Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯದ ಬಗ್ಗೆ ಮತ್ತೆ ಸುಳ್ಳು ವದಂತಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸಮಂತಾ ರಾಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಗ್ಯದ ಬಗ್ಗೆ ಮತ್ತೆ ಸುಳ್ಳು ವದಂತಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸಮಂತಾ ರಾಂಗ್‌

Bengaluru City

ಆರೋಗ್ಯದ ಬಗ್ಗೆ ಮತ್ತೆ ಸುಳ್ಳು ವದಂತಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸಮಂತಾ ರಾಂಗ್‌

Public TV
Last updated: November 25, 2022 12:20 pm
Public TV
Share
1 Min Read
samantha 1
SHARE

ದಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ(Samantha) `ಯಶೋದ’ (Yashoda) ಚಿತ್ರದ ಸಕ್ಸಸ್ ಖುಷಿಯಲ್ಲಿದ್ದಾರೆ. ಇದರ ನಡುವೆ ಆರೋಗ್ಯದ ವಿಚಾರವಾಗಿಯೂ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ನಟಿಯ ಆರೋಗ್ಯದ ಬಗ್ಗೆ ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿ ಕೂಡ ಹಬ್ಬಿಸುತ್ತಿದ್ದಾರೆ. ಸಮಂತಾ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುಳ್ಳು ವದಂತಿಯನ್ನ ಹಬ್ಬಿಸಲಾಗಿದೆ. ಅಂತಹ ಕಿಡಿಗೇಡಿಗಳ ವಿರುದ್ಧ ರಾಂಗ್ ಆಗಿದ್ದಾರೆ.

samantha

ಸಮಂತಾ ಮೈಯೋಸಿಟಿಸ್‌ನಿಂದ ಬಳಲುತ್ತಿರುವ ವಿಚಾರ ಕೆಲ ದಿನಗಳ ಹಿಂದೆ ತಿಳಿಸಿದ್ದರು. ಅನಾರೋಗ್ಯದ ನಡುವೆಯೇ ನಟಿ `ಯಶೋದ’ ಪ್ರಚಾರದಲ್ಲಿ ಭಾಗಿಯಾಗಿದ್ದರು. ಅವರು ಇನ್ನೂ ಪೂರ್ತಿ ಆರೋಗ್ಯ ಚೇತರಿಕೆ ಕಂಡಿಲ್ಲ. ಈ ಬೆನ್ನಲ್ಲೇ ಕೆಲ ಕಿಡಿಗೇಡಿಗಳು ನಟಿಯ ಬಗ್ಗೆ ಇಲ್ಲ ಸಲ್ಲದ ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ನಟಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುಳ್ಳು ವದಂತಿ ಸೃಷ್ಟಿಸಿದ್ದರು. ಈ ವಿಷ್ಯವಾಗಿ ಅಭಿಮಾನಿಗಳು ಕೂಡ ಗೊಂದಲಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ವಿದ್ಯಾಭರಣ್ ಬಗ್ಗೆ ಮೊದಲೇ ಗೊತ್ತಾಗಿದ್ದು ಒಳ್ಳೆಯದಾಯ್ತು: ನಟಿ ವೈಷ್ಣವಿ ಸ್ಪಷ್ಟನೆ

samantha 1

ಕೆಲವು ಯೂಟ್ಯೂಬ್ ಚಾನೆಲ್‌ಗಳು ನಟಿಯ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನ ಬಿತ್ತರಿಸಿದ್ದರು. ಇದರಿಂದ ಸಮಂತಾ ವೃತ್ತಿ ಜೀವನಕ್ಕೆ ತೊಂದರೆ ಆಗುವಂತಿತ್ತು. ಹಾಗಾಗಿ ಅಂತಹ ಯೂಟ್ಯೂಬ್ ಚಾನೆಲ್ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಈ ಕುರಿತು ಗಾಸಿಪ್ ಹಬ್ಬಿಸಿರುವವರ ವಿರುದ್ಧ ತಕ್ಕ ಪಾಠ ಕಲಿಸಲು ರೆಡಿಯಾಗಿದ್ದಾರೆ.

samantha 3

ಸಮಂತಾ, ನಟನೆಯ `ಖುಷಿ’ ಮತ್ತು `ಶಾಕುಂತಲA’ ಚಿತ್ರಗಳು ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

Live Tv
[brid partner=56869869 player=32851 video=960834 autoplay=true]

TAGGED:Samanthatollywood
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
18 minutes ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
18 minutes ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
48 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
52 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
58 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?