Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್‌ಗೆ ಸಮರ್ಜಿತ್: ಕರಣ್ ಜೋಹರ್ ಸಿನಿಮಾದಲ್ಲಿ ಇಂದ್ರಜಿತ್ ಪುತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬಾಲಿವುಡ್‌ಗೆ ಸಮರ್ಜಿತ್: ಕರಣ್ ಜೋಹರ್ ಸಿನಿಮಾದಲ್ಲಿ ಇಂದ್ರಜಿತ್ ಪುತ್ರ

Cinema

ಬಾಲಿವುಡ್‌ಗೆ ಸಮರ್ಜಿತ್: ಕರಣ್ ಜೋಹರ್ ಸಿನಿಮಾದಲ್ಲಿ ಇಂದ್ರಜಿತ್ ಪುತ್ರ

Public TV
Last updated: September 24, 2024 11:29 am
Public TV
Share
2 Min Read
Samarjit Lankesh 1
SHARE

ಸಮರ್ಜಿತ್ ಲಂಕೇಶ್ (Samarjit Lankesh) ಗೌರಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ನಟ. ದೊಡ್ಡ ಸ್ಟಾರ್ ಆಗಬೇಕು ಎಂದು ಕನಸನ್ನು ಹೊತ್ತು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಸಮರ್ಜಿತ್ ಮೊದಲ ಸಿನಿಮಾದಲ್ಲೇ ಕನ್ನಡ ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅದ್ಭುತ ಅಭಿನಯದ ಮೂಲಕ ಫ್ಯೂಚರ್ ಸ್ಟಾರ್ ಎನ್ನುವ ಭರವಸೆ ಮೂಡಿಸಿರುವ ನಟ ಸಮರ್ಜಿತ್ ಖ್ಯಾತ ನಿರ್ದೇಶಕ, ಪತ್ರಕರ್ತ ಇಂದ್ರಿಜಿತ್ ಲಂಕೇಶ್ ಅವರ ಪುತ್ರ. ಗೌರಿ ಸಿನಿಮಾದ ನಟನೆಗಾಗಿ ಸಮರ್ಜಿತ್ ಅವರಿಗೆ ‘ಲುಮಿಯರ್ ನ್ಯಾಷನಲ್ ಅವಾರ್ಡ್’ ಬಂದಿದೆ.

Samarjit Lankesh 1 1

ಅವಾರ್ಡ್ ಪಡೆದ ಖುಷಿಯಲ್ಲಿರುವ ಹ್ಯಾಂಡಮ್ ಹಂಕ್ ಸಮರ್ಜಿತ್ ಬಾಲಿವುಡ್‌ಗೆ ಹಾರಲು ಸಜ್ಜಾಗಿದ್ದಾರೆ. ಹಿಂದಿ ಸಿನಿಮಾರಂಗಮಾತ್ರವಲ್ಲ ಪಕ್ಕದ ತೆಲುಗು ಮತ್ತು ತಮಿಳಿನಿಂದನೂ ಆಫರ್‌ಗಳು ಬರುತ್ತಿದ್ದು ಪರಭಾಷೆಯ ಕಡೆ ಸಮರ್ಜಿತ್ ಗಮನ ಹರಿಸುತ್ತಿದ್ದಾರೆ. ಹೌದು, ಸಮರ್ಜಿತ್ ಹಿಂದಿ ಸಿನಿಮಾರಂಗಕ್ಕೆ ಕಾಲಿಡಲು ತಯಾರಾಗಿದ್ದಾರೆ. ಈಗಾಗಲೇ ಹಿಂದಿಯ ದೊಡ್ಡ ಪ್ರೊಡಕ್ಷನ್ ಹೌಸ್ ಸಮರ್ಜಿತ್‌ಗೆ ಸಿನಿಮಾ ಮಾಡಲು ಮುಂದಾಗಿದೆ ಎನ್ನುವ ಸುದ್ದಿ ಕೇಳಿಬಂದಿದೆ. ಬಾಲಿವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ಸಮರ್ಜಿತ್ ಜೊತೆ ಸಿನಿಮಾ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
Samarjit Lankesh 2

