Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ನೋಡಿದವರು ಏನಂತಾರೆ’ ಎನ್ನುತ್ತಾ ಫ್ಯಾನ್ಸ್‌ಗೆ ಸಿನಿಮಾ ಅಪ್‌ಡೇಟ್‌ ಕೊಟ್ಟ ನವೀನ್‌ ಶಂಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ನೋಡಿದವರು ಏನಂತಾರೆ’ ಎನ್ನುತ್ತಾ ಫ್ಯಾನ್ಸ್‌ಗೆ ಸಿನಿಮಾ ಅಪ್‌ಡೇಟ್‌ ಕೊಟ್ಟ ನವೀನ್‌ ಶಂಕರ್

Cinema

‘ನೋಡಿದವರು ಏನಂತಾರೆ’ ಎನ್ನುತ್ತಾ ಫ್ಯಾನ್ಸ್‌ಗೆ ಸಿನಿಮಾ ಅಪ್‌ಡೇಟ್‌ ಕೊಟ್ಟ ನವೀನ್‌ ಶಂಕರ್

Public TV
Last updated: December 5, 2024 8:04 pm
Public TV
Share
1 Min Read
NAVEEN SHANKAR
SHARE

ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ ‘ನೋಡಿದವರು ಏನಂತಾರೆ’ (Nodidavaru Enantare)  ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ:‘ಟಾಕ್ಸಿಕ್’ ಚಿತ್ರತಂಡಕ್ಕೆ ರಿಲೀಫ್ – ನಿರ್ಮಾಪಕರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

NAVEEN SHANKAR

‘ನೋಡಿದವರು ಏನಂತಾರೆ’ ಸಿನಿಮಾಗೆ ಪ್ರತಿಭಾತ್ವಿತ ನಟ ನವೀನ್ ಶಂಕರ್ (Naveen Shankar) ಸಾಥ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನವೀನ್ ನಾಯಕನಟನಾಗಿ ನಟಿಸಿದ್ದು, ಅಪೂರ್ವ ಭಾರದ್ವಾಜ್ ರವರು ನಾಯಕಿ ಅಭಿನಯಿಸಿದ್ದಾರೆ. ಹೊಯ್ಸಳ, ಕ್ಷೇತ್ರಪತಿ ಮತ್ತು ಸಲಾರ್ ಸಿನಿಮಾಗಳಲ್ಲಿ ರಗಡ್ ಹಾಗೂ ಇಂಟೆನ್ಸ್ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆದಿದ್ದ ನವೀನ್ ಶಂಕರ್ ಅವರು ಈ ಸಿನಿಮಾದಲ್ಲಿ ವಿಭಿನ್ನವಾಗಿ ಕಾಣಿಸಲಿದ್ದಾರೆ. ನಿರ್ದೇಶಕರ ಹೇಳುವಂತೆ ನವೀನ್ ಶಂಕರ್ ಅವರ ಪಾತ್ರ ನಮ್ಮೆಲ್ಲರ ಒಳಗಿರುವ ಒಬ್ಬ ಮನುಷ್ಯನ ಕಥೆ ಹಾಗು ಭಾವನೆಗಳನ್ನು ಹೇಳುತ್ತದೆ. ಜೀವನದಲ್ಲಿ ನಮ್ಮ ಅಸ್ತ್ವಿತ್ವದ ಬಗ್ಗೆಯೇ ನಮಗೆ ಕಾಡುವ ಪ್ರಶ್ನೆಗಳು, ಪ್ರೀತಿ, ಆತ್ಮಾವಲೋಕನ ಹಾಗೂ ಬಾಂಧವ್ಯಗಳ ಸುತ್ತ ಈ ಸಿನಿಮಾ ಸಾಗುತ್ತದೆ.

naveen shankar

ಕರ್ನಾಟಕದ ಪ್ರೇಕ್ಷಣೀಯ ಹಾಗೂ ಯಾರೂ ಕಂಡಿರದ ಸುಂದರ ತಾಣಗಳಲ್ಲಿ ನೋಡಿದವರು ಏನಂತಾರೆ ಸಿನಿಮಾ ಚಿತ್ರೀಕರಣಗೊಂಡಿದೆ. ಆಶ್ವಿನ್ ಕೆನೆಡಿ ಛಾಯಾಗ್ರಾಹಕರಾಗಿ ಆಕರ್ಷಕ ದೃಶ್ಯಗಳ ಮೂಲಕ ಕಥೆಯನ್ನು ಜೀವಂತವಾಗಿಸಿದ್ದಾರೆ. ಮಯೂರೆಶ್ ಅಧಿಕಾರಿ ಹೃದಯಸ್ಪರ್ಶಿ ಸಂಗೀತವನ್ನು ಸಂಯೋಜಿಸಿದ್ದಾರೆ. ಮನು ಶೆಡಗಾರ್ ಸಂಕಲನ ಚಿತ್ರಕ್ಕಿದೆ. ಕುಲದೀಪ್ ಕಾರಿಯಪ್ಪ ಅವರು ಬರೆದ ಕಥೆ ಮತ್ತು ಚಿತ್ರಕಥೆಗೆ ಅವರೊಂದಿಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್, ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.

ಖ್ಯಾತ ಲೇಖಕ ಹಾಗು ಸಾಹಿತಿ ಜಯಂತ್ ಕಾಯ್ಕಿಣಿ ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಒಂದು ಹಾಡಿಗೆ ಲೈಲಾ ಪದ ಪೊಣಿಸಿದ್ದಾರೆ. ಸಾಧು ಕೋಕಿಲ, ಅನನ್ಯಾ ಭಟ್ ಮತ್ತು ಕೀರ್ತನ್ ಹೊಳ್ಳಾ ಹಾಗೂ ಅಮೇರಿಕಾದ ಗಾಯಕ ಜೋರ್ಡನ್ ರಾಬರ್ಟ್ ಕಿರ್ಕ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.

TAGGED:'ನೋಡಿದವರು ಏನಂತಾರೆ'Naveen Shankarnodidavaru en antareನವೀನ್ ಶಂಕರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

R.Nafeesa Ahmed nari narayani
Bengaluru City

ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
53 seconds ago
Abhishek Sharma
Cricket

ಟೀಂ ಇಂಡಿಯಾ ಅಂತಿಮ 11ರ ಬಳಗದಲ್ಲಿ ಅಭಿಷೇಕ್‌ ಶರ್ಮಾ ಇರ್ತಾರಾ?

Public TV
By Public TV
3 minutes ago
Hassan Health Department Employee Heart Attack
Districts

ಮಲಗಿದ್ದ ವೇಳೆ ಹೃದಯಾಘಾತ – ಆರೋಗ್ಯ ಇಲಾಖೆ ನೌಕರ ಸಾವು

Public TV
By Public TV
3 minutes ago
papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
28 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
53 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?