಿಗಾಗಿ ಅವರು ಕಟ್ಟಿಸಿರುವ ಆಸ್ಪತ್ರೆ, ವೈದ್ಯಕೀಯ ಸೇವೆ, ಹಸಿದು ಬಂದಂಥವರಿಗೆ ಅನ್ನ ನೀಡುವ ಕಾಯಕ ತುಂಬಾ ದೊಡ್ಡದು. ಬಾಬಾರವರು ಬೆಳೆದುಬಂದಂಥ ಹಾದಿಯನ್ನು ಬೆಳ್ಳಿ ತೆರೆಯ ಮೇಲೆ ತರಲು ಹೊರಟಿರುವ ಈ ನಿರ್ಮಾಪಕರಿಗೆ ಬಾಬಾನ ಆಶೀರ್ವಾದವಿದೆ. ನಾನು ೨೧ ವರ್ಷದವನಿದ್ದಾಗ ಅವರನ್ನು ನೋಡಲು ಹೋಗಿದ್ದೆ, ನನ್ನನ್ನು ನೋಡಿದಾಗ ನಮ್ಮಜೊತೆ ಬಂದುಬಿಡು ಎಂದು ಆಗಲೇ  ಹೇಳಿದ್ದರು. ಅವರ ಮಾತಿನ ಮಹಿಮೆ ಎಂಥಾದ್ದೆಂದು ನನಗೀಗ ಅರ್ಥವಾಗಿದೆ ಎಂದು ಹೇಳಿದರು. ಸಾಯಿಪ್ರಕಾಶ್ ನನಗೆ ಬಹಳ ಆತ್ಮೀಯರು, ಅವರಲ್ಲಿ ಒಳ್ಳೆಯ ಕವಿಯೂ ಇದ್ದಾರೆ. ಭಕ್ತಿ ಪ್ರದಾನ ಚಿತ್ರಗಳನ್ನು ತುಂಬಾ ಚೆನ್ನಾಗಿ ತೆಗೆಯುವ ಕಲೆ ಅವರಲಗಲಿದೆ ಎಂದು ಹಿರಿಯ ಸಾಹಿತಿ ದೊಡ್ಡರಂಗೇಗೌಡರು ಹೇಳಿದರು. ಜೆಜಿ ಕೃಷ್ಣ ಈ ಚಿತ್ರಕ್ಕೆ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಗಣೇಶ್ ನಾರಾಯಣ್ ಸಂಗೀತ ಸಂಗೀತ ನಿರ್ದೇಶನ‌ ಮಾಡುತ್ತಿದ್ದಾರೆ. ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದ್ದು,  ಕಲಾವಿದರ ಆಯ್ಕೆಪ್ರಕ್ರಿಯೆ ಮುಗಿದ ನಂತರ ಚಿತ್ರೀಕರಣ ಪ್ರಾರಂಭಿಸುವ ಯೋಜನೆ ಚಿತ್ರ ತಂಡಕ್ಕಿದೆ.

Live Tv
[brid partner=56869869 player=32851 video=960834 autoplay=true]

TAGGED:ananda gurujiPuttaparthisai babaSai PrakashsandalwoodSri Sathya Sai Avthara movieಆನಂದ ಗುರೂಜಿಪುಟ್ಟಪರ್ತಿಸಾಯಿ ಪ್ರಕಾಶ್ಸಾಯಿಬಾಬಾಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

pm modi 1
Latest

ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ: ಹಾಡಿಹೊಗಳಿದ ಮೋದಿ

Public TV
By Public TV
9 minutes ago
pm modi mandya
Latest

ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ: ಮೋದಿ ಬಣ್ಣನೆ

Public TV
By Public TV
40 minutes ago
abdul jabbar 3
Bengaluru City

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

Public TV
By Public TV
56 minutes ago
Samrat Choudhary
Latest

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ

Public TV
By Public TV
1 hour ago
h.d.kumaraswamy Sri Kshetra Adichunchanagiri
Latest

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಹೆಚ್‌ಡಿಕೆ ಸ್ಮರಣೆ

Public TV
By Public TV
2 hours ago
sindhanuru
Districts

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – ಮೂವರು ಅರೆಸ್ಟ್, ಓರ್ವ ಮಹಿಳೆಯ ರಕ್ಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?