Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಲೀಸ್‌ಗೂ ಮುನ್ನ ಅಮೆರಿಕಾದಲ್ಲಿ ‘ಸಲಾರ್‌’ ಆರ್ಭಟ- ಟಿಕೆಟ್‌ ಸೋಲ್ಡ್‌ ಔಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಿಲೀಸ್‌ಗೂ ಮುನ್ನ ಅಮೆರಿಕಾದಲ್ಲಿ ‘ಸಲಾರ್‌’ ಆರ್ಭಟ- ಟಿಕೆಟ್‌ ಸೋಲ್ಡ್‌ ಔಟ್

Cinema

ರಿಲೀಸ್‌ಗೂ ಮುನ್ನ ಅಮೆರಿಕಾದಲ್ಲಿ ‘ಸಲಾರ್‌’ ಆರ್ಭಟ- ಟಿಕೆಟ್‌ ಸೋಲ್ಡ್‌ ಔಟ್

Public TV
Last updated: November 21, 2023 5:23 pm
Public TV
Share
2 Min Read
salaar
SHARE

ಕಾಯಿಸಿ ಕಾಯಿಸಿ ಕೊಡುವ ಊಟಕ್ಕೆ ರುಚಿ ಹೆಚ್ಚು ಅನ್ನುವಂತೆ ಸಲಾರ್ ಔತಣವನ್ನ ಕೊನೆಗೂ ಪ್ರೇಕ್ಷಕರಿಗೆ ಬಡಿಸಲು ಟೀಮ್ ಸಜ್ಜಾಗಿದೆ. ಆ ದಿನಕ್ಕೆ ಕೌಂಟ್‌ಡೌನ್ ಶುರುವಾಗಿದೆ. ವಿಶೇಷ ಅಂದ್ರೆ ಆಲ್‌ರೆಡಿ ಅಮೆರಿಕಾದಲ್ಲಿ ಲಕ್ಷಡಾಲರ್ ಕಲೆಕ್ಷನ್ ಮಾಡಿಬಿಟ್ಟಿದೆ ಸಲಾರ್. ಏನ್ ಆಶ್ಚರ್ಯವಿದು? ಬಿಡುಗಡೆಗೂ ಮುನ್ನ ಕಲೆಕ್ಷನ್ ಆಗಿದ್ಹೇಗೆ? ಆ ಬಗ್ಗೆ ಇಲ್ಲಿದೆ ಮಾಹಿತಿ.

Prabhas 2ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ. ಇದನ್ನೂ ಓದಿ:ವರ್ಷ ಜೊತೆಗಿನ ಬ್ರೇಕಪ್ ಬೆನ್ನಲ್ಲೇ ಹೀರೋ ಆದ ವರುಣ್ ಆರಾಧ್ಯ

yash and prabhash 3

ಸಲಾರ್ (Salaar) ಮೇಲಿನ ನಿರೀಕ್ಷೆ ಎಷ್ಟಿದೆ ಅಂದ್ರೆ ಈಗಾಗಲೇ ಅಮೆರಿಕಾದಲ್ಲಿ ಈಗಾಗಲೇ ಲಕ್ಷ ಡಾಲರ್ ಕಲೆಕ್ಷನ್ ಟಿಕೆಟ್‌ನಿಂದ ಬಂದಿದೆ. ಅದ್ಹೇಗೆ ಅನ್ನೋದು ನಿಮ್ಮ ಅನುಮಾನವೇ? ಅನೇಕ ದೇಶಗಳಲ್ಲಿ ಸಲಾರ್ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಅಮೆರಿಕಾ ಸಮೇತ. ಅದರಲ್ಲೂ ನಾರ್ಥ್ ಅಮೆರಿಕಾದಲ್ಲಿ ಹೆಚ್ಚಿನ ಭಾರತೀಯರಿದ್ದಾರೆ. ಆ ಭಾಗದಲ್ಲಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರವನ್ನ ನೋಡುವ ಕುತೂಹಲ. ಇದೇ ಕಾರಣಕ್ಕೆ ಸಲಾರ್ ತಿಂಗಳಿಗೂ ಅಡ್ವಾನ್ಸ್ ಬುಕಿಂಗ್ ಸ್ಟಾರ್ಟ್ ಆಗಿದ್ದು ಮೊದಲ ದಿನವೇ ಲಕ್ಷ ಡಾಲರ್ ಮೊತ್ತದ ಟಿಕೆಟ್ ಸೇಲ್ ಆಗಿದೆ.

