Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಲೈಗರ್ ಸೋಲಿನ ನಂತರ ʻಸಲಾರ್‌ʼ ಚಿತ್ರ ಸೇರಿಕೊಂಡ ವಿಜಯ್ ದೇವರಕೊಂಡ

Public TV
Last updated: November 28, 2022 5:56 pm
Public TV
Share
1 Min Read
vijay devarakonda
SHARE

`ಅರ್ಜುನ್ ರೆಡ್ಡಿ’ ಹೀರೋ ವಿಜಯ್ ದೇವರಕೊಂಡ(Vijay Devarakonda) `ಲೈಗರ್'(Liger Film) ಸೋಲಿನ ನಂತರ ಇದೀಗ ಪ್ರಭಾಸ್ ನಟನೆಯ `ಸಲಾರ್’ (Salar) ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಲೈಗರ್ ಸೋಲಿನ ಬಿಸಿಯಲ್ಲಿರುವ ವಿಜಯ್ ಈಗ ಬಾಹುಬಲಿ (Bahubali) ನಟನ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

vijaydevarakonda

ಸೌತ್ ಸಿನಿರಂಗದ ಬಹುನಿರೀಕ್ಷಿತ ಚಿತ್ರ ಪ್ರಶಾಂತ್ ನೀಲ್ ನಿರ್ದೇಶನದ `ಸಲಾರ್’ ಚಿತ್ರತಂಡದ ತಾರಾಬಳಗ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಇತ್ತೀಚೆಗಷ್ಟೇ ಪೃಥ್ವಿರಾಜ್ ಸುಕುಮಾರನ್ ಕೂಡ `ಸಲಾರ್’ ತಂಡ ಸೇರಿಕೊಂಡಿದ್ದರು. ಈ ಬೆನ್ನಲ್ಲೇ ವಿಜಯ್ ದೇವರಕೊಂಡ ಕೂಡ ಸಲಾರ್‌ಗೆ ಸೇರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ರು `ಅಗ್ನಿಸಾಕ್ಷಿ’ಯ ವೈಷ್ಣವಿ ಗೌಡ

Nizam King ???? nizam Prince#prabhas & #VijayDeverakonda pic.twitter.com/QhpzhjMD8q

— Vijay Sai (@VijaySa45011843) November 27, 2022

ಸಲಾರ್ ಸೆಟ್‌ನಲ್ಲಿ ವಿಜಯ್ ಕೂಡ ಇದ್ದಾರೆ ಎನ್ನಲಾಗುವಂತಹ ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದು ಜಾಹಿರಾತಿನ ಫೋಟೋಗಳು ಎಂದರೆ, ಇನ್ನೂ ಕೆಲ ನೆಟ್ಟಿಗರು ಇದು ಸಲಾರ್ ಸಿನಿಮಾದ ಫೋಟೋಗಳು ಎಂದು ಸದ್ದಿಯಾಗುತ್ತಿದೆ. ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಅನಿರುದ್ಧ್-ಅನು ಜೋಡಿ

yash and prabhash 3

ಅಷ್ಟಕ್ಕೂ ವಿಜಯ್ ದೇವರಕೊಂಡ `ಸಲಾರ್’ ಸಿನಿಮಾ ತಂಡವನ್ನ ಸೇರಿಕೊಂಡಿದ್ದಾರಾ ಅಥವಾ ಇದು ಸುಳ್ಳು ಸುದ್ದಿ ಎಂಬುದನ್ನ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ. ಇದುವೆರೆಗೂ ಚಿತ್ರತಂಡದಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಚಿತ್ರತಂಡ ರಿಯಾಕ್ಷನ್ ಸಿಗುವವೆಗೂ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:PrashanthNeelSalaartollywoodVijay devarakondaಪ್ರಭಾಸ್ಪ್ರಶಾಂತ್ ನೀಲ್ವಿಜಯ್ ದೇವರಕೊಂಡಸಲಾರ್
Share This Article
Facebook Whatsapp Whatsapp Telegram

You Might Also Like

Bike Taxi
Latest

ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

Public TV
By Public TV
5 minutes ago
mohammad shami hasin jahan
Cricket

ಪತ್ನಿಗೆ ತಿಂಗಳಿಗೆ 4 ಲಕ್ಷ ಕೊಡಿ: ಮೊಹಮ್ಮದ್‌ ಶಮಿಗೆ ಹೈಕೋರ್ಟ್‌ ಸೂಚನೆ

Public TV
By Public TV
34 minutes ago
Shivamogga Accident
Crime

ಲಾರಿ, ಕಾರಿನ ಮಧ್ಯೆ ಭೀಕರ ಅಪಘಾತ – ಓರ್ವ ಸಾವು

Public TV
By Public TV
48 minutes ago
BMTC Namma Metro
Bengaluru City

ಮೆಟ್ರೋ ದರ ಏರಿಕೆಯಿಂದ BMTCಗೆ ಬಂಪರ್ – ಆದಾಯ 7.25 ಕೋಟಿಗೆ ಏರಿಕೆ

Public TV
By Public TV
57 minutes ago
Cabinet
Bengaluru City

ನಂದಿಬೆಟ್ಟದಲ್ಲಿಂದು ಸಚಿವ ಸಂಪುಟ ಸಭೆ – ಬಯಲು ಸೀಮೆ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ?

Public TV
By Public TV
1 hour ago
mangaluru cooperative bank gold golmaal
Crime

ಮಂಗಳೂರಿನ ಸಹಕಾರಿ ಬ್ಯಾಂಕ್‌ನಲ್ಲಿ `ಗೋಲ್ಡ್’ ಗೋಲ್‌ಮಾಲ್ – ಗ್ರಾಹಕರು ಅಡವಿಟ್ಟ ಚಿನ್ನವನ್ನೇ ಎಗರಿಸಿದ ಕ್ಯಾಷಿಯರ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?