Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ತೆರೆ ಮೇಲೆ ಮತ್ತೆ ಒಂದಾಗಲಿದ್ದಾರಂತೆ ಸಮಂತಾ-ನಾಗಚೈತನ್ಯ ಜೋಡಿ!

Public TV
Last updated: April 5, 2022 1:18 pm
Public TV
Share
2 Min Read
samantha nagachaitanya
SHARE

ದಕ್ಷಿಣ ಭಾರತದ ಸ್ಟಾರ್ ಜೋಡಿಗಳಲ್ಲಿ ಸಮಂತಾ ಮತ್ತು ನಾಗಚೈತನ್ಯ ಜೋಡಿ ಕೂಡ ಒಂದಾಗಿತ್ತು. ಆದರೆ ವೈಯಕ್ತಿಕ ಕಾರಣದಿಂದ ಈ ಸ್ಟಾರ್ ಜೋಡಿ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿತ್ತು. ಈಗ ನಾ ಒಂದು ತೀರ ನೀನೊಂದು ತೀರಾ ಎಂದು ತಮ್ಮಷ್ಟಕ್ಕೆ ತಾವು ಜೀವನ ಸಾಗಿಸುತ್ತಿರುವ ಈ ಸ್ಟಾರ್ ಜೋಡಿಯ ವೈಯಕ್ತಿಕ ಜೀವನದ ಕಥೆ ಹೀಗಾದ್ರೆ, ಇತ್ತ ವೃತ್ತಿ ಜೀವನದಲ್ಲಿ ಇಬ್ಬರೂ ಮುಂಚೂಣಿಯಲ್ಲಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಹೊಸದೊಂದು ವಿಚಾರ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ.

SAMANTHA 2

ವೈಯಕ್ತಿಕ ಜೀವನದಲ್ಲಿ ಸ್ಯಾಮ್ ಮತ್ತು ಚೈ ಬೇರೆಯಾಗಿದ್ದರೂ, ಆನ್ ಸ್ಕ್ರೀನ್‌ನಲ್ಲಿ ಮತ್ತೆ ಒಂದಾಗುತ್ತಾರೆ ಅನ್ನುವ ಸುದ್ದಿ ಸಂಚಲನ ಸೃಷ್ಠಿಸಿದೆ. ಡಿವೋರ್ಸ್ ನಂತರ ಇಬ್ಬರೂ ವಿಭಿನ್ನ ಪಾತ್ರಗಳ ಮೂಲಕ ಮೋಡಿ ಮಾಡ್ತಿದ್ದಾರೆ. `ದಿ ಫ್ಯಾಮಿಲಿಮೆನ್ ೨’ ಮತ್ತು `ಪುಷ್ಪ’ ದಲ್ಲಿ ಐಟಂ ಸಾಂಗ್‌ಗೆ ಹೆಜ್ಜೆ ಹಾಕಿದ ಮೇಲಂತೂ ಸ್ಯಾಮ್ ಕೆರಿಯರ್ ಬೇರೆ ಲೆವೆಲ್‌ಗೆ ಹೋಗಿದೆ.

samantha nagachaitanya e1569146819557

ನಾಗಚೈತನ್ಯ ನಟನೆಯ `ಲವ್‌ಸ್ಟೋರಿ’ ಚಿತ್ರ ಹಿಟ್ ಆದಮೇಲಂತೂ ಸೌತ್ ಮತ್ತು ಬಾಲಿವುಡ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಸದ್ಯ ಆಮೀರ್ ಖಾನ್ ಜೊತೆ ನಟಿಸಿರೋ `ಲಾಲ್ ಸಿಂಗ್ ಛಡ್ಡಾ’ ರಿಲೀಸ್‌ಗೆ ವೈಟ್ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಸ್ಯಾಮ್ ಮತ್ತು ಚೈ ಮತ್ತೆ ಒಟ್ಟಿಗೆ ಬಣ್ಣ ಹಚ್ಚಲಿದ್ದಾರೆ ಅನ್ನೋ ಗುಸು ಗುಸು ಟಿಟೌನ್ ಗಲ್ಲಿಗಳಲ್ಲಿ ಸೌಂಡ್ ಮಾಡುತ್ತಿದೆ.

