Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಅಗೆದ್ರೆ ಎಂಜಿನಿಯರ್‌ಗಳ ಸಂಬಳ ಕಟ್- ಚುನಾವಣೆ ಹೊತ್ತಲ್ಲೇ BBMP ಖಡಕ್ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಸ್ತೆ ಅಗೆದ್ರೆ ಎಂಜಿನಿಯರ್‌ಗಳ ಸಂಬಳ ಕಟ್- ಚುನಾವಣೆ ಹೊತ್ತಲ್ಲೇ BBMP ಖಡಕ್ ಆದೇಶ

Bengaluru City

ರಸ್ತೆ ಅಗೆದ್ರೆ ಎಂಜಿನಿಯರ್‌ಗಳ ಸಂಬಳ ಕಟ್- ಚುನಾವಣೆ ಹೊತ್ತಲ್ಲೇ BBMP ಖಡಕ್ ಆದೇಶ

Public TV
Last updated: January 27, 2023 8:22 am
Public TV
Share
2 Min Read
ROAD ENGINEERS
SHARE

ಬೆಂಗಳೂರು: ಚುನಾವಣೆ (Karnataka Election 2023) ಸಮೀಪಿಸ್ತಾ ಇದ್ದಂತೆ ಬಿಬಿಎಂಪಿ ಅಲರ್ಟ್ ಆಗಿದೆ. ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಎಂಜಿನಿಯರ್ ಗಳಿಗೆ ಒಂದು ಖಡಕ್ ಆದೇಶ ಮಾಡಿದೆ. ಈ ಆದೇಶ ಪಾಲಿಸದಿದ್ದರೆ ಎಂಜಿನಿಯರ್ ಗಳ ಸಂಬಳ ಕಟ್ ಮಾಡೋದಾಗಿ ಪಾಲಿಕೆ ಸೂಚಿಸಿದೆ.

ROAD ENGINEERS 2

ಹೌದು. ಬೆಂಗಳೂರಿನಂತಹ ಮಹಾನಗರದಲ್ಲಿ ಬಿಬಿಎಂಪಿ (BBMP) ಎಡವಟ್ಟು ಮತ್ತು ಕಳಪೆ ಕಾಮಗಾರಿಗಳಿಂದ ಜನ ನರಕ ಅನುಭವಿಸ್ತಾ ಇದ್ದಾರೆ. ಅದರಲ್ಲಿ ರಸ್ತೆ ಗುಂಡಿ ಮತ್ತು ರಸ್ತೆ ಅಗೆತ ದೊಡ್ಡ ಸಮಸ್ಯೆ ಆಗಿ ಪರಿಣಮಿಸ್ತಾ ಇದೆ. ಇದರ ವಿರುದ್ಧ ಸರ್ಕಾರಕ್ಕೆ ಜನ ಛೀಮಾರಿ ಹಾಕ್ತಾ ಇದ್ದು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕ್ತಾ ಇದ್ದಾರೆ. ಹೀಗಾಗಿ ಚುನಾವಣೆ ಹೊತ್ತಲ್ಲಿ ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಬಿಬಿಎಂಪಿ ಒಂದು ಆದೇಶ ಮಾಡಿದೆ. ಪಾಲಿಕೆ ರಸ್ತೆ ಅಗೆತ ತಡೆಯಲು ಹೊಸ ಅಸ್ತ್ರವನ್ನ ಪ್ರಯೋಗ ಮಾಡಲು ಮುಂದಾಗಿದೆ. ಇದನ್ನೂ ಓದಿ: ಕೈಯಲ್ಲಿ ವಯೋವೃದ್ಧ ಫೋಟೋ ಹಿಡಿದು ರಸ್ತೆ ದಾಟುತ್ತಿದ್ದಾಗ ವ್ಯಕ್ತಿಗೆ ಕಾರು ಡಿಕ್ಕಿ- ಸಾವು

ROAD ENGINEERS 1

ಹೌದು. ಬೆಂಗಳೂರಿನಲ್ಲಿ ಇನ್ಮುಂದೆ ರಸ್ತೆ ನಿರ್ಮಾಣ, ಡಾಂಬರೀಕರಣ, ರಸ್ತೆ ಪುನಶ್ಚೇತನ, ಕೇಬಲ್ ಅಳವಡಿಕೆ ಮಾಡುವ ಆಗಿದ್ದರೆ ಮೊದಲೇ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಕಾಮಗಾರಿ ಪೂರ್ಣಗೊಂಡ ನಂತರ ರಸ್ತೆಗಳಲ್ಲಿ ಅಗೆತ ಕಂಡು ಬಂದರೆ ಎಂಜಿನಿಯರ್‌ಗಳ ಸಂಬಳವನ್ನ ಕಟ್ ಮಾಡುವುದಾಗಿ ಬಿಬಿಎಂಪಿ ಯೋಜನಾ ವಿಭಾಗದ ವಿಶೇಷ ಆಯುಕ್ತರು ಖಡಕ್ ಆದೇಶ ಮಾಡಿದ್ದಾರೆ. ತೆಗೆದಿರುವ ಗುಂಡಿ ಮುಚ್ಚಲು ಬಿಬಿಎಂಪಿಯಿಂದ ಯಾವುದೇ ಅನುದಾನ ನೀಡಲ್ಲ, ಬದಲಾಗಿ ಎಂಜಿನಿಯರ್ ಗಳು, ಕಿರಿಯ ಅಭಿಯಂತರರು ತಮ್ಮ ಸ್ವಂತ ಖರ್ಚುಗಳಿಂದನೇ ಕೆಲಸ ಮಾಡಿಸಬೇಕಾಗುತ್ತೆ. ಜೊತೆಗೆ ಎಂಜಿನಿಯರ್‍ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳೊದಾಗಿ ಆದೇಶ ಮಾಡಿದ್ದಾರೆ.

ROAD ENGINEERS 4

ಒಟ್ಟಾರೆ ಚುನಾವಣೆ ಹೊತ್ತಲ್ಲೆ ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಇಂತಹ ಖಡಕ್ ಆದೇಶ ಬಂದಿದೆ. ಈ ಆದೇಶ ಪಾಲನೆ ಆಗುತ್ತಾ. ರಸ್ತೆಗಳು ಅಗೆತ ಆಗದೇ ಇಂಜಿನಿಯರ್ ಗಳು ಅವುಗಳನ್ನ ನಿಯಂತ್ರಣ ಮಾಡೋದಕ್ಕೆ ಮುಂದಾಗ್ತಾರ ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bbmpbengaluruelectionengineerಎಂಜಿನಿಯರ್ ಗಳಚುನಾವಣೆಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
32 seconds ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
9 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 hour ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?