ಪುಟ್ಟ ಅಭಿಮಾನಿಯ ಬರ್ತಡೇಗೆ ಹಣೆಗೆ ಮುತ್ತಿಟ್ಟು ಶುಭ ಕೋರಿದ ಸಲ್ಮಾನ್ ಖಾನ್

Public TV
1 Min Read
salman khan

ಬಾಲಿವುಡ್‌ನ ಸೂಪರ್ ಸ್ಟಾರ್ ಸಲ್ಮಾನ್ ಮತ್ತೆ ಸುದ್ದಿಯಲ್ಲಿದ್ದಾರೆ. ಪುಟ್ಟ ಅಭಿಮಾನಿಯ ಹುಟ್ಟುಹಬ್ಬಕ್ಕೆ ಹಣೆಗೆ ಮುತ್ತಿಟ್ಟು ಸಲ್ಮಾನ್ ಖಾನ್ ಶುಭ ಕೋರಿದ್ದಾರೆ. ಸದ್ಯ ಈ ವಿಡಿಯೋ ಬಾರಿ ವೈರಲ್ ಆಗಿದೆ.

salman khan and lawrence bishnoi 1

ಸಾಕಷ್ಟು ಸಿನಿಮಾಗಳ ಮೂಲಕ ಬಾಲಿವುಡ್ ರಂಗದಲ್ಲಿ ಗಟ್ಟಿ ಸ್ಥಾನ ಗಿಟ್ಟಿಸಿಕೊಂಡಿರುವ ಸಲ್ಮಾನ್ ಖಾನ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ಪುಟ್ಟ ಅಭಿಮಾನಿಯೊಬ್ಬರಿಗೆ ವಿಶೇಷವಾಗಿ ಹುಟ್ಟು ಹಬ್ಬಕ್ಕೆ ಶುಭಕೋರಿದ್ದಾರೆ. ಪುಟ್ಟ ಹುಡುಗಿಯ ಕೆನ್ನೆಗೆ ಮುತ್ತಿಟ್ಟು ಬರ್ತಡೇಗೆ ಶುಭಹಾರೈಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ಕಮಲ್ ಹಾಸನ್ ನಟನೆಯ `ವಿಕ್ರಮ್’ ಚಿತ್ರ

ಮುಂಬೈನ ಅವಾರ್ಡ್ ಫಂಕ್ಷನ್‌ವೊಂದರಲ್ಲಿ ಸಲ್ಮಾನ್ ಖಾನ್ ಅವರನ್ನು ಭೇಟಿಯಾದ ಪುಟ್ಟ ಅಭಿಮಾನಿಗೆ ವಿಶೇಷವಾಗಿ ವಿಶ್ ಮಾಡಿರೋ ಸಲ್ಮಾನ್ ಖಾನ್ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *