Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!

Bollywood

ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!

Public TV
Last updated: January 23, 2022 4:36 pm
Public TV
Share
1 Min Read
Salman Khan Farm House
SHARE

ಮುಂಬೈ: ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅವರ ಪನ್ವೇಲ್ ಫಾರ್ಮ್‍ಹೌಸ್‍ನಲ್ಲಿ ಸಿನಿಮಾ ತಾರೆಯರ ಶವವನ್ನು ಹೂಳುತ್ತಿದ್ದಾರೆ. ಇಲ್ಲಿ ಮಕ್ಕಳ ಕಳ್ಳ ಸಾಗಾಣಿಕೆಯು ನಡೆಯುತ್ತಿದೆ ಎಂದು ನೆರೆಮನೆಯವರು ಆರೋಪಿಸಿದ್ದಾರೆ.

ಸಲ್ಮಾನ್ ಖಾನ್ ಅವರ ಪನ್ವೇಲ್ ಫಾರ್ಮ್‍ಹೌಸ್ ಆಸ್ತಿ ವಿವಾದ ನಡೆಯುತ್ತಿದ್ದು, ಇದೀಗ ಇನ್ನಷ್ಟು ಬಿಗಡಾಯಿಸಿದೆ. ಸಲ್ಮಾನ್ ಅವರ ವಿರುದ್ಧ ನೆರೆಯ ಮನೆಯ ಕೇತನ್ ಕಕ್ಕಡ್ ಕೆಲವು ಆಘಾತಕಾರಿ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಹಿನ್ನೆಲೆ ಸಿಟ್ಟಿಗೆದ್ದ ಸಲ್ಮಾನ್ ಕಕ್ಕಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದನ್ನೂ ಓದಿ: ಡ್ರೆಸ್ಸಿಂಗ್ ಸೆನ್ಸ್ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದವ್ರಿಗೆ ಮಲೈಕಾ ಖಡಕ್ ಉತ್ತರ

Video: Here's what Salman Khan is up to at his Panvel farmhouse | Filmfare.com

ಕೇತನ್ ಕಕ್ಕಡ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಲ್ಮಾನ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಪೋಸ್ಟ್ ನಲ್ಲಿ ಕಕ್ಕಡ್ ಅವರು, ಸಲ್ಮಾನ್ ಖಾನ್ ಅವರ ಫಾರ್ಮ್‍ಹೌಸ್‍ನಲ್ಲಿ ಸಿನಿಮಾ ತಾರೆಯರ ಶವಗಳನ್ನು ಹೂಳಲಾಗುತ್ತಿದೆ. ಅದು ಅಲ್ಲದೇ ಇಲ್ಲಿ ಮಕ್ಕಳ ಕಳ್ಳಸಾಗಾಣೆ ಕೂಡ ನಡೆಯುತ್ತದೆ ಎಂದು ಆರೋಪಿಸಿದ್ದಾರೆ.

ಕಕ್ಕಡ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಲ್ಮಾನ್ ಖಾನ್ ಅವರ ವಕೀಲ ಪ್ರದೀಪ್ ಗಾಂಧಿ, ಈ ಆರೋಪಗಳಿಗೆ ಯಾವುದೇ ಪುರಾವೆಗಳಿಲ್ಲ. ಇದು ನಟನ ಪ್ರತಿಷ್ಠೆಗೆ ಕಳಂಕ ತರುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

Salman Khan's farmhouse gets affected by Cyclone Nisarga, shares video of cleaning garden on World Environment Day

ತನ್ನ ಮೇಲೆ ಸುಳ್ಳು, ಅವಹೇಳನಕಾರಿ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡುವುದನ್ನು ತಡೆಯಲು ಸಲ್ಮಾನ್ ಖಾನ್ ಕಕ್ಕಡ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದರು. ಆದರೆ ಮಧ್ಯಂತರ ಆದೇಶದಿಂದ ಸಲ್ಮಾನ್ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದನ್ನೂ ಓದಿ: ಸತ್ಯೇಂದ್ರ ಜೈನ್‍ರನ್ನು ಬಂಧಿಸಲು ಇಡಿ ಯೋಜನೆ ರೂಪಿಸುತ್ತಿದೆ: ಕೇಜ್ರಿವಾಲ್

Salman Khan's Panvel farmhouse under green scrutiny - Mail Today News

ಅರ್ಪಿತಾ ಫಾಮ್ರ್ಸ್ ಪಕ್ಕದಲ್ಲಿರುವ ತನ್ನ ಪ್ಲಾಟ್‍ಗೆ ಸಲ್ಮಾನ್ ಖಾನ್ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಕಕ್ಕಡ್ ಹೇಳಿದ್ದಾರೆ. ಆದರೆ ನಟನ ವಕೀಲರು ಇದನ್ನು ನಿರಾಕರಿಸಿದ್ದಾರೆ.

TAGGED:Farm Housemumbaisalman khanಫಾರ್ಮ್‍ಹೌಸ್ಮುಂಬೈಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
14 minutes ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
17 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
22 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
24 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
36 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?