prabhas

ಪ್ರಶಾಂತ್ ನೀಲ್ (Prashanth Neel) ಸ್ಟೈಲ್ ಆಫ್ ಮೇಕಿಂಗ್ ಅಂದ್ಮೇಲೆ ರಹಸ್ಯಗಳ ಜಾಸ್ತಿ. ಸಲಾರ್ ಪ್ರಭಾಸ್ ಲುಕ್‌ನ ಕೆಲವೇ ಕೆಲವು ಪೋಸ್ರ‍್ಗಗಳು ಬಿಟ್ಟರೆ ಟೀಸರ್‌ನಲ್ಲೂ ಪ್ರಭಾಸ್‌ರ ಲುಕ್ ರಹಸ್ಯವಾಗೇ ಇಟ್ಟಿದ್ದಾರೆ. ಸಾಮಾನ್ಯವಾಗಿ ಟ್ರೈಲರ್ ರಿಲೀಸ್ ಆದ್ಮೇಲೆ ಕ್ರೇಜ಼್ ಹುಟ್ಟಿಕೊಳ್ಳುತ್ತೆ. ಆದರೆ ಪ್ರಶಾಂತ್ ನೀಲ್ ಸಿನಿಮಾದಲ್ಲಿ ಇದ್ಯಾವ್ದೂ ಲೆಕ್ಕಕ್ಕೆ ಬರೋದೇ ಇಲ್ಲ. ಶುರುವಿನಿಂದ ಹಿಡಿದು ರಿಲೀಸ್‌ವರೆಗೂ ಕುತೂಹಲ ಕುತೂಹಲ ಕುತೂಹಲ.

ಅಂದಹಾಗೆ ಸರಿಯಾಗಿ ಸಲಾರ್ ತೆರಗಪ್ಪಳಿಸೋದನ್ನ ನೋಡಲು ಇನ್ನೊಂದು ತಿಂಗಳಷ್ಟೇ ಬಾಕಿ ಇದೆ. ಡಿಸೆಂಬರ್ 1 ಟ್ರೈಲರ್ ರಿಲೀಸ್. ಬಳಿಕ ಪ್ರಭಾಸ್ ಅಖಾಡಕ್ಕಿಳಿಯುತ್ತಾರೆ. ಪ್ರಶಾಂತ್ ನೀಲ್ ಹಗಲು ರಾತ್ರಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತಗಾಗಿದ್ದಾರೆ. ಹೊಂಬಾಳೆ ಈ ಚಿತ್ರವನ್ನ ವಿಶ್ವವ್ಯಾಪಿ ಏಕಕಾಲದಲ್ಲಿ ೫ ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಬೆನ್ನುಮೂಳೆ ಸಮಸ್ಯೆಯಿಂದಾಗಿ ಪ್ರಭಾಸ್ ಟ್ರೀಟ್‌ಮೆಂಟ್ ಪಡೆದು ವಿಶ್ರಾಂತಿಯಲ್ಲಿದ್ದಾರೆ. ಟ್ರೈಲರ್ ರಿಲೀಸ್ ಆದ ಬಳಿಕವೇ ಪ್ರಚಾರದ ಅಖಾಡಕ್ಕೆ ಎಂಟ್ರಿ ಕೊಡ್ತಾರೆ ಪ್ರಭಾಸ್. ಸೋ.. ಇದಿಷ್ಟು ಸಲಾರ್ ಅಖಾಡದ ಬಿಸಿ ಬಿಸಿ ಸುದ್ದಿ.

TAGGED:prabhasSalaartollywoodಪ್ರಭಾಸ್ಸಲಾರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜೀ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
5 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
15 minutes ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
44 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
46 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
52 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?