Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
Last updated: March 27, 2026 3:28 pm
Public TV
Share
1 Min Read
dk shivakumar
SHARE

ಬೆಂಗಳೂರು: ದಾವಣಗೆರೆಯಲ್ಲಿ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು ಸಾಧಿಸುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಮಾಧ್ಯಮದರೊಂದಿಗೆ ಮಾತನಾಡುವಾಗ ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗುತ್ತವೆಯೇ ಎಂದು ಕೇಳಿದಾಗ, ಯಾವುದೇ ಕಾರಣಕ್ಕೂ ವಿಭಜನೆ ಆಗುವುದಿಲ್ಲ. ಬೇರೆ ಸಮುದಾಯಗಳೂ ಆಗುವುದಿಲ್ಲ. ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಅವರ ಮೊಮ್ಮಗ ಸಮರ್ಥ್ (Samarth Shamanuru) ಗೆಲ್ಲುತ್ತಾರೆ. ಅವರು ಸಾಕಿದಂತಹ ಮಗ. ಗೆಲ್ಲುತ್ತಾನೆ ಎನ್ನುವ ವಿಶ್ವಾಸವಿದೆ. ಇಡೀ ರಾಜ್ಯ ನೋಡುವಂತೆ ಆ ಕುಟುಂಬ ದಾವಣಗೆರೆಗೆ ಕೊಡುಗೆ ಕೊಟ್ಟಿದೆ. ಜನ ಅವರನ್ನ ಸ್ಮರಿಸುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಕಾಂಗ್ರೆಸ್‌ ಬಂಡಾಯ ತಾರಕಕ್ಕೆ – ಸಂಧಾನಕ್ಕೂ ಬಗ್ಗದೇ ಪೈಲ್ವಾನ್‌ ಸೆಡ್ಡು

ಉಪಚುನಾವಣೆಯಲ್ಲಿ ಒಂದಷ್ಟು ಜನರ ಅಸಮಾಧಾನ ಹಾಗೂ ಅಮಾನತು ಬಗ್ಗೆ ಕೇಳಿದಾಗ, ಅಮಾನತಿಗೆ ನಾನು ಸಹಿ ಹಾಕಿಲ್ಲ. ಸ್ಥಳೀಯವಾಗಿ ಇದು ಆಗಿದೆ. ನಾನು ಹಾಗೂ ಮುಖ್ಯಮಂತ್ರಿಯವರು ಇದರ ಬಗ್ಗೆ ಮಾತನಾಡಿದ್ದೇವೆ. ಈ ವಿಚಾರವನ್ನ ಬಹಿರಂಗಗೊಳಿಸುವುದಿಲ್ಲ. ಜಮೀರ್, ಜಬ್ಬಾರ್, ನಜೀರ್ ಅವರು ಎಲ್ಲಾ ಕಾಂಗ್ರೆಸ್ ನಾಯಕರು ಪಕ್ಷದ ಏನು ಹೇಳುತ್ತದೆಯೋ ಅದನ್ನು ಕೇಳುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಪೈಲ್ವಾನ್, ಉಸ್ತಾದ್ ಇರಬಹುದು ಎಲ್ಲರೂ ನಮ್ಮವರೇ. ಚುನಾವಣೆ ಸಮಯದಲ್ಲಿ ಒಂದಷ್ಟು ಭಿನ್ನಾಭಿಪ್ರಾಯ ಬಂದೇ ಬರುತ್ತದೆ. ನಾವು ಅದನ್ನು ನಿಭಾಯಿಸುತ್ತೇವೆ ಎಂದು ತಿಳಿಸಿದ್ದಾರೆ.

TAGGED:bengalurudavanagereDK ShivakumarSamarth ShamanurShamanuru Shivashankarappaಡಿಕೆ ಶಿವಕುಮಾರ್ದಾವಣಗೆರೆಬೆಂಗಳೂರುಶಾಮನೂರು ಶಿವಶಂಕರಪ್ಪ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Bollywood Cinema Crime Latest National Top Stories
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
18 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
1 hour ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
2 hours ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
2 hours ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?