Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಸಲಾರ್’ ಐತಿಹಾಸಿಕ ದಾಖಲೆ: ಅಮೆರಿಕಾದ 1979 ಸ್ಥಳಗಳಲ್ಲಿ ಸಿನಿಮಾ ರಿಲೀಸ್

Public TV
Last updated: July 18, 2023 11:18 am
Public TV
Share
2 Min Read
Salaar 3
SHARE

ಪ್ರಭಾಸ್ ಮುಖ್ಯ ಭೂಮಿಕೆಯ ‘ಸಲಾರ್’ ಸಿನಿಮಾ ಅಸಲಿಯಾಗಿ ಇನ್ನೂ ಪ್ರಚಾರವನ್ನೇ ಶುರು ಮಾಡಲಿಲ್ಲ. ಆಗಲೇ ನಿರೀಕ್ಷೆಯನ್ನು ಮಿತಿಮೀರಿ ಹೆಚ್ಚಿಸಿಕೊಂಡಿದೆ. ಅದರಲ್ಲೂ ಈ ಬಾರಿ ಅಮೆರಿಕಾದಲ್ಲಿ (America) ಈ ಸಿನಿಮಾ ದಾಖಲೆಯ ರೀತಿಯಲ್ಲಿ ಬಿಡುಗಡೆಯಾಗಲಿದೆ. ಅಮೆರಿಕಾದ ಖ್ಯಾತ ವಿತರಣಾ ಸಂಸ್ಥೆಯೇ ಹಂಚಿಕೊಂಡಂತೆ, ಸಲಾರ್ ಸಿನಿಮಾ ಉತ್ತರ ಅಮೆರಿಕಾದಲ್ಲಿ 1979ಕ್ಕೂ ಹೆಚ್ಚು ಸ್ಥಳಗಳಲ್ಲಿ ರಿಲೀಸ್  (Release) ಆಗಲಿದೆಯಂತೆ.

Salaar 1

ಸೆಪ್ಟೆಂಬರ್ 27ಕ್ಕೆ ಈ ಸಿನಿಮಾ ರಿಲೀಸ್ ಆಗಲಿದ್ದು, ಇದೇ ಮೊದಲ ಬಾರಿಗೆ ಭಾರತದ ಸಿನಿಮಾವೊಂದು ಉತ್ತರ ಅಮೆರಿಕಾದಲ್ಲಿ ಈ ಪ್ರಮಾಣದಲ್ಲಿ ಸಿನಿಮಾ ರಿಲೀಸ್ ಆಗುತ್ತಿರುವುದು ದಾಖಲೆ ಎಂದು ಹೇಳಲಾಗುತ್ತಿದೆ. ಈವರೆಗೂ ಭಾರತೀಯ ಯಾವುದೇ ಭಾಷೆಯ ಸಿನಿಮಾ ಇಷ್ಟು ಪ್ರಮಾಣದ ಸ್ಥಳಗಳಲ್ಲಿ ಬಿಡುಗಡೆಯಾಗಿಲ್ಲ ಎನ್ನುತ್ತದೆ ಪ್ರತ್ಯಂಗಿರಾ ವಿತರಣಾ ಸಂಸ್ಥೆ. ಇದನ್ನೂ ಓದಿ:ಭೀಮನ ಅಮಾವ್ಯಾಸೆಗೆ ಪತಿಯ ಪಾದ ಪೂಜೆ ಮಾಡಿದ ಪ್ರಣಿತಾ

salaar1 1

ಮೊನ್ನೆಯಷ್ಟೇ ಪ್ರಭಾಸ್ (Prabhas) ನಟನೆಯ ಸಲಾರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಈ ಟೀಸರ್ ನಲ್ಲಿ ಹೆಚ್ಚು ಅಬ್ಬರಿಸಿದ್ದು ಪ್ರಭಾಸ್ ಅಲ್ಲ. ಪುಷ್ಪಕ ವಿಮಾನ (Pushpaka Vimana) ಸಿನಿಮಾದ ಮೂಲಕ ಸಾಕಷ್ಟು ಫೇಮಸ್ ಆಗಿರುವ ಟಿನ್ನು ಆನಂದ್ (Tinnu Anand). ಪುಷ್ಪಕ ವಿಮಾನ ಸಿನಿಮಾದಲ್ಲಿ ಟಿನ್ನುಗೆ ಮಾತೇ ಇರಲಿಲ್ಲ. ಯಾಕೆಂದರೆ ಅದು ಮೂಕಿ ಚಿತ್ರವಾಗಿತ್ತು. ಸಲಾರ್ ಸಿನಿಮಾದ ಟೀಸರ್ ನಲ್ಲಿ ಟಿನ್ನುಗೆ ಮಾತು ಬಿಟ್ಟರೆ ಬೇರೇನೂ ಇಲ್ಲ.

