Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲ್ಮಾನ್ ಖಾನ್ ಕೊಲ್ಲದೇ ಬಿಡುವುದಿಲ್ಲ: ಮತ್ತೆ ಲಾರೆನ್ಸ್ ಟೀಮ್ ನಿಂದ ಬೆದರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಲ್ಮಾನ್ ಖಾನ್ ಕೊಲ್ಲದೇ ಬಿಡುವುದಿಲ್ಲ: ಮತ್ತೆ ಲಾರೆನ್ಸ್ ಟೀಮ್ ನಿಂದ ಬೆದರಿಕೆ

Bollywood

ಸಲ್ಮಾನ್ ಖಾನ್ ಕೊಲ್ಲದೇ ಬಿಡುವುದಿಲ್ಲ: ಮತ್ತೆ ಲಾರೆನ್ಸ್ ಟೀಮ್ ನಿಂದ ಬೆದರಿಕೆ

Public TV
Last updated: July 13, 2022 12:42 pm
Public TV
Share
1 Min Read
salman khan and lawrence bishnoi 2
SHARE

ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಮತ್ತೆ ಮತ್ತೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಸಹಚರರನ್ನು ಬಂಧಿಸಿರುವ ಮುಂಬೈ ಪೊಲೀಸ್ ಅಗತ್ಯ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಗಾಬರಿ ಹುಟ್ಟಿಸುವಂತಹ ಹೇಳಿಕೆಗಳು ಆ ಟೀಮ್ ನಿಂದ ಬರುತ್ತಿವೆ ಎನ್ನುತ್ತಿವೆ ಮೂಲಗಳು.

salman khan 2

ಈಗಾಗಲೇ ಸಲ್ಮಾನ್ ಖಾನ್ ಗೆ ಪತ್ರ ಬರೆದಿರುವ ಮತ್ತು ಮನೆಯ ಮುಂದೇ ಅವರನ್ನು ಕೊಲ್ಲಲು ಪ್ಲ್ಯಾನ್ ಮಾಡಿರುವ ವಿಷಯವನ್ನು ಲಾರೆನ್ಸ್ ಅಂಡ್ ಟೀಮ್ ಬಹಿರಂಗಪಡಿಸಿದ್ದು, ಈ ಹತ್ಯೆಗಾಗಿ ಗನ್ ಕೂಡ ಖರೀದಿಸಲಾಗಿತ್ತು ಎನ್ನುವ ವಿಷಯವನ್ನು ಬಾಯ್ಬಿಟ್ಟಿದ್ದಾರಂತೆ. ಅಲ್ಲದೇ, ಯಾವುದೇ ಕಾರಣಕ್ಕೂ ಸ‍ಲ್ಮಾನ್ ಖಾನ್ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದೂ ಹೇಳಿದ್ದಾರಂತೆ. ಹಾಗಾಗಿ ಸಲ್ಮಾನ್ ಖಾನ್ ಅವರಿಗೆ ಹೊರಗೆ ಬಾರದಂತೆ ಪೊಲೀಸ್ ಇಲಾಖೆ ತಿಳಿಸಿದೆಯಂತೆ. ಇದನ್ನೂ ಓದಿ:ನಟ ಶಿವರಂಜನ್ ಬೋಳ್ಳಣ್ಣವರ್ ಮೇಲೆ ಗುಂಡಿನ ದಾಳಿ

salman

ಪ್ರತಿ ವರ್ಷವೂ ಸಲ್ಮಾನ್ ಖಾನ್ ಮನೆಯ ಮುಂದೆ ನಿಂತು ಅಭಿಮಾನಿಗಳಿಗೆ ಈದ್ ಶುಭಾಶಯ ಹೇಳುವುದನ್ನು ಸಂಪ್ರದಾಯದಂತೆ ಪಾಲಿಸಿಕೊಂಡು ಬಂದಿದ್ದರು. ಆದರೆ, ಈ ಬಾರಿ ಅವರು ಹಾಗೆ ಮಾಡಲಿಲ್ಲ ಕಾರಣ, ಅಭಿಮಾನಿಗಳ ಮಧ್ಯೆಯ ಆಗಂತುಕರು ಬರಬಹುದು ಎನ್ನುವ ಆತಂಕ. ಮುಂಬೈ ಮತ್ತು ದೆಹಲಿ ಪೊಲೀಸರು ಲಾರೆನ್ಸ್ ಅಂಡ್ ಟೀಮ್ ಬೆನ್ನು ಬಿದ್ದಿದ್ದು, ಹಲವು ಆಘಾತಕಾರಿ ಅಂಶಗಳನ್ನು ಅವರಿಂದ ಪಡೆಯುತ್ತಿದ್ದಾರಂತೆ.

Live Tv
[brid partner=56869869 player=32851 video=960834 autoplay=true]

TAGGED:bollywoodLawrence Bishnoilife threatpolicesalman khanಜೀವ ಬೆದರಿಕೆಪೊಲೀಸ್ಬಾಲಿವುಡ್ಲಾರೆನ್ಸ್ ಬಿಷ್ಣೋಯ್ಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Gujarat Girls Suicide
Crime

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

Public TV
By Public TV
8 minutes ago
Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
33 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
51 minutes ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
1 hour ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
1 hour ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?