Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇದಿಕೆಯಲ್ಲಿ ಸಮಂತಾ ಕಣ್ಣೀರಿಟ್ಟಿದ್ಯಾಕೆ?- ಪ್ರಚಾರದ ಗಿಮಿಕ್ ಎಂದವರಿಗೆ ನಟಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವೇದಿಕೆಯಲ್ಲಿ ಸಮಂತಾ ಕಣ್ಣೀರಿಟ್ಟಿದ್ಯಾಕೆ?- ಪ್ರಚಾರದ ಗಿಮಿಕ್ ಎಂದವರಿಗೆ ನಟಿ ಸ್ಪಷ್ಟನೆ

Cinema

ವೇದಿಕೆಯಲ್ಲಿ ಸಮಂತಾ ಕಣ್ಣೀರಿಟ್ಟಿದ್ಯಾಕೆ?- ಪ್ರಚಾರದ ಗಿಮಿಕ್ ಎಂದವರಿಗೆ ನಟಿ ಸ್ಪಷ್ಟನೆ

Public TV
Last updated: May 6, 2025 1:00 pm
Public TV
Share
2 Min Read
samantha 2
SHARE

ನಟಿ ಸಮಂತಾ (Samantha) ನಿರ್ಮಾಣದ ‘ಶುಭಂ’ (Subham) ಸಿನಿಮಾ ಇದೇ ಮೇ 9ರಂದು ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಈ ಚಿತ್ರದ ಪ್ರಚಾರದ ವೇಳೆ ಸಮಂತಾ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ಈ ವಿಚಾರ ಚರ್ಚೆಗೆ ಗ್ರಾಸವಾಗ್ತಿದ್ದಂತೆ ನಟಿ ಸ್ಪಷ್ಟನೆ ನೀಡಿದ್ದಾರೆ. ಹೋದಲ್ಲೆಲ್ಲಾ ಅಳೋದ್ಯಾಕೆ ಎಂಬುದನ್ನು ಸಮಂತಾ ವಿವರಿಸಿದ್ದಾರೆ. ಇದನ್ನೂ ಓದಿ:ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್

samantha 1ವಿಶಾಖಪಟ್ಟಣದಲ್ಲಿ ‘ಶುಭಂ’ ಚಿತ್ರದ ಬಗ್ಗೆ ಸಮಂತಾ ಮತ್ತು ಚಿತ್ರತಂಡ ಭರ್ಜರಿಯಾಗಿ ಪ್ರಚಾರ ಮಾಡಿತ್ತು. ಈ ವೇಳೆ, ಅವರು ಭಾವುಕರಾಗಿದ್ಯಾಕೆ ಎಂಬುದನ್ನು ವಿವರಿಸಿದ್ದಾರೆ. ನಾನು ವೇದಿಕೆಯಲ್ಲಿ ಆಗಾಗ ನನ್ನ ಕಣ್ಣುಗಳನ್ನು ಒರೆಸಿಕೊಳ್ಳಲು ಕಾರಣ ಎಮೋಷನಲ್ ಆಗಿದ್ದಕ್ಕೆ ಅಲ್ಲ. ನಾನು ಹೆಚ್ಚು ಬೆಳಕನ್ನು ನೋಡಿದಾಗ ನನ್ನ ಕಣ್ಣುಗಳು ಸೂಕ್ಷ್ಮವಾಗುತ್ತದೆ. ಆಗ ಕಣ್ಣಲ್ಲಿ ನೀರು ಬರುತ್ತದೆ. ನಾನು ವೇದಿಕೆಯಲ್ಲಿದ್ದಾಗ ನನ್ನ ಕಣ್ಣುಗಳು ಕಣ್ಣೀರು ಬರಲು ಇದೇ ಕಾರಣ. ಈಗ ನಾನು ನಾನು ಚೆನ್ನಾಗಿದ್ದೇನೆ, ಸಂತೋಷವಾಗಿದ್ದೇನೆ ಎಂದಿದ್ದಾರೆ.

samantha

ಈ ಹಿಂದೆಯೂ ಹಲವು ವೇದಿಕೆಗಳಲ್ಲಿ ನಟಿ ಕಣ್ಣೀರು ಸುರಿಸಿದ್ದರು. ಹೀಗಾಗಿ ಇದು ಪ್ರಚಾರಕ್ಕಾಗಿ ಮಾಡುವ ಗಿಮಿಕ್ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಕಾಲೆಳೆದಿದ್ದರು. ಇದೀಗ ಮತ್ತೆ ಈ ವಿಚಾರ ಮುನ್ನೆಲೆ ಬಂದ ಕಾರಣ ಸಮಂತಾ ಕ್ಲ್ಯಾರಿಟಿ ನೀಡಿದ್ದಾರೆ. ಇದನ್ನೂ ಓದಿ:ಬೇಬಿ ಬಂಪ್‌ನೊಂದಿಗೆ ‘ಮೆಟ್ ಗಾಲಾ’ದಲ್ಲಿ ಹೆಜ್ಜೆ ಹಾಕಿದ ಕಿಯಾರಾ ಅಡ್ವಾಣಿ

samantha

‘ಶುಭಂ’ ಚಿತ್ರ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದೆ. ಹೊಸದಾಗಿ ಮದುವೆಯಾದ ಗಂಡಸರು, ತಮ್ಮ ಹೆಂಡ್ತಿಯನ್ನು ಕಂಟ್ರೋಲ್‌ನಲ್ಲಿ ಇಡಬೇಕು ಎಂದು ಬಯಸುತ್ತಾರೆ. ಆದರೆ ಅದು ನಡೆಯೋದು ರಾತ್ರಿ 9 ಗಂಟೆವರೆಗೂ ಮಾತ್ರವೇ ಆಗಿರುತ್ತದೆ. ಏಕೆಂದರೆ 9 ಗಂಟೆಗೆ ಶುರುವಾಗುವ ಸೀರಿಯಲ್ ನೋಡೋದ್ರಿಂದ ಪತ್ನಿಯರೆಲ್ಲ ದೆವ್ವ ಆಗುತ್ತಾರೆ. ಇದೇ ಈ ಸಿನಿಮಾ ಇಂಟೆಸ್ಟ್ರಿಂಗ್ ಕಥೆಯಾಗಿದೆ.

samanthaಆ ಧಾರಾವಾಹಿಗೂ, ದೆವ್ವದ ಕಾಟಕ್ಕೂ ಏನು ಸಂಬಂಧ ಎಂಬುದನ್ನು ತಿಳಿಯುವ ಕೌತುಕ ಪ್ರೇಕ್ಷಕರಲ್ಲಿ ಮೂಡಿದೆ. ನಟಿ ಸಮಂತಾ ‘ಶುಭಂ’ ಮೂಲಕ ನಿರ್ಮಾಪಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈ ಚಿತ್ರದಲ್ಲಿ ಮಂತ್ರವಾದಿಯಾಗಿ ಅತಿಥಿ ಪಾತ್ರ ಮಾಡಿದ್ದಾರೆ. ಈ ಚಿತ್ರವನ್ನು ಪ್ರವೀಣ್ ಕಂಡ್ರೆಗುಲಾ ನಿರ್ದೇಶನ ಮಾಡಿದ್ದಾರೆ.

TAGGED:CitadelSamanthasubhamtollywoodಟಾಲಿವುಡ್ಶುಭಂ ಸಿನಿಮಾಸಮಂತಾ
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Bengaluru Byadarahalli Robbery
Bengaluru City

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ

Public TV
By Public TV
1 minute ago
Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ದಾರುಣ ಸಾವು

Public TV
By Public TV
11 minutes ago
Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
54 minutes ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
2 hours ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
2 hours ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?