salaar1 3

ತಮ್ಮ ಅದ್ಭುತ ಕಂಠ ಮತ್ತು ಧ್ವನಿ ಏರಿಳಿತದಿಂದಾಗಿ ಟಿನ್ನು ಸಲಾರ್ (Salaar) ನಲ್ಲಿ ಹೊಡೆದ ಅಷ್ಟೂ ಡೈಲಾಗ್ ಗಳು ಪ್ರಭಾಸ್ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿವೆ. ಸಲಾರ್ ಸಿನಿಮಾದ ಹೀರೋ ಅನ್ನು ಅವರು ಪರಿಚಯಿಸಿದ ರೀತಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸಲಾರ್ ಸಿನಿಮಾದ ಕಥೆಯನ್ನು ಅವರ ನಾಲಿಗೆಯಿಂದಲೇ ಕೇಳುವುದು ಚಂದ ಎಂದು ಕಾಮೆಂಟ್ ಮಾಡಿದ್ದಾರೆ. ಈ ಮೂಲಕ ಪ್ರಭಾಸ್ ಅಭಿಮಾನಿಗಳ ಮನ ಗೆದ್ದಿದ್ದಾರೆ ಟಿನ್ನು.

Salaar 2

ಒಂದು ಕಡೆ ಟಿನ್ನು ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ ಮತ್ತೊಂದು ಕಡೆ ಸಲಾರ್ ಸಿನಿಮಾದ ಟೀಸರ್ ಬಗ್ಗೆ ಹಲವರು ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಟೀಸರ್ ನಲ್ಲಿ ಬಳಕೆಯಾದ ದೃಶ್ಯಗಳಲ್ಲಿ ಕೆಜಿಎಫ್ ಸಿನಿಮಾವನ್ನೂ ಹಲವರು ಹುಡುಕಿದ್ದಾರೆ. ಹಾಗಾಗಿ ಫ್ಯಾನ್ಸ್ ತಲೆಕೆಡಿಸಿಕೊಂಡು ತಮ್ಮದೇ ಆದ ರೀತಿಯಲ್ಲಿ ಕಥೆ ಕಟ್ಟುತ್ತಿದ್ದಾರೆ. ಆ ಕಥೆಗಳು ಕೂಡ ತುಂಬಾ ಸ್ವಾರಸ್ಯಕರವಾಗಿವೆ.

 

ಬಿಡುಗಡೆಯಾದ ಸಲಾರ್ ಟೀಸರ್ ನಲ್ಲಿ ಕೆಜಿಎಫ್ ಸಿನಿಮಾದ ಕೋಲಾರ್ ಗೋಲ್ಡ್ ಫಿಲ್ಡನ್ ಮೂನಿಂಗ್ ಒಳಗಿನ ಸಾಮ್ರಾಜ್ಯವನ್ನು ತರುವ ಪ್ರಯತ್ನ ನಡೆದಿದೆಯಾ ಎನ್ನುವ ಅನುಮಾನ ಮೂಡಿಸಿದೆ. ಕೆಜಿಎಫ್ ಕಥೆಯಲ್ಲಿ ಬರುವ ಬಂಗಾರದ ಕಣಜಗಳ ಗೇಟ್ ಗಳು ಸಲಾರ್ ನಲ್ಲಿ ಎಂಟ್ರಿ ಪಡೆದಿವೆ. ಕೆಲ ನಂಬರ್ ಗಳು ಕೂಡ ಯಥಾವತ್ತಾಗಿ ದಾಖಲಾಗಿವೆ. ಹಾಗಾಗಿ ಕೆಜಿಎಫ್ ಅಧ್ಯಾಯದ ಒಂದಷ್ಟು ಭಾಗವನ್ನು ಸಲಾರ್ ಸಿನಿಮಾದಲ್ಲಿ ಹೇಳಿದ್ದಾರಾ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:americaprabhasPrashant NeelrecordReleaseSalaarಅಮೆರಿಕಾದಾಖಲೆಪ್ರಭಾಸ್ಪ್ರಶಾಂತ್ ನೀಲ್ರಿಲೀಸ್ಸಲಾರ್
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
25 minutes ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
23 minutes ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
1 hour ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
1 hour ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
2 hours ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?