Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಭಲ್ ಹಿಂಸಾಚಾರ ನಡೆದಾಗ ನಾನು ಬೆಂಗಳೂರಿನಲ್ಲಿದ್ದೆ: ಎಸ್‌ಪಿ ಸಂಸದನ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಭಲ್ ಹಿಂಸಾಚಾರ ನಡೆದಾಗ ನಾನು ಬೆಂಗಳೂರಿನಲ್ಲಿದ್ದೆ: ಎಸ್‌ಪಿ ಸಂಸದನ ಸ್ಪಷ್ಟನೆ

Latest

ಸಂಭಲ್ ಹಿಂಸಾಚಾರ ನಡೆದಾಗ ನಾನು ಬೆಂಗಳೂರಿನಲ್ಲಿದ್ದೆ: ಎಸ್‌ಪಿ ಸಂಸದನ ಸ್ಪಷ್ಟನೆ

Public TV
Last updated: November 25, 2024 3:28 pm
Public TV
Share
2 Min Read
Zia Ur Rehman Barq
SHARE

ನವದೆಹಲಿ: ಸಂಭಲ್ ಹಿಂಸಾಚಾರ (Sambhal Violence) ನಡೆದ ಸಂದರ್ಭ ನಾನು ಬೆಂಗಳೂರಿನಲ್ಲಿದ್ದೆ (Bengaluru) ಎಂದು ಸಮಾಜವಾದಿ ಪಕ್ಷದ (Samajwadi Party) ಸಂಸದ ಜಿಯಾ ಉರ್ ರೆಹಮಾನ್ ಬಾರ್ಕ್ (Zia Ur Rehman Barq) ಸ್ಪಷ್ಟನೆ ನೀಡಿದ್ದಾರೆ.

ಸಂಭಲ್ ಹಿಂಸಾಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಭಲ್‌ನಲ್ಲಿ ಪೊಲೀಸ್ ಅಧಿಕಾರಿಗಳು ಹಿಂಸಾಚಾರ ನಡೆಸಿದ ಘಟನೆ ಮಾನವ ಕುಲವನ್ನು ಬೆಚ್ಚಿಬೀಳಿಸಿದೆ. ಅಲ್ಲದೇ ರಾಜ್ಯ ಹಾಗೂ ದೇಶದ ಪ್ರತಿಷ್ಠೆಗೆ ಕಳಂಕ ತಂದಿದೆ ಎಂದರು. ಇದನ್ನೂ ಓದಿ: ಸಂಭಾಲ್‌ ಹಿಂಸಾಚಾರ | ಎಸ್‌ಪಿ ಸಂಸದ ಸೇರಿ 400 ಮಂದಿ ವಿರುದ್ಧ ಎಫ್‌ಐಆರ್

#WATCH | Delhi: On Sambhal violence, Samajwadi Party MP Zia Ur Rehman Barq says, “The incident that the police administration carried out in Sambhal has shaken the entire humanity and has tarnished the image of the state and the country…Yesterday, I was not even present in the… pic.twitter.com/OKk1qKpHcD

— ANI (@ANI) November 25, 2024

ಭಾನುವಾರ ಸಂಭಲ್ ಹಿಂಸಾಚಾರ ನಡೆದ ವೇಳೆ ನಾನು ಸಂಭಲ್‌ನಲ್ಲಿ ಇರಲಿಲ್ಲ. ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬೆಂಗಳೂರಿಗೆ ತೆರಳಿದ್ದೆ. ಆದರೆ ನನ್ನ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಇದು ನನ್ನ ವಿರುದ್ಧ ಪೊಲೀಸರು ಮಾಡಿರುವ ಪಿತೂರಿ. ಪೊಲೀಸರು ಸಮೀಕ್ಷೆಗೆ ಯಾವಾಗ ಬರುತ್ತಾರೆ ಎಂದು ಸಾರ್ವಜನಿಕರಿಗೆ ಗೊತ್ತಿಲ್ಲದಿದ್ದಾಗ ಅವರು ಷಡ್ಯಂತ್ರ ರೂಪಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಾಮಾ ಮಸೀದಿ ಸರ್ವೇಗೆ ವಿರೋಧ – ಹಿಂಸಾಚಾರದಲ್ಲಿ ಮೂವರು ಸಾವು, 20 ಪೊಲೀಸರಿಗೆ ಗಾಯ

ಗಲಾಟೆ ನಡೆದ ವೇಳೆ ಶಸ್ತ್ರಾಸ್ತ್ರಗಳನ್ನು ಬಳಸಿ ಐವರು ಅಮಾಯಕರನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಪೊಲೀಸರು ನಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಮತ್ತು ಅವರನ್ನು ಕಂಬಿಯ ಹಿಂದೆ ಹಾಕಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶ | ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ

TAGGED:New DelhiSambhal Violenceuttar pradeshZia Ur Rehman Barqಉತ್ತರ ಪ್ರದೇಶಜಿಯಾ ಉರ್ ರೆಹಮಾನ್ ಬಾರ್ಕ್ನವದೆಹಲಿಸಂಭಲ್ ಹಿಂಸಾಚಾರ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ ದಂಪತಿ
Cinema Latest Sandalwood Top Stories
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal Election Voting Vote
Latest

West Bengal Elections Voting Phase 2 | ಮಧ್ಯಾಹ್ನ 1 ಗಂಟೆಯ ವೇಳೆ ಶೇ.61.11 ರಷ್ಟು ಮತದಾನ

Public TV
By Public TV
18 minutes ago
Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
44 minutes ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
46 minutes ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
2 hours ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
2 hours ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಶಾಕಿಂಗ್‌! ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ಜೈಲಿಗೆ ಹೋಗ್ತಾರಾ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?