ಈಗಾಗಲೇ ಧರ್ಮ ಪ್ರೊಡಕ್ಷನ್ ಕಡೆಯಿಂದ ಕರೆ ಬಂದಿದ್ದು ಸಮರ್ಜಿತ್ ಮುಂಬೈಗೆ ಹಾರಿದ್ದಾರೆ. ಕರಣ್ ಜೊಹರ್ ಸಂಸ್ಥೆ ಜೊತೆ ಮಾತುಕತೆ ನಡೆಸಿರುವ ಸಮರ್ಜಿತ್ ಹಿಂದಿಯಲ್ಲಿ ಸಿನಿಮಾ ಮಾಡುವುದು ಬಹುತೇಕ ಖಚಿತವಾಗಿದೆ. ಅಂದಹಾಗೆ ಇತ್ತೀಚಿನ ದಿನಗಳಲ್ಲಿ ಹಿಂದಿ ನಿರ್ಮಾಣ ಸಂಸ್ಥೆಗಳು ಅದರಲ್ಲೂ ಕರಣ್ ಜೋಹರ್ ಸೌತ್ ಸಿನಿಮಾರಂಗದ ಕಡೆ ಹೆಚ್ಚು ಇಂಟ್ರೆಸ್ಟ್ ತೋರಿಸುತ್ತಿದ್ದಾರೆ. ಒಂದುವೇಳೆ ಸಮರ್ಜಿತ್ ಲಂಕೇಶ್ ಅವರಿಗೆ ಸಿನಿಮಾ ನಿರ್ಮಾಣ ಮಾಡಿದರೆ ಮೊದಲ ಬಾರಿಗೆ ಕರಣ್ ಸಂಸ್ಥೆ ಕನ್ನಡ ನಟನ ಜೊತೆ ಸಿನಿಮಾ ಮಾಡಿದಂತೆ ಆಗಲಿದೆ.

Samarjit Lankesh 3

ಇನ್ನೂ ವಿಶೇಷ ಎಂದರೆ ತಮಿಳಿನ ಪ್ರಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಸಂಸ್ಥೆ ಕೂಡ ಸಮರ್ಜಿತ್ ಗೆ ಸಿನಿಮಾ ಮಾಡಲು ಮುಂದಾಗಿರುವ ವಿಚಾರ ಹೊರಬಿದ್ದಿದೆ. ಈಗಾಗಲೇ ಲೈಕಾ ಸಂಸ್ಥೆ ನಿಖಿಲ್ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಟ್ಟಿದೆ. ಆ ಸಿನಿಮಾ ಪೂರ್ಣಗೊಳ್ಳುವ ಮೊದಲೇ ಲೈಕಾ ಸಂಸ್ಥೆ ಕನ್ನಡದ ಮತ್ತೊಬ್ಬ ಸ್ಟಾರ್ ಸಮರ್ಜಿತ್‌ಗೆ ಸಿನಿಮಾ ಮಾಡಲು ನಿರ್ಧರಿಸಿದ್ದು ಈಗಾಗಲೇ ಮಾತುಕತೆ ಹಂತದಲ್ಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

ಒಟ್ನಲ್ಲಿ ಕನ್ನಡದ ಯುವ ನಟನೊಬ್ಬನಿಗೆ ಪರಭಾಷಯಿಂದ ಅದರಲ್ಲೂ ದೊಡ್ಡ ದೊಡ್ಡ ಪ್ರೊಡಕ್ಷನ್ ಗಳು ಸಿನಿಮಾ ಮಾಡಲು ಮುಂದಾಗಿರುವುದು ಖುಷಿಯ ವಿಚಾರ. ಸಮರ್ಜಿತ್ ದೊಡ್ಡ ಸ್ಟಾರ್ ಆಗಿ ಮೆರೆಯಲಿ ಎನ್ನುವುದೇ ಅಭಿಮಾನಿಗಳ ಆಶಯ.

TAGGED:bollywoodKaran JoharSamarjit Lankeshಕರಣ್ ಜೋಹಾರ್ಬಾಲಿವುಡ್ಸಮರ್ಜಿತ್ ಲಂಕೇಶ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
23 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
45 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
1 hour ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
2 hours ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?