Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

Cinema

ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

Public TV
Last updated: December 1, 2025 2:39 pm
Public TV
Share
1 Min Read
Samantha Ruth Prabhu 2
SHARE

ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ತೆಲುಗು ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಇದೀಗ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಜೊತೆ ನಟಿ ಸಮಂತಾ ರುತ್ ಪ್ರಭು ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.

instagram 20251201T082134

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ (Isha Foundation) ಆವರಣದಲ್ಲಿರುವ ಲಿಂಗಭೈರವಿ ದೇವಿಯ ದೇವಸ್ಥಾನದಲ್ಲಿ (Ling Bhairavi Temple) ಇಂದು ಸರಳ ವಿವಾಹವಾಗಿದ್ದಾರೆ. ಸಮಂತಾ ಕೆಂಪು ಸೀರೆ ಧರಿಸಿ ಮಿಂಚಿದ್ರೆ, ರಾಜ್ ನಿಡಿಮೋರು ವೈಟ್ & ವೈಟ್ ಕುರ್ತಾ ಧರಿಸಿ ಸರಳವಾಗಿ ಕಾಣಿಸಿಕೊಂಡಿದ್ದಾರೆ.

Samantha Ruth Prabhu

ʻಫ್ಯಾಮಿಲಿ ಮ್ಯಾನ್ʼ, ʻಸಿಟಾಡೆಲ್ ಹನಿಬನಿʼ ನಿರ್ದೇಶಕನ ಜೊತೆ ಸಮಂತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವು ತಿಂಗಳಿಂದ ಬಹಿರಂಗವಾಗೇ ಈ ಜೋಡಿ ಕಾಣಿಸ್ಕೊಳ್ತಾ ಬಂದಿತ್ತು. ಇದೀಗ ಗುಟ್ಟಾಗಿ ಕಲ್ಯಾಣವಾಗಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮದುವೆಯ ಫೋಟೋಗಳನ್ನ ಸಮಂತಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ರಾಜ್ ನಿಡಿಮೋರು ಈಗಾಗ್ಲೇ ವಿವಾಹವಾಗಿದ್ದು ಸಮಂತಾ ಜೊತೆ ಅವರಿಗೆ 2ನೇ ವಿವಾಹ.

instagram 20251201T082136

ಇನ್ನು ಸಮಂತಾ ಖ್ಯಾತ ನಟ ನಾಗಚೈತನ್ಯ ಜೊತೆಗಿನ ಮದುವೆಯಿಂದ ವಿಚ್ಛೇದನ ಪಡೆದುಕೊಂಡಿದ್ದರು. ಇದೀಗ ವೆಬ್‌ಸಿರೀಸ್‌ಗಳ ಮೂಲಕ ಪರಿಚಯವಾದ ಬಹುಕಾಲದ ಒಡನಾಡಿ ರಾಜ್ ಜೊತೆ ಸ್ಯಾಮ್ ಪ್ರೀತಿಯಲ್ಲಿ ಬಿದ್ದಿದ್ದು ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

instagram 20251201T082132

ಲಿಂಗಭೈರವಿ ದೇವಿಯ ಆರಾಧಕಿ ಆಗಿರುವ ಸಮಂತಾ ಮನೆಯಲ್ಲಿ ನಿತ್ಯವೂ ಪೂಜೆ ಮಾಡೋದಾಗಿ ಹೇಳಿಕೊಂಡಿದ್ರು. ದೇವಿ ಮುಂದೆ ಧ್ಯಾನ ಮಾಡುವ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಅದೇ ದೇವಿಯ ಮುಂದೆ ರಾಜ್ ಸಮಂತಾ ಅಧಿಕೃತ ದಾಂಪತ್ಯಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರಳ ವಿವಾಹ ಸುಂದರ ಫೋಟೋಗಳನ್ನ ಸಮಂತಾ ರಿಲೀಸ್ ಮಾಡಿದ್ದಾರೆ. ಲಿಂಗಭೈರವಿ ದೇವಿ ಮುಂದೆ ಇಂದು ಬೆಳ್ಳಂಬೆಳಗ್ಗೆ ಹಿಂದೂ ಸಂಪ್ರದಾಯದ ಪ್ರಕಾರ ಸಮಂತಾ ರಾಜ್ ಶಾಸ್ತೋಕ್ತ ಕಲ್ಯಾಣ ನಡೆದಿದೆ.

TAGGED:isha foundationraj nidimoruSamantha Ruth Prabhuರಾಜ್‌ ನಿಡಿಮೋರುಸಮಂತಾಸಮಂತಾ ಮದುವೆ
Share This Article
Facebook Whatsapp Whatsapp Telegram

Cinema news

Darshan The Devil 1
ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!
Cinema Latest Sandalwood Top Stories
Gilli VS Raghu BBK 12
ಬಿಗ್‌ಬಾಸ್ ಮನೇಲಿ ಗಿಲ್ಲಿ V/S ರಘು.. ಜೋರಾಯ್ತು ಜಗಳ
Cinema Latest Top Stories TV Shows
bigg boss season 12 kannada Jhanvi is out of Bigg Boss
ಬಿಗ್‌ ಬಾಸ್‌ ಮನೆಯಿಂದ ಜಾನ್ವಿ ಔಟ್‌
Cinema Karnataka Latest Main Post TV Shows
ranveer singh calling kantaras daiva a female ghost in front of rishab shetty devotees demand apology
ರಣವೀರ್ ಸಿಂಗ್ ಕದ್ರಿ ಮಂಜುನಾಥನ ಸನ್ನಿಧಿಗೆ ಬಂದು ಕ್ಷಮೆ ಕೇಳ್ಬೇಕು – ದೈವಾರಾಧಕರ ಆಗ್ರಹ
Crime Karnataka Latest Sandalwood States Top Stories Uttara Kannada

You Might Also Like

G Parameshwar
Districts

ಕೋಡಿಮಠಕ್ಕೆ ದಿಢೀರ್ ಭೇಟಿ ಕೊಟ್ಟ ಜಿ.ಪರಮೇಶ್ವರ್

Public TV
By Public TV
1 minute ago
Renuka Chowdhury
Latest

ಸಾಕು ನಾಯಿಯೊಂದಿಗೆ ಸಂಸತ್ತಿಗೆ ಬಂದ ʻಕೈʼ ಸಂಸದೆ – ಮೊದಲ ದಿನವೇ ವಿವಾದ

Public TV
By Public TV
13 minutes ago
Modi Priyanka Gandhi
Latest

ಜನರ ಅಗತ್ಯ ಸಮಸ್ಯೆಗಳನ್ನ ಚರ್ಚಿಸಲು ಅವಕಾಶ ಕೊಡದಿರುವುದು ನಾಟಕ – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

Public TV
By Public TV
45 minutes ago
piyush goyal electric car
Automobile

2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

Public TV
By Public TV
1 hour ago
RBI
Bengaluru City

7.11 ಕೋಟಿ ದರೋಡೆ ಕೇಸ್ – CMS ವಿರುದ್ಧ ಕ್ರಮಕ್ಕಾಗಿ RBIಗೆ ಪೊಲೀಸರ ಪತ್ರ

Public TV
By Public TV
1 hour ago
maruti alto
Automobile

ಮಾರುತಿ ಸುಜುಕಿಯಿಂದ ವರ್ಷಾಂತ್ಯದಲ್ಲಿ ಗ್ರಾಹಕರಿಗೆ ಭಾರೀ ಡಿಸ್ಕೌಂಟ್ ಆಫರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?