samantha akkineni

ನಂದಿನಿ ರೆಡ್ಡಿ ನಿರ್ದೇಶನದ `ಓ ಬೇಬಿ’ ಚಿತ್ರ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತ್ತು. ಈ ಚಿತ್ರದಲ್ಲಿ ಸಮಂತಾ ಮತ್ತು ನಾಗಚೈತನ್ಯ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಆ ಸಂದರ್ಭದಲ್ಲೇ ನಂದಿನಿ ರೆಡ್ಡಿ, ನ್ಯೂ ಸ್ಕ್ರೀಪ್ಟ್‌ ಬಗ್ಗೆ ಹೇಳಿಕೊಂಡಿದ್ದರಂತೆ, ಕಟೆಂಟ್ ಕೇಳಿ ಅಂದು ಸ್ಯಾಮ್ ಮತ್ತು ಚೈ ಗ್ರೀನ್ ಸಿಗ್ನಲ್ ಕೊಟ್ಟಿದ್ರಂತೆ. ಈ ಹೊಸ ಪ್ರಾಜೆಕ್ಟ್‌ಗಾಗಿ ಮತ್ತೆ ತೆರೆಯ ಮೇಲೆ ಒಂದಾಗಿಸಲು ನಂದಿನಿ ರೆಡ್ಡಿ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ಓದಿ: ಮೇ 11ಕ್ಕೆ ನಟಿ ಮಮತಾ ರಾವುತ್ ಮದುವೆ : ಡಾಕ್ಟರ್ ಜತೆ ಸಪ್ತಪದಿ ತುಳಿಯಲಿರುವ ನಟಿ

samanath filmಸದ್ಯ ಸದ್ದು ಮಾಡ್ತಿರೋ ಹೊಸ ಪ್ರಾಜೆಕ್ಟ್ ವಿಚಾರ ಇನ್ನು ಅಧಿಕೃತ ಘೋಷಣೆಯಾಗಿಲ್ಲ. ಎಲ್ಲದಕ್ಕೂ ಸದ್ಯದಲ್ಲೇ ಉತ್ತರ ಸಿಗೋ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಮುನಿಸು ಮರೆತು ತೆರೆಯ ಮೇಲಾದರೂ ಒಂದಾಗತ್ತಾರಾ ಕಾದು ನೋಡಬೇಕಿದೆ.

TAGGED:bollywoodNagachaitanyaSamanthatollywoodಓ ಬೇಬಿ'ನಾಗಚೈತನ್ಯಪುಷ್ಪಸಮಂತಾ
Share This Article
Facebook Whatsapp Whatsapp Telegram

You Might Also Like

bihar lawyer murder
Crime

ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
2 hours ago
KGF
Districts

ಕೆಜಿಎಫ್‌ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಒಪ್ಪಿಗೆ

Public TV
By Public TV
2 hours ago
India vs England Test
Cricket

ಟೀಂ ಇಂಡಿಯಾ ಬೌಲರ್‌ಗಳ ಅಬ್ಬರಕ್ಕೆ ಆಂಗ್ಲರ ಪಡೆ ತತ್ತರ; ಭಾರತದ ಗೆಲುವಿಗೆ 193 ರನ್‌ ಗುರಿ

Public TV
By Public TV
2 hours ago
Sneha Debnath Yamuna River Delhi Tripura
Crime

ದೆಹಲಿಯಲ್ಲಿ ಕಾಣೆಯಾಗಿದ್ದ ಯುವತಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Public TV
By Public TV
3 hours ago
Leopard Death
Crime

ರೈಲ್ವೆ ಹಳಿ ಬಳಿ ಎರಡು ಚಿರತೆಗಳ ಮೃತದೇಹ ಪತ್ತೆ – ರೈಲು ಡಿಕ್ಕಿಯಾಗಿ ಸಾವು ಶಂಕೆ

Public TV
By Public TV
3 hours ago
bhatkal town police station
Crime